ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ದಿನಸಿ ವಿತರಣೆ…!!!

ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ದಿನಸಿ ವಿತರಣೆ. ಚಿತ್ರದುರ್ಗ ಜಿಲ್ಲೆಯ ವಿವಿಧ ಶ್ರೀಗಳ ಸಮ್ಮುಖದೊಂದಿಗೆ ದಿನಸಿ ವಿತರಿಸಿದ ಶಾಸಕ ಟಿ ರಘುಮೂರ್ತಿ. ಕೊರೋನಾ ಸಂಕಷ್ಟದಲ್ಲಿರುವ ಕೋವಿಡ್ ವಾರಿಯರ್ಸ್‌ ಗಳಿಗೆ ದಿನಸಿ ವಿತರಣೆ. ಚಿತ್ರದುರ್ಗ ತಾಲೂಕು ತುರುವನೂರು ಗ್ರಾಮಪಂಚಾಯಿಯಲ್ಲಿ…

ಐಮಡಿ ಶರಣಾರ್ಯರ ದೊಡ್ಡಮ್ಮನವರಾದ ಮಾತೋ ಶ್ರೀ ಲಿಂ. ದಾ.ಮ. ಪಾರ್ವತಮ್ಮನವರ ಮೊದಲ ವರ್ಷದ ಪುಣ್ಯಸ್ಮರಣೆ…!!!

ದಿನಾಂಕ 1/7/2021/ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶ್ರೀ ಶರಣಬಸವೇಶ್ವರ ದಾಸೋಹ ಮಠದ ಧರ್ಮಾಧಿಕಾರಿಗಳಾದ ದಾ.ಮ.ಐಮಡಿ ಶರಣಾರ್ಯರ ದೊಡ್ಡಮ್ಮನವರಾದ ಮಾತೋ ಶ್ರೀ ಲಿಂ. ದಾ.ಮ. ಪಾರ್ವತಮ್ಮನವರ ಮೊದಲ ವರ್ಷದ ಪುಣ್ಯಸ್ಮರಣೆ ನಾಡಿನಾದ್ಯಂತ ವ್ಯಾಪಿಸಿರುವ ಕೋರೋನಾ ಕರಿನೆರಳಿನ ಹಿನ್ನೆಲೆಯಲ್ಲಿ ಸಂಕ್ಷಿಪ್ತ ಹಾಗೂ ಸಾಂಕೇತಿಕವಾಗಿ ನಾಡಿನ…

ನಾಣ್ಯಾಪುರ:ಬಡವರ ಸಂಜೀವಿನಿ ನಾಟಿ ವೈಧ್ಯ ಗೊಲ್ಲರ ಚನ್ನಪ್ಪ…!!!

ನಾಣ್ಯಾಪುರ:ಬಡವರ ಸಂಜೀವಿನಿ ನಾಟಿ ವೈಧ್ಯ ಗೊಲ್ಲರ ಚನ್ನಪ್ಪ-ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಗ್ರಾಮ ಒಂದಾನೊಂದು ಕಾಲದಲ್ಲಿ,ನಾಟಿವೈದ್ಯ,ಆರ್ಯವೈಧ್ಯಡಾ,ವೀರಣ್ಣ ರಿಂದಲೇ ಪ್ರಖ್ಯಾತಿಯಾಗಿತ್ತು ಅವರ ನಂತರ.ಅವರ ಸಹಾಯಕರಾಗಿದ್ದ ನಾಟಿವೈಧ್ಯ ನಲ್ಲೋಬಜ್ಜ,ಆತನ ನಂತರ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ,ಗ್ರಾಮದ ಗೊಲ್ಲರ ಚನ್ನಪ್ಪಜ್ಜ ನಾಟಿವೈಧ್ಯರೆಂದು ಪ್ರಖ್ಯಾತಿ ಹೊಂದಿದ್ದಾರೆ.ಶಾಲೆಯ ಮೆಟ್ಟಿಲನ್ನೇ ಕಾಣದ…

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ…!!!

ಸಿಂಧನೂರು : ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸಿಂಧನೂರು ವತಿಯಿಂದ ಕೊಪ್ಪಳ ಜಿಲ್ಲೆಯ ಬರುವ ಬರಗೂರು ಗ್ರಾಮದಲ್ಲಿ ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಖಂಡಿಸಿ ಪ್ರತಿಭಟನೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದಲ್ಲಿ…

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ…!!!

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ   ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಕೂಡ್ಲಿಗಿ ತಾಲೂಕು ಕಾನ ಹೊಸಳ್ಳಿ ವತಿಯಿಂದ ಹಾಗೂ ವಿವಿಧ ಸಂಘಟನೆಗಳ ಮುಖಂಡರಿಂದ ಇತ್ತೀಚಿಗೆ ದಲಿತರ ಮೇಲಿನ ದೌರ್ಜನ್ಯ ಎಸಗಿದವರ ಮೇಲೆ…

ನಾಯಕನಹಟ್ಟಿ: ಬ್ಯಾಂಕ್‌ನಲ್ಲಿ ರೈತರು ಅಡ ಇಟ್ಟಿರುವ ಬಂಗಾರದ ಒಡವೆಗಳ ಹರಾಜು ಪ್ರಕ್ರಿಯೆ ಮುಂದೂಡಬೇಕೆಂದು ಪ್ರತಿಭಟನೆ.!

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಬ್ಯಾಂಕ್‌ನಲ್ಲಿ ರೈತರು ಅಡ ಇಟ್ಟಿರುವ ಬಂಗಾರದ ಒಡವೆಗಳ ಹರಾಜು ಪ್ರಕ್ರಿಯೆ ಮುಂದೂಡಬೇಕೆಂದು ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ಕೆನರಾ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಲಾಯಿತು. ಹೋರಾಟ ಸಮಿತಿ…

ಮೊಳಕಾಲ್ಮೂರು: ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆ.ಜಿ.ಜಯಲಕ್ಷ್ಮಮ್ಮ ಅವರನ್ನು ನೇಮಕ.!

ಚಿತ್ರದುರ್ಗ: ಮೊಳಕಾಲ್ಮುರು / ಬೆಂಗಳೂರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೆ.ಜೆ.ಜಯಲಕ್ಷ್ಮಮ್ಮ ಅವರನ್ನು ನೇಮಕ ಮಾಡಲಾಗಿದೆ.…

ನಾಯಕನಹಟ್ಟಿ: ಬಡವರಿಗೆ ಅನುಕೂಲವಾಗಲಿ; ಸಚಿವರಾದ ಬಿ.ಶ್ರೀರಾಮುಲು ಅವರು ಇಲಾಖೆ ವತಿಯಿಂದ ನೇರಸಾಲ ವಿತರಿಸಿದರು.!!

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದಲ್ಲಿ (ಜೂ,30) ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ…

ಮೊಳಕಾಲ್ಮೂರು: ನಾಡೋಜ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಗೌರವ ವಂದನೆ ಮತ್ತು ನುಡಿನಮನ ಕಾರ್ಯಕ್ರಮ.!

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದಲ್ಲಿ (ಜೂ,30) ರಂದು ನುಂಕೆಮಲೆ ಸಿದ್ದೇಶ್ವರ ಸಮುದಾಯ ಭವನದಲ್ಲಿ ನಾಡೋಜ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಗೌರವ ವಂದನೆ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯ ರೈತ ಸಂಘ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಪ್ರಬುದ್ಧ ಭಾರತ…