ಹೆಚ್‍ಎಎಲ್‍ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ…!!!

ಹೆಚ್‍ಎಎಲ್‍ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ ಚಿತ್ರದುರ್ಗ,ಜುಲೈ01: ಹೆಚ್‍ಎಎಲ್‍ನಲ್ಲಿ (HINDHUSTAN AERONUTICS LTD) AiÀÄ°è Fitter, Machinist, Turner, Electrician, Welder COPA, Foundry man andsheet Netel worker  ಟ್ರೇಡಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 26…

ಹೆಚ್ಚುವರಿ ಅರ್ಜಿ ಶುಲ್ಕ ಪಡೆಯದಿರಲು ಸೂಚನೆ…!!!

ಹೆಚ್ಚುವರಿ ಅರ್ಜಿ ಶುಲ್ಕ ಪಡೆಯದಿರಲು ಸೂಚನೆ ಚಿತ್ರದುರ್ಗ,ಜುಲೈ01: ಕೋವಿಡ್-19 ಸಾಂಕ್ರಾಮಿಕ 2ನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 11 ವರ್ಗಗಳ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್‍ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಮತ್ತು ಭಟ್ಟಿಕಾರ್ಮಿಕ…

ಕಾಂಗ್ರೆಸ್ ಕಾರ್ಯಕರ್ತರಿಂದ ಗಣೇಶ ದೇವರಿಗೆ ವಿಶೇಷ ಪೂಜೆ…!!!

ಸಿಂಧನೂರು : ಇಂದು ಅನಿಲ್ ಕುಮಾರ್ ವೈ ಪ್ರಧಾನ ಕಾರ್ಯದರ್ಶಿ ಬ್ಲಾಕ್ ಕಾಂಗ್ರೆಸ್ ಸಿಂಧನೂರು ಇವರ ನೇತೃತ್ವದಲ್ಲಿ ಶ್ರೀ ಹಂಪನಗೌಡ ಬಾದರ್ಲಿ ಮಾಜಿ ಶಾಸಕರು ಅವರ ಕಣ್ಣಿನ ಶಸ್ತ್ರಚಿಕಿತ್ಸೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದ್ದು, ಶ್ರೀಯುತರ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಲಿ…

ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ…!!!

ಸಿಂಧನೂರು :01-07-2021ರಂದು ಕೆ.ಪಿ.ಸಿ.ಸಿ ಮಹಿಳಾ ಅಧ್ಯಕ್ಷರಾದ ಡಾ//ಪುಷ್ಪಾ ಅಮರನಾಥ ಅವರ ಆದೇಶದ ಮೇರೆಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ ರಾಯಚೂರು ಜಿಲ್ಲಾಧ್ಯಕ್ಷರಾದ ನಿರ್ಮಲ ಬೆಣ್ಣಿ ಅವರ ನೆತೃತ್ವದಲ್ಲಿ ಸಿಂಧನೂರು ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದ್ರಾಕ್ಷಾಯಣಿ…

ತಾಯಕನಹಳ್ಳಿ: ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ; ಇಓ ಜಿ.ಎಂ ಬಸಣ್ಣ ಅವರು ಪರಿಶೀಲನೆ.!!

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಇಂದು (ಜುಲೈ-2) 52 ಜನ ಕೂಲಿಕಾರರು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಾಮಗಾರಿಯ ಸ್ಥಳಕ್ಕೆ ತಾ.ಪಂ ಅಧಿಕಾರಿಗಳಾದ ಜಿ.ಎಂ ಬಸಣ್ಣ…

ಬಿ.ಜಿ.ಕೆರೆ: ಕಲಾತಾರೆ ಕರೋಕೆ ಗಾಯನ ಸ್ಟುಡಿಯೋದಲ್ಲಿ ಗಾನಯೋಗಿ ಡಾ. ಪಂ.ಪುಟ್ಟರಾಜ ಗವಾಯಿಗಳ 11ನೇ ವರ್ಷದ ಪುಣ್ಯಸ್ಮರಣೆ.!

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯ ಕಲಾತಾರೆ ಕರೋಕೆ ಗಾಯನ ಸ್ಟುಡಿಯೋದಲ್ಲಿ ಪಂಚಾಕ್ಷರಿ ಗವಾಯಿಗಳರವರ ಮತ್ತು ಪುಟ್ಟರಾಜ ಗವಾಯಿಗಳರವರ ಸ್ಮರಣೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಲಾ ಸೈನ್ಯ (ರಿ) ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಜಿ.ಕೆರೆ ಉಪ್ಪಿ ಅವರು ಮಾತನಾಡಿದರು.…

ಸೂರಮ್ಮನಹಳ್ಳಿ ಗ್ರಾಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಸಂಘಟನಾತ್ಮಕ ಪ್ರವೇಶ.!!

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಮ್ಮನಹಳ್ಳಿ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಇಂದು (ಜು,01) ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ತಾಲೂಕಿನ 133 ಭೂ ಎಸ್ಸಿ ಕಾಲೋನಿಗಳಿಗೆ ಪ್ರವೇಶ, ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಹಾಗೂ ಪ್ರತಿ ಎಸ್ಸಿ ಕಾಲೋನಿಗಳಿಗೆ…