ಬೀದಿ ಬದಿ ವ್ಯಾಪಾರಿಗಳ ಸಂಘ ಉದ್ಘಾಟನೆ…!!!

ಬೀದಿ ಬದಿ ವ್ಯಾಪಾರಿಗಳ ಸಂಘ ಉದ್ಘಾಟನೆ. ಇಂದು ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘ ಉದ್ಘಾಟಿಸಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು. ಅಧ್ಯಕ್ಷರಾಗಿ ಎಸ್ ತಿಪ್ಪೇಸ್ವಾಮಿ ಉಪಾಧ್ಯಕ್ಷರಾಗಿ ಕೆ.ಎಸ್. ನಾಗರಾಜ್ ಗೌಡ್ರು. ಕಾರ್ಯದರ್ಶಿ. ಹುಲುಗಪ್ಪ ಇವರನ್ನು ಆಯ್ಕೆ…

ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಕಾರ್ಯಗಾರ…!!!

ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಕಾರ್ಯಗಾರ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಹೋಬಳಿಗೆ ಸಂಬಂಧಿಸಿದಂತೆ ಖಾಸಗಿ ನಿವಾಸಿಗಳ (ಪಿ. ಆರ್.) ಗಳಿಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 2021-22 ನೇ ಸಾಲಿನ ಮುಂಗಾರಿನ ಬೆಳೆ ಸಮೀಕ್ಷೆ…

ಮೊಳಕಾಲ್ಮೂರು: ಕಾರ್ಮಿಕ ಇಲಾಖೆ ನೀಡುವ ಫುಡ್ ಹಿಟ್ಟಿಗಾಗಿ ಬೆಳಿಗ್ಗೆಯಿಂದ ಕಾದಿದ್ದ ಕಾರ್ಮಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ.!

ಚಿತ್ರದುರ್ಗ: ಜಿಲ್ಲಾಯ ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು (ಜುಲೈ-15) ಕಾರ್ಮಿಕ ಇಲಾಖೆಯಿಂದ ಫುಡ್ ಕಿಟ್ ಗಾಗಿ ಸಾವಿರಾರು ಕಟ್ಟಡ ಕಾರ್ಮಿಕರು ಪಟ್ಟಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ ಹೆಚ್ಚಿನ ಜನರು ಜಮಾಯಿಸಿದರು. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಯಾವುದೇ ರೀತಿಯ ಜನರಿಗೆ ಮಾಹಿತಿ…

ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು 15-07-2021 ರಿಂದ ಪುನರಾರಂಭಿಸಲಾಗಿದೆ…!!!

ಕೋವಿಡ್ 19 ರ ಕಾರಣದಿಂದಾಗಿ ಮುಂದೂಡಲಾಗಿದ್ದ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು 15-07-2021 ರಿಂದ ಪುನರಾರಂಭಿಸಲಾಗಿದೆ ಕೋವಿಡ್ 19 ರ ಕಾರಣದಿಂದಾಗಿ ಮುಂದೂಡಲಾಗಿದ್ದ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯಭಿವೃದ್ಧಿ ತರಬೇತಿಯನ್ನು 15-07-2021 ರಿಂದ ಪುನರಾರಂಭಿಸಲಾಗಿದೆ ಪುನರಾರಂಭಿಸಿದ ಗ್ರಾಮ…

ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಅವರು ಭೇಟಿ ಕೊಟ್ಟು ಕೋವಿಡ್ ಖಾಯಲೆಯಿಂದ ಬಳಲಿದ ಕುಟುಂಬಗಳಿಗೆ ಸಮಾಧಾನ ಸಾಂತ್ವನ ಹೇಳಿದರು…!!!

ದಿನಾಂಕ 15/7/2021 ಹರಪನಹಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೌರಿಹಳ್ಳಿ ನಾರಾಯಣಪುರ ಯಲ್ಲಾಪುರ ಗ್ರಾಮಗಳಿಗೆ ಕ್ಷೇತ್ರದ ಜನಪ್ರಿಯ ನಾಯಕಿ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ , ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಅವರು ಭೇಟಿ ಕೊಟ್ಟು ಕೋವಿಡ್ ಖಾಯಲೆಯಿಂದ ಬಳಲಿದ…