ಗಡ್ಡಧಾರಿಗಳಿಗೆ ಸಿಹಿ ಸುದ್ದಿ: ಮುಂದಿನ ಅವಧಿಯಲ್ಲಿ ನೀವೂ ಸಿಎಂ ಆಗುವ ಸಾಧ್ಯತೆ ಇದೆ!!!

ಗಡ್ಡಧಾರಿಗಳಿಗೆ ಸಿಹಿ ಸುದ್ದಿ: ಮುಂದಿನ ಅವಧಿಯಲ್ಲಿ ನೀವೂ ಸಿಎಂ ಆಗುವ ಸಾಧ್ಯತೆ ಇದೆ! ಬಳ್ಳಾರಿ: ಯಡಿಯೂರಪ್ಪನವರ ನಂತರ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ ಇದೀಗ ಸ್ವಾಮೀಜಿಯೋರ್ವರು, ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.…

46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡ ಏರ್ ಟೆಲ್!..!!!

46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡ ಏರ್ ಟೆಲ್! ನವದೆಹಲಿ: ಭಾರ್ತಿ ಏರ್ ಟೆಲ್ ಕಂಪೆನಿಯು ಮೇ ತಿಂಗಳಿನಲ್ಲಿ 46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡಿದೆ ಎಂದು ವರದಿಯಾಗಿದ್ದು, ಇದೇ ಸಮಯದಲ್ಲಿ ರಿಲಯನ್ಸ್ ಜಿಯೋ ಕಂಪೆನಿಯು 35.54 ಲಕ್ಷ ಬಳಕೆದಾರರನ್ನು ಗಳಿಸಿಕೊಂಡಿದೆ.…

ಬಿಜೆಪಿಗೆ ಅಧಿಕಾರ ಮಾತ್ರ ಬೇಕು, ಜನರ ಯೋಗ ಕ್ಷೇಮ ಬೇಡ…!!!

ಬಿಜೆಪಿಗೆ ಅಧಿಕಾರ ಮಾತ್ರ ಬೇಕು, ಜನರ ಯೋಗ ಕ್ಷೇಮ ಬೇಡ.. ಸತೀಶ್ ಜಾರಕಿಹೊಳಿ ಬೆಳಗಾವಿ: ಕಳೆದ ಬಾರಿ ಆಗಿರುವ ನೆರೆ ಪರಿಹಾರವೇ ಜನರಿಗೆ ಸಿಕ್ಕಿಲ್ಲ. ಸರ್ಕಾರದ ಆಂತರಿಕ ಕಿತ್ತಾಟದಲ್ಲಿ ಜನರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಅಧಿಕಾರ ಬೇಕಾಗಿದೆಯೇ ಹೊರತು, ಜನರ ಯೋಗಕ್ಷೇಮ ಬೇಡ…

ಮುತ್ತು’…ಕೂಪದ ಮೂಲ…!!!ಎಚ್ಚರಿಕೆ!!!

‘ಮುತ್ತು’…ಕೂಪದ ಮೂಲ ದೇವಾಲಯಗಳಲ್ಲಿ ದೇವರುಗಳಿಗೆ ವಿಭಿನ್ನ ರೀತಿಯ ಸೇವೆಯನ್ನು ಮಾಡಲು ಅರ್ಪಿಸಲಾಗಿರುವ ಯುವತಿಯರನ್ನು ದೇವದಾಸಿಯರೆಂದು ಕರೆಯಲಾಗುತ್ತಿತ್ತು. ಈ ಯುವತಿಯರು ಭಗವಂತನ ದಾಸಿಯರಾದ್ದರಿಂದ ಮಂದಿರವನ್ನು ಶುದ್ಧಗೋಳಿಸುವುದು, ದೀಪ ಬೆಳಗಿಸುವುದು ಹಾಗೂ ದೇವರ ಪ್ರತಿಮೆಯ ಸಮ್ಮುಖದಲ್ಲಿ ಭಕ್ತಿಪೂರ್ವಕವಾಗಿ ಗಾಯನ ನರ್ತನ ಮೊದಲಾದ ನಿಶ್ಚಿತ ಕಾರ್ಯಗಳನ್ನು ಮಾಡುವುದು-ಇವುಗಳ…

ಸಿಂಧನೂರು: ಬಹುಜನ ಸಮಾಜ ಪಾರ್ಟಿ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ…!!!

ಸಿಂಧನೂರು: ಬಹುಜನ ಸಮಾಜ ಪಾರ್ಟಿ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ. ಬಹುಜನ ಸಮಾಜ ಪಾರ್ಟಿ ಇಂದು ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು…

ಕಾರ್ಕಳ ಶಿಲ್ಪಿಗಳ ಕೇತ್ತೆನೆಗೆ ಕೆಂಕೆರೆ ಗ್ರಾಮದ ಜನರಲ್ಲಿ ಮಂದಹಾಸ…!!!

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ವೀರಭದ್ರೇಶ್ವರ ಸ್ವಾಮಿಯ ದೇವಸ್ಥಾನದ ಕಾಮಗಾರಿಯು ಕಾರ್ಕಳದ ಶಿಲ್ಪಿಗಳಾದ ಶ್ರೀಯುತ ಮಣಿಶಂಕರ್ ಆಚಾರ್ಯ ಹಾಗೂ ಮೋಹನ್ ಆಚಾರ್ ಹಾಗೂ ಹರಿಚಂದ್ರ ನಾಯಕ್ ಶಿಲ್ಪಿಗಳಾದ ಇವರುಗಳ ಕೈಚಳಕದಲ್ಲಿ ದೇವಸ್ಥಾನವು ನಿರ್ಮಾಣಗೊಳ್ಳುತ್ತಿದ್ದು…

ಮೊಳಕಾಲ್ಮುರು: ಸಿದ್ದಯ್ಯನ ಕೋಟೆಯಲ್ಲಿ ಗ್ರಂಥಾಲಯ ಪ್ರಾರಂಭ; ಪೊಲೀಸ್ ತಿಮ್ಮ ಬ್ರಿಗೇಡ್, ಗ್ರಾ.ಪಂ. ನೆರವು.!!

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಇಂದು ಗ್ರಂಥಾಲಯ ಪ್ರಾರಂಭಿಸಲಾಗಿದೆ. (ಅ,1) ಗ್ರಾಮದ ವಿಜಯ ಮಹಂತೇಶ್ವರ ನಗರದಲ್ಲಿರುವ ವಾಲ್ಮೀಕಿ ಭವನವು ಉಪಯೋಗಕ್ಕೆ ಬಾರದೇ ಇರುವುದನ್ನು ಮನಗಂಡ ಪೊಲೀಸ್ ತಿಮ್ಮ ಬ್ರಿಗೇಡ್ ಸಾಂಸ್ಕೃತಿಕ ಕಲಾ ಸಂಘದ ಯುವಕರು ಈ ಬಗ್ಗೆ ಗ್ರಾಮ ಪಂಚಾಯಿತಿಗೆ…

ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ್ ಬೊಮ್ಮಾಯಿಅವರಿಗೆ, ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಮಂಜಣ್ಣ, ಕೆ. ಜಿ. ಇವರಿಂದ ಹೃದಯ ಪೂರ್ವಕ ಶುಭಾಶಯಗಳು…!!!

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಅವರಿಗೆ ಹೃದಯ ಪೂರ್ವಕ ಶುಭಾಶಯಗಳು ಹಾಗೂ ಅಭಿನಂದನೆಗಳು. ನಮ್ಮ ಕೂಡ್ಲಿಗಿ ತಾಲೂಕು ಅತಿ ಹಿಂದುಳಿದ ತಾಲೂಕು ಆಗಿದ್ದು 2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಎನ್. ವೈ. ಗೋಪಾಲಕೃಷ್ಣ…

ಸರ್ಕಾರದ ವಿರುದ್ಧ ಸಿಡಿದೆದ್ದ ಖಾಸಗಿ ಶಾಲೆಗಳು…!!!

ಸರ್ಕಾರದ ವಿರುದ್ಧ ಸಿಡಿದೆದ್ದ ಖಾಸಗಿ ಶಾಲೆಗಳು: ಅನುಮತಿ ಇಲ್ಲದೆಯೇ ಶಾಲೆ ಆರಂಭಕ್ಕೆ ಮುಂದಾಯ್ತೇ ರುಪ್ಸಾ? ಕೊವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಶಾಲೆಗಳನ್ನು ಬಂದ್ ಮಾಡಲಾಗಿದ್ದು, ಇನ್ನೂ ಶಾಲೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಈ ನಡುವೆ ಸರ್ಕಾರದ ವಿರುದ್ಧ…

ಶಾಸ್ವತ ಪುನರ್ ವಸತಿ ಕಲ್ಪಿಸಲು ರಾಜ್ಯ ಪಾಲರಿಗೆ ಮನವಿ ಸಲ್ಲಿಕೆ…!!!

ಶಾಸ್ವತ ಪುನರ್ ವಸತಿ ಕಲ್ಪಿಸಲು ರಾಜ್ಯ ಪಾಲರಿಗೆ ಮನವಿ ಸಲ್ಲಿಕೆ… ಬೆಳಗಾವಿ :-ಚಿಕೋಡಿ – ಮಳೆ ಮತ್ತು ನೆರೆಯಿಂದ ತತ್ತರಿಸಿದ ಸಂತ್ರಸ್ತರಿಗೆ ಶಾಸ್ವತ ಪರಿಹಾರದ ನೆರವು ಕಲ್ಪಿಸಬೇಕೆಂದು ರಾಜ್ಯಪಾಲರಿಗೆ ಚಿಕ್ಕೋಡಿಯ ತಹಸಿಲ್ದಾರ ಕಛೇರಿಯ ಮೂಲಕ ವಿವಿಧ ಸಂಘಟನೆಗಳ ಮುಖಂಡರು ಸರಕಾರಕ್ಕೆ ಮನವಿ…