ನಾಯಕನಹಟ್ಟಿ: ಬ್ಯಾಂಕ್‌ನಲ್ಲಿ ರೈತರು ಅಡ ಇಟ್ಟಿರುವ ಬಂಗಾರದ ಒಡವೆಗಳ ಹರಾಜು ಪ್ರಕ್ರಿಯೆ ಮುಂದೂಡಬೇಕೆಂದು ಪ್ರತಿಭಟನೆ.!

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಬ್ಯಾಂಕ್‌ನಲ್ಲಿ ರೈತರು ಅಡ ಇಟ್ಟಿರುವ ಬಂಗಾರದ ಒಡವೆಗಳ ಹರಾಜು ಪ್ರಕ್ರಿಯೆ ಮುಂದೂಡಬೇಕೆಂದು ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ಕೆನರಾ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಲಾಯಿತು. ಹೋರಾಟ ಸಮಿತಿ…

ಮೊಳಕಾಲ್ಮೂರು: ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆ.ಜಿ.ಜಯಲಕ್ಷ್ಮಮ್ಮ ಅವರನ್ನು ನೇಮಕ.!

ಚಿತ್ರದುರ್ಗ: ಮೊಳಕಾಲ್ಮುರು / ಬೆಂಗಳೂರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೆ.ಜೆ.ಜಯಲಕ್ಷ್ಮಮ್ಮ ಅವರನ್ನು ನೇಮಕ ಮಾಡಲಾಗಿದೆ.…

ನಾಯಕನಹಟ್ಟಿ: ಬಡವರಿಗೆ ಅನುಕೂಲವಾಗಲಿ; ಸಚಿವರಾದ ಬಿ.ಶ್ರೀರಾಮುಲು ಅವರು ಇಲಾಖೆ ವತಿಯಿಂದ ನೇರಸಾಲ ವಿತರಿಸಿದರು.!!

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದಲ್ಲಿ (ಜೂ,30) ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ…

ಮೊಳಕಾಲ್ಮೂರು: ನಾಡೋಜ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಗೌರವ ವಂದನೆ ಮತ್ತು ನುಡಿನಮನ ಕಾರ್ಯಕ್ರಮ.!

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದಲ್ಲಿ (ಜೂ,30) ರಂದು ನುಂಕೆಮಲೆ ಸಿದ್ದೇಶ್ವರ ಸಮುದಾಯ ಭವನದಲ್ಲಿ ನಾಡೋಜ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಗೌರವ ವಂದನೆ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯ ರೈತ ಸಂಘ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಪ್ರಬುದ್ಧ ಭಾರತ…