ಕಾಂಗ್ರೆಸ್ ಕಾರ್ಯಕರ್ತರಿಂದ ಗಣೇಶ ದೇವರಿಗೆ ವಿಶೇಷ ಪೂಜೆ…!!!

ಸಿಂಧನೂರು : ಇಂದು ಅನಿಲ್ ಕುಮಾರ್ ವೈ ಪ್ರಧಾನ ಕಾರ್ಯದರ್ಶಿ ಬ್ಲಾಕ್ ಕಾಂಗ್ರೆಸ್ ಸಿಂಧನೂರು ಇವರ ನೇತೃತ್ವದಲ್ಲಿ ಶ್ರೀ ಹಂಪನಗೌಡ ಬಾದರ್ಲಿ ಮಾಜಿ ಶಾಸಕರು ಅವರ ಕಣ್ಣಿನ ಶಸ್ತ್ರಚಿಕಿತ್ಸೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆಯಲಿದ್ದು, ಶ್ರೀಯುತರ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಲಿ…

ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ…!!!

ಸಿಂಧನೂರು :01-07-2021ರಂದು ಕೆ.ಪಿ.ಸಿ.ಸಿ ಮಹಿಳಾ ಅಧ್ಯಕ್ಷರಾದ ಡಾ//ಪುಷ್ಪಾ ಅಮರನಾಥ ಅವರ ಆದೇಶದ ಮೇರೆಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ ರಾಯಚೂರು ಜಿಲ್ಲಾಧ್ಯಕ್ಷರಾದ ನಿರ್ಮಲ ಬೆಣ್ಣಿ ಅವರ ನೆತೃತ್ವದಲ್ಲಿ ಸಿಂಧನೂರು ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದ್ರಾಕ್ಷಾಯಣಿ…

ತಾಯಕನಹಳ್ಳಿ: ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ; ಇಓ ಜಿ.ಎಂ ಬಸಣ್ಣ ಅವರು ಪರಿಶೀಲನೆ.!!

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಇಂದು (ಜುಲೈ-2) 52 ಜನ ಕೂಲಿಕಾರರು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಾಮಗಾರಿಯ ಸ್ಥಳಕ್ಕೆ ತಾ.ಪಂ ಅಧಿಕಾರಿಗಳಾದ ಜಿ.ಎಂ ಬಸಣ್ಣ…

ಬಿ.ಜಿ.ಕೆರೆ: ಕಲಾತಾರೆ ಕರೋಕೆ ಗಾಯನ ಸ್ಟುಡಿಯೋದಲ್ಲಿ ಗಾನಯೋಗಿ ಡಾ. ಪಂ.ಪುಟ್ಟರಾಜ ಗವಾಯಿಗಳ 11ನೇ ವರ್ಷದ ಪುಣ್ಯಸ್ಮರಣೆ.!

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯ ಕಲಾತಾರೆ ಕರೋಕೆ ಗಾಯನ ಸ್ಟುಡಿಯೋದಲ್ಲಿ ಪಂಚಾಕ್ಷರಿ ಗವಾಯಿಗಳರವರ ಮತ್ತು ಪುಟ್ಟರಾಜ ಗವಾಯಿಗಳರವರ ಸ್ಮರಣೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಲಾ ಸೈನ್ಯ (ರಿ) ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಜಿ.ಕೆರೆ ಉಪ್ಪಿ ಅವರು ಮಾತನಾಡಿದರು.…

ಸೂರಮ್ಮನಹಳ್ಳಿ ಗ್ರಾಮದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಸಂಘಟನಾತ್ಮಕ ಪ್ರವೇಶ.!!

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಮ್ಮನಹಳ್ಳಿ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಇಂದು (ಜು,01) ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ತಾಲೂಕಿನ 133 ಭೂ ಎಸ್ಸಿ ಕಾಲೋನಿಗಳಿಗೆ ಪ್ರವೇಶ, ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಹಾಗೂ ಪ್ರತಿ ಎಸ್ಸಿ ಕಾಲೋನಿಗಳಿಗೆ…

ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ದಿನಸಿ ವಿತರಣೆ…!!!

ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ದಿನಸಿ ವಿತರಣೆ. ಚಿತ್ರದುರ್ಗ ಜಿಲ್ಲೆಯ ವಿವಿಧ ಶ್ರೀಗಳ ಸಮ್ಮುಖದೊಂದಿಗೆ ದಿನಸಿ ವಿತರಿಸಿದ ಶಾಸಕ ಟಿ ರಘುಮೂರ್ತಿ. ಕೊರೋನಾ ಸಂಕಷ್ಟದಲ್ಲಿರುವ ಕೋವಿಡ್ ವಾರಿಯರ್ಸ್‌ ಗಳಿಗೆ ದಿನಸಿ ವಿತರಣೆ. ಚಿತ್ರದುರ್ಗ ತಾಲೂಕು ತುರುವನೂರು ಗ್ರಾಮಪಂಚಾಯಿಯಲ್ಲಿ…

ಐಮಡಿ ಶರಣಾರ್ಯರ ದೊಡ್ಡಮ್ಮನವರಾದ ಮಾತೋ ಶ್ರೀ ಲಿಂ. ದಾ.ಮ. ಪಾರ್ವತಮ್ಮನವರ ಮೊದಲ ವರ್ಷದ ಪುಣ್ಯಸ್ಮರಣೆ…!!!

ದಿನಾಂಕ 1/7/2021/ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶ್ರೀ ಶರಣಬಸವೇಶ್ವರ ದಾಸೋಹ ಮಠದ ಧರ್ಮಾಧಿಕಾರಿಗಳಾದ ದಾ.ಮ.ಐಮಡಿ ಶರಣಾರ್ಯರ ದೊಡ್ಡಮ್ಮನವರಾದ ಮಾತೋ ಶ್ರೀ ಲಿಂ. ದಾ.ಮ. ಪಾರ್ವತಮ್ಮನವರ ಮೊದಲ ವರ್ಷದ ಪುಣ್ಯಸ್ಮರಣೆ ನಾಡಿನಾದ್ಯಂತ ವ್ಯಾಪಿಸಿರುವ ಕೋರೋನಾ ಕರಿನೆರಳಿನ ಹಿನ್ನೆಲೆಯಲ್ಲಿ ಸಂಕ್ಷಿಪ್ತ ಹಾಗೂ ಸಾಂಕೇತಿಕವಾಗಿ ನಾಡಿನ…

ನಾಣ್ಯಾಪುರ:ಬಡವರ ಸಂಜೀವಿನಿ ನಾಟಿ ವೈಧ್ಯ ಗೊಲ್ಲರ ಚನ್ನಪ್ಪ…!!!

ನಾಣ್ಯಾಪುರ:ಬಡವರ ಸಂಜೀವಿನಿ ನಾಟಿ ವೈಧ್ಯ ಗೊಲ್ಲರ ಚನ್ನಪ್ಪ-ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಗ್ರಾಮ ಒಂದಾನೊಂದು ಕಾಲದಲ್ಲಿ,ನಾಟಿವೈದ್ಯ,ಆರ್ಯವೈಧ್ಯಡಾ,ವೀರಣ್ಣ ರಿಂದಲೇ ಪ್ರಖ್ಯಾತಿಯಾಗಿತ್ತು ಅವರ ನಂತರ.ಅವರ ಸಹಾಯಕರಾಗಿದ್ದ ನಾಟಿವೈಧ್ಯ ನಲ್ಲೋಬಜ್ಜ,ಆತನ ನಂತರ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ,ಗ್ರಾಮದ ಗೊಲ್ಲರ ಚನ್ನಪ್ಪಜ್ಜ ನಾಟಿವೈಧ್ಯರೆಂದು ಪ್ರಖ್ಯಾತಿ ಹೊಂದಿದ್ದಾರೆ.ಶಾಲೆಯ ಮೆಟ್ಟಿಲನ್ನೇ ಕಾಣದ…

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ…!!!

ಸಿಂಧನೂರು : ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸಿಂಧನೂರು ವತಿಯಿಂದ ಕೊಪ್ಪಳ ಜಿಲ್ಲೆಯ ಬರುವ ಬರಗೂರು ಗ್ರಾಮದಲ್ಲಿ ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಖಂಡಿಸಿ ಪ್ರತಿಭಟನೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದಲ್ಲಿ…

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ…!!!

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ   ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಕೂಡ್ಲಿಗಿ ತಾಲೂಕು ಕಾನ ಹೊಸಳ್ಳಿ ವತಿಯಿಂದ ಹಾಗೂ ವಿವಿಧ ಸಂಘಟನೆಗಳ ಮುಖಂಡರಿಂದ ಇತ್ತೀಚಿಗೆ ದಲಿತರ ಮೇಲಿನ ದೌರ್ಜನ್ಯ ಎಸಗಿದವರ ಮೇಲೆ…