ಮೊಳಕಾಲ್ಮೂರು: ಅಶೋಕ ಸಿದ್ದಾಪುರ ಗ್ರಾಮದಲ್ಲಿ ಕೃಷಿ ಅಭಿಯಾನ ಜಾಗೃತಿ ಕಾರ್ಯಕ್ರಮ.!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಅಶೋಕ ಸಿದ್ದಾಪುರ, ಹಾಗೂ ಮಾಚೇನಹಳ್ಳಿ ಗ್ರಾಮದಲ್ಲಿ ಇಂದು (ಜೂ,22) ಕೃಷಿ ಅಭಿಯಾನ ಕಾರ್ಯಕ್ರಮ ದಲ್ಲಿ ಮಾಹಿತಿ ರಥಕ್ಕೆ ಚಾಲನೆ ನೀಡಲಾಯಿತು. ಕೃಷಿ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಮಾಡಲಾಗುತ್ತಿದ್ದು ಇಲಾಖೆ ವತಿಯಿಂದ ರೈತರಿಗೆ ಸಂಗ್ರಹವಾದ ಮಾಹಿತಿ ಮಾಡಲು…

ಭರದ ನಾಡಲ್ಲಿ ಭರವಸೆಯನ್ನು ಮೂಡಿಸಿದ ಅಭಿವೃದ್ಧಿಯ ಶಾಸಕರು…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ಯಲ್ಲಿ, ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ ಹಿನ್ನೆಲೆ ಹಾಗೂ ಯೋಜನೆಯನ್ನು ಜಾರಿಗೆ ತರುವಲ್ಲಿ ಪ್ರಮುಖರಾಗಿರುವ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರಿಗೆ ಅವರ…

ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ: ಮಕ್ಕಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಶಶಿಕಲಾ ಜೊಲ್ಲೆ…!!!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಅ.ಜೊಲ್ಲೆ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ: ಮಕ್ಕಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ಚಿತ್ರದುರ್ಗ,ಜೂನ್22: ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ತಜ್ಞರು…

ಶಾಸಕ ಎಂ.ಎಸ್.ಸೋಮಲಿಂಗಪ್ಪ,ಅವರಿಂದ ಸಿ.ಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ.

ಶಾಸಕ ಎಂ.ಎಸ್.ಎಸ್. ಅವರಿಂದ ಸಿ.ಸಿ ರಸ್ತೆ ಕಾಮಗಾರಿಯ ಭೂಮಿ ಪೂಜೆ. ಕಲ್ಯಾಣ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ.ಗ್ರಾಮ ಪಂಚಾಯಿತಿ ಎದುರಿಗೆ 4ನೇ ವಾರ್ಡನಲ್ಲಿ ಪ್ರಭಾಕರಗೌಡರ ಮನೆಯ ಹತ್ತಿರ ರಾಜ್ಯ ಹೆದ್ದಾರಿಯಿಂದ ಬುಡ್ಗ ಜಂಗಮ ಕಾಲೋನಿಯವರಿಗೆ ಸಿಮೆಂಟ್ ಕಾಂಕ್ರೀಟ್…

ಅಭಿವೃದ್ಧಿ ಅಧಿಕಾರರ ಆಡಳಿತ ಅವಧಿಯಲ್ಲಿ, ತಾಲೂಕಿನ ಸಾರ್ವಜನಿಕರಿಗೆ ಹರ್ಷ ತಂದ ಸಂದರ್ಭ…!!!

ಕೂಡ್ಲಿಗಿ: ತಾಲೂಕಿನ ೭೪ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಪಟ್ಟಣದ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಪಕ್ಷಾತೀತವಾಗಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿ ಸಾರ್ವಜನಿಕರು ಮಂಗಳವಾರ ಸಂಭ್ರಮಾಚರಿಸಿದರು. ಬಿಜೆಪಿ ಹಿರಿಯ…

ಮೊಳಕಾಲ್ಮೂರು: ಬೆಳೆ ವಿಮೆ ಜಮಾ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು; ಸಚಿವ ಶ್ರೀರಾಮುಲು ಅವರು.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಮಳೆಯ ಅತೀವೃಷ್ಟಿಯಿಂದಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಕಳೆದ ಸಾಲಿನಲ್ಲಿ ಬೆಳೆ ವಿಮೆ ನೊಂದಣಿ‌ ಮಾಡಿಸಿದ್ದು ರೈತರಿಗೆ ವಿಮೆ ಹಣ ಬಂದಿಲ್ಲ ಆದ್ದರಿಂದ ವಿಮೆಯ ಕೆಲ ಮಾನದಂಡಗಳನ್ನು ಬದಲಾಯಿಸಿ ಜಿಲ್ಲೆಯ ರೈತರಿಗೆ ಅನುಕೂಲ‌ ಮಾಡಿಕೊಡುವಂತೆ ಸಮಾಜಕಲ್ಯಾಣ ಹಾಗು ಜಿಲ್ಲಾ…

ಮೊಳಕಾಲ್ಮೂರು: ಸೇವೆಯೇ ಪರೋಪಕಾರಿ ಎಂಬ ಧ್ಯೇಯದೊಂದಿಗೆ; ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯ ವಿತರಣೆ.!

ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೇವೆಯೇ ಪರೋಪಕಾರಿ ಎಂಬ ಧ್ಯೇಯದೊಂದಿಗೆ* ಕೊರೊನಾ 2ನೇ ಅಲೆಯಲ್ಲಿ ಇಡಿ ದೇಶವೇ ತತ್ತರಿಸಿರುವ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಸಚಿವರಾದ ಮಾನ್ಯ…