ಕಲ್ಲೋಳ ಬ್ಯಾರೇಜ್, ಮಾಂಜರಿ, ಲೋಳಸೂರ ಸೇತುವೆ ಪರಿಶೀಲನೆ…!!!

ಕಲ್ಲೋಳ ಬ್ಯಾರೇಜ್, ಮಾಂಜರಿ, ಲೋಳಸೂರ ಸೇತುವೆ ಪರಿಶೀಲನೆ ವ್ಯಾಪಕ ಮಳೆ: ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಜಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ಬೆಳಗಾವಿ, ಜೂ.: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ…

ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು ಮತ್ತು ಲದ್ದಿ ಹುಳುವಿನ ಹತೋಟಿ ಕ್ರಮಗಳು…!!!

ಮೆಕ್ಕೆಜೋಳ ಬೆಳೆಯಲ್ಲಿ ಫಾಲ್ ಆರ್ಮಿ ಹುಳು ಮತ್ತು ಲದ್ದಿ ಹುಳುವಿನ ಹತೋಟಿ ಕ್ರಮಗಳು ದಾವಣಗೆರೆ ಜೂ.21 : ಮುಂಗಾರು ಹಂಗಾಮಿನಲ್ಲಿ ಮುಸುಕಿನ ಜೋಳವು ಪ್ರಮುಖ ಬೆಳೆಯಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ರೈತರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆಯಿಂದ ಹಿಡಿದು 15 ರಿಂದ…

ಚಿಕ್ಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಲವು ಹಳ್ಳಿಗಳ 18 ವರ್ಷ ಮೇಲ್ಪಟ್ಟ ಎಲ್ಲ ಜನರಿಗೂ ಲಸಿಕೆಯನ್ನು ಹಾಕಲಾಯಿತು…!!!

ಚಿಕ್ಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಈ ತಿಮ್ಮಸಂದ್ರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ದಿನ ಈ ತಿಮ್ಮಸಂದ್ರ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಈ ದಿನ 18 ವರ್ಷ ಮೇಲ್ಪಟ್ಟ ಎಲ್ಲ ಜನರಿಗೂ ಲಸಿಕೆಯನ್ನು ಹಾಕಲಾಯಿತು ಈ…

ಶಿಸ್ತು,ತಾಳ್ಮೆ ಮೈಗೂಡಿಸಿಕೊಳ್ಳಲು ಯೋಗ ಸಹಕಾರಿ :: ಎಚ್ಎಮ್ ಮನೋಜ್ ಕುಮಾರ್

ಶಿಸ್ತು,ತಾಳ್ಮೆ ಮೈಗೂಡಿಸಿಕೊಳ್ಳಲು ಯೋಗ ಸಹಕಾರಿ :: ಎಚ್ಎಮ್ ಮನೋಜ್ ಕುಮಾರ್ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಳ್ಳಿಯ ಎಸ್ ಕೆಡಿ ಡಿವಿ ಪ್ರೌಢಶಾಲೆಯ ಆವರಣದಲ್ಲಿ ಸಾಮೂಹಿಕ ಯೋಗ ಶಿಬಿರ ಆಯೋಜಿಸಲಾಗಿತ್ತು. ಎಚ್ ಎಂ ಮನೋಜ್ ಕುಮಾರ್ ಮಾತನಾಡಿ ಪ್ರತಿದಿನ…

ಹಿರೇಕುಂಬಳಗುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 19 ವರ್ಷ ಮೇಲ್ಪಟ್ಟವರೆಲ್ಲರು ಕರೋನಾ ವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಲಾಯಿತು…!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತಾಲೂಕಿನ ಹಿರೇಕುಂಬಳಗುಂಟೆ ಗ್ರಾಮ ಪಂಚಾಯಿತಿ ವತಿಯಿಂದ ಹಿರೇಕುಂಬಳಗುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 19 ವರ್ಷ ಮೇಲ್ಪಟ್ಟವರೆಲ್ಲರು ಕರೋನಾ ವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿ ರಮೇಶ್ ರವರು ಮಾತನಾಡಿ,…

ಮೊಳಕಾಲ್ಮೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು..!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ನಡೆದಿದ್ದ ಬೈಕ್ ಅಪಘಾತದಲ್ಲಿ, ಮತ್ತೋರ್ವ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದೆರಡು ದಿನಗಳ ಹಿಂದೆ, ಮೂವರು ವ್ಯಕ್ತಿಗಳು ಬೈಕ್ ನಲ್ಲಿ ಸ್ವಗ್ರಾಮ ಕೋನ ಪುರಕ್ಕೆ ತೆರಳುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿ 150ರ ಬೊಮ್ಮಕ್ಕನಹಳ್ಳಿ ಬಳಿ, ಬೈಕ್ ಲಾರಿ…

ಮೊಳಕಾಲ್ಮುರಿನ ನಲ್ಲಿ ಇಂದು 24 ಜನರಿಗೆ ಕೊರೊನಾ ಸೋಂಕು ದೃಢ..!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಇಂದು (ಜೂ,21) ತಾಲೂಕಿನಾದ್ಯಂತ 24 ಜನರಿಗೆ ಕೊರೊನಾ ದೃಡಪಟ್ಟಿದೆ. ಮೊಳಕಾಲ್ಮೂರು 3 ಜನರಿಗೆ, ಗೌರಸಮುದ್ರ 2, ಬೊಮ್ಮಗೊಂಡನಕೆರೆ 3, ಕೋನಸಾಗರ, ಹಾನಗಲ್, ಉಡೇವು, ಎದ್ಲ್ ಬೊಮ್ಮನಹಟ್ಟಿ, ದೇವಸಮುದ್ರ, ಹುಚ್ಚೆಂಗಿದುರ್ಗ, ಜೆ ಬಿ ಹಳ್ಳಿ, ತುಮಕೂರ್ಲಹಳ್ಳಿ, ಚಿಕ್ಕ ಓಬನಹಳ್ಳಿ,…

ಮೊಳಕಾಲ್ಮೂರು: ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ; ಡಾ” ಮಂಜುನಾಥ್.!

ಚಿತ್ರದುರ್ಗ: ಮೊಳಕಾಲ್ಮೂರು / ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷರಾದ ಡಾ. ಮಂಜುನಾಥ್ ಹೇಳಿದರು. (ಜೂ,21) ಇಂದು ಮೊಳಕಾಲ್ಮುರು ಪಟ್ಟಣದ ಸ್ವಕಳಸಾಳಿ ಸಮಾಜದ ಗುರುಪೀಠ ಅವರಣದಲ್ಲಿ, ನಡೆದ ವಿಶ್ವ ಯೋಗ…

ಕೂಡ್ಲಿಗಿ :-55 ದಿನ ಲಾಕ್ ಆಗಿದ್ದ ಬಸ್ಸುಗಳು ಇಂದು ರಸ್ತೆಗೆ ಇಳಿದಿವೆ…!!”

ವರದಿ ಜೂನ್ 20 ಕೂಡ್ಲಿಗಿ 55 ದಿನ ಲಾಕ್ ಆಗಿದ್ದ ಬಸ್ಸುಗಳು ಇಂದು ರಸ್ತೆಗೆ ಇಳಿದಿವೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ಸುಗಳು ಈ ದಿನ ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆಯಲ್ಲಿ ಸಂಚರಿಸಲು ಕೂಡ್ಲಿಗಿ ಬಸ್ ನಿಲ್ದಾಣದಲ್ಲಿ ಪ್ಲಾಟ್ ಫಾರಂನಲ್ಲಿ…

19 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಂದೋಲನ ಕೂಡ್ಲಿಗಿ…!!!

ವರದಿ ಜೂನ್ 21ಕೂಡ್ಲಿಗಿ 19 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಂದೋಲನ ಕೂಡ್ಲಿಗಿ   ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಾದ್ಯಂತ ಈದಿನ ಬೆಳಿಗ್ಗೆ 9 ಗಂಟೆಯಿಂದ ಲಸಿಕೆ ಅಭಿಯಾನ ತಾಲೂಕು ಆರೋಗ್ಯ ಇಲಾಖೆ ಪ್ರಾರಂಭಿಸಿದ್ದು ಕೂಡ್ಲಿಗಿ ತಾಲೂಕಿನಲ್ಲಿ ಕೋವಿಡ್-19 ತಡೆಗಟ್ಟಲು ಲಸಿಕೆಯನ್ನು ನೀಡಲಾಗಿದ್ದು…