ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿ:ಉಬಾಮ…!!!ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿ:ಉಬಾಮ

ಪುಸ್ತಕ ಆಯ್ಕೆ ಸಮಿತಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿ:ಉಬಾಮ ರಾಜ್ಯ ಕೇಂದ್ರ ಗ್ರಂಥಾಲಯವು 2021 ನೇ ಸಾಲಿನಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡ ಕೃತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿಗೆ ಏಕಗವಾಕ್ಷಿ ಯೋಜನೆಯಡಿಯಲ್ಲಿ 2021-22ನೇ ಸಾಲಿಗೆ ಅರ್ಜಿ ಆಹ್ವಾನಿಸಿರುವುದು ಸಂತಸದ ಸಂಗತಿಯಾಗಿದೆ.…

ಮೊಳಕಾಲ್ಮುರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ.!

ಚಿತ್ರದುರ್ಗ: ಮೊಳಕಾಲ್ಮುರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದಿಂದ ಇಂದು ಜುಲೈ 6ರಂದು ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಹೌದು… ತಾಲ್ಲೂಕಿನಲ್ಲಿ ಶೇಂಗಾ ಕಿಟ್ಟನ್ನು ನೀಡುತ್ತೇವೆಂದು ಕೃಷಿ ಅಧಿಕಾರಿಗಳು ರೈತರ ಬಳಿ ಅರ್ಜಿಗಳನ್ನು ಸ್ವೀಕರಿಸಿ…

ಕೊರೊನಾದಿಂದ ಗುಣಮುಖರಾದವರಲ್ಲಿ ಮೂಲೆಯಲ್ಲಿನ ಅಂಗಾಂಶ ಸಾಯುತ್ತಿರುವುದು ಪತ್ತೆ…!!!

ದೆಹಲಿ: ಕಳೆದ ಒಂದೂವರೆ ವರ್ಷ ಅವಧಿಯಲ್ಲಿ ಕೊರೊನಾದಿಂದ ಅನುಭವಿಸಿರುವ ಕಷ್ಟ ಒಂದೆರಡಲ್ಲ. ಇನ್ನೇನು ಕೊರೊನಾ ಮುಗಿಯಿತು ಎನ್ನುವಷ್ಟರಲ್ಲಿ ಮತ್ತೆ ರೂಪಾಂತರ ಹೊಂದಿ ಎರಡನೇ ಅಲೆ ಮೂಲಕ ಬಂದಪ್ಪಳಿಸಿದ ವೈರಾಣು ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಈಗ ಕಂಡುಬಂದಿರುವ ಡೆಲ್ಟಾ ಮಾದರಿಯ ವೈರಾಣು ಉಳಿದೆಲ್ಲವಕ್ಕಿಂತಲೂ…

ಮೊಳಕಾಲ್ಮೂರು: ತಾಲೂಕಿನ ವಿವಿಧ ಅರಣ್ಯ ಪ್ರದೇಶ ಗಳಲ್ಲಿ ಗಿಡ ಬೆಳೆಸಲು ಬಿಜೆಪಿ ಕಾರ್ಯಕರ್ತರು ಮಣ್ಣಿನ ಬೀಜದುಂಡೆ ತಯಾರಿಕೆ.!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಹಾನಗಲ್ ಬಳಿಯ ಕೆಳಗಳಹಟ್ಟಿಯಲ್ಲಿ ಇಂದು ಚಾಲನೆ. ವಿವಿಧ ಅರಣ್ಯ ಪ್ರದೇಶಗಳಲ್ಲಿ ಗಿಡ ಬೆಳೆಸಲು ಬಿಜೆಪಿ ಕಾರ್ಯಕರ್ತರು ಮಣ್ಣಿನ ಬೀಜದುಂಡೆ ತಯಾರಿಸುತ್ತಿರುವುದು. ಜನ ಸಂಘ ಸಂಸ್ಥಾಪಕರಾದ ಸ್ವರ್ಗೀಯ ಡಾ ಶ್ಯಾಮಪ್ರಸಾದ್ ಮುಖರ್ಜಿ ರವರ ಪುಣ್ಯ ತಿಥಿ (23-06) ಇಂದ…