ಬಿಜೆಪಿಗೆ ತಲೆ ನೋವಾದ ಸ್ವಾಮೀಜಿಗಳು | ಈಶ್ವರಪ್ಪರನ್ನು ಡಿಸಿಎಂ ಮಾಡಿ, ಇಲ್ಲವೇ ಪರಿಣಾಮ ಎದುರಿಸಿ ಎಂದು ಬಿಜೆಪಿಗೆ ಬೆದರಿಕೆ…!!!

ಬಿಜೆಪಿಗೆ ತಲೆ ನೋವಾದ ಸ್ವಾಮೀಜಿಗಳು ಈಶ್ವರಪ್ಪರನ್ನು ಡಿಸಿಎಂ ಮಾಡಿ, ಇಲ್ಲವೇ ಪರಿಣಾಮ ಎದುರಿಸಿ ಎಂದು ಬಿಜೆಪಿಗೆ ಬೆದರಿಕೆ ಬೆಂಗಳೂರು: ಸ್ವಾಮೀಜಿಗಳ್ಯಾಕೋ ಎಲ್ಲರೂ ಮಠ ಬಿಟ್ಟು ವಿಧಾನ ಸೌಧಕ್ಕೆ ಕಾಲಿಟ್ಟು ರಾಜಕೀಯ ಮಾಡು ಲಕ್ಷಣಗಳು ಕಾಣುತ್ತಿದೆ ಎನ್ನುವ ಭಕ್ತರ ಆತಂಕದ ನಡುವೆಯೇ, ಯಡಿಯೂರಪ್ಪನವರನ್ನು…

ಕಸವು ಕಸದ ಬುಟ್ಟಿಗೆ ಸೇರಿತು” ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ!!!

“ಕಸವು ಕಸದ ಬುಟ್ಟಿಗೆ ಸೇರಿತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ! ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕರಾದ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದು, ಎನ್.ಮಹೇಶ್ ಬಿಜೆಪಿಗೆ…

ಸೂತ್ರಧಾರಿ ಕೇಂದ್ರವೂ, ಪಾತ್ರಧಾರಿ ನಾಯಕರೂ, ನಾ ದಿವಾಕರ…!!!

ಸೂತ್ರಧಾರಿ ಕೇಂದ್ರವೂ ಪಾತ್ರಧಾರಿ ನಾಯಕರೂ | ನಾ ದಿವಾಕರ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಅಭಿವೃದ್ಧಿಯ ಮಾರ್ಗಗಳು ಸುಗಮವಾಗುತ್ತವೆ ಎನ್ನುವುದೊಂದು ನಂಬಿಕೆ. ಇದಕ್ಕೆ ಪೂರಕವಾಗಿ ಬೆಳೆದುಬಂದಿರುವ ಮತ್ತೊಂದು ನಂಬಿಕೆ ಎಂದರೆ ಕೇಂದ್ರದಲ್ಲಿ ಅನ್ಯ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯ…

ಸಾರ್ವಜನಿಕರ ಸಮಸ್ಯೆಗಳನ್ನು ಹೊತ್ತು “ತಹಶೀಲ್ದಾರ್” ಭೇಟಿಯಾದ ಎಂ,ಪಿ,ವೀಣಾ ಮಹಾಂತೇಶ್!!

ಸಾರ್ವಜನಿಕರ ಸಮಸ್ಯೆಗಳನ್ನು ಹೊತ್ತು “ತಹಶೀಲ್ದಾರ್” ಭೇಟಿಯಾದ ಎಂ,ಪಿ,ವೀಣಾ ಮಹಾಂತೇಶ್!! ಹರಪನಹಳ್ಳಿ ಕ್ಷೇತ್ರದ ಜನನಾಯಕಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಶ್ರೀಮತಿ,ಎಂ,ಪಿ,ವೀಣಾ,ಮಹಾಂತೇಶ್ರವರು, ಇಂದು ಹರಪನಹಳ್ಳಿಯ ತಹಶೀಲ್ದಾರ್ ಅವರನ್ನು ಭೇಟಿಯಾಗಿ ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡುವುದು,…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು…!!!

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೇರೆಯಲ್ಲಿ ಕಾರ್ಯಕ್ರಮ ವಿಜಯನಗರ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಚಿದಾನಂದ ಕೆ ಮತ್ತು ತಾಲೂಕಿನ ಯೋಜನಾಧಿಕಾರಿಗಳಾದ ಮಂಜುನಾಥ್ ಬಿ…

ಅಂಬೇಡ್ಕರ್ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…!!!

ಅಂಬೇಡ್ಕರ್ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಪ್ರಸಕ್ತ ಸಾಲಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಪ್ರಮುಖ ಯೋಜನೆಗಳಿಗೆ ಅರ್ಜಿ ಕರೆಯಲಾಗಿದೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ:- ನಿಗಮದಿಂದ ನೇರವಾಗಿ 50 ಸಾವಿರ ರೂ ನಿಗಮ ನೀಡುತ್ತದೆ. 25 ಸಾವಿರ ಸಬ್ಸಿಡಿ…

ಇಂದು ಗಿಣಿಗೆರೆ ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕೀಟ ವಿತರಣಾ ಕಾರ್ಯಕ್ರಮ ಮಾಡಲಾಯಿತು…!!!

ಇಂದು ಗಿಣಿಗೆರೆ ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕೀಟ ವಿತರಣಾ ಕಾರ್ಯಕ್ರಮ ಮಾಡಲಾಯಿತು. ಅಧ್ಯಕ್ಷತೆ ವಹಿಸಿದ ಹೆಸರಾಂತ ಮಾಸ್ ಲೀಡರ್ ಭವಿಷ್ಯದ ಶಾಸಕರು ಶ್ರೀ ಗುಳಪ್ಪ ಹಲಿಗೆರಿ ಮತ್ತು ಕಟ್ಟಡ ಕಾರ್ಮಿಕರ ಜಿಲ್ಲಾ ಅಧಿಕಾರಿಗಳು ಹಾಗೂ ಗಿಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ…

ಭಯದ ವಾತಾವರಣದಲ್ಲೇ ಜೀವನ ಸಾಗಿಸುತ್ತಿದ್ದೇವೆ; ಇಟ್ಟಿಗೆ ಬಟ್ಟಿಗಳನ್ನು ತೆರೆವುಗೊಳಿಸಿ ಗ್ರಾಮಸ್ಥರಿಂದ ಮನವಿ.!

ಚಿತ್ರದುರ್ಗ: (ಅಗಸ್ಟ್ -2) ಮೊಳಕಾಲ್ಮೂರು ತಾಲ್ಲೂಕು ಚಿಕ್ಕೋಬನಹಳ್ಳಿ ಗ್ರಾಮದ ಊರಿನ ಅಕ್ಕ ಪಕ್ಕದಲ್ಲಿ ಇಟ್ಟಿಗೆ ಬಟ್ಟಿಗಳನ್ನು ನಡೆಸುವುದು, ಬಟ್ಟೆಗಳು ಮನೆಗಳು ಮತ್ತು ಹೊಲಗಳಿಗೆ ಹೊಂದಿಕೊಳ್ಳುವುದು ಇದರೊಂದಿಗೆ ಬರುವ ಹೊಗೆ ಮತ್ತು ಧೂಳು ಗಾಳಿಯ ಮೂಲಕ ತೆಲಿ ನಮ್ಮ ಮನೆಗಳ ಅಂಗಳ ಮತ್ತು…

ನಾಯಕನಹಟ್ಟಿ: ಪಟ್ಟಣದ ಬೀದಿ ವ್ಯಾಪಾರಸ್ಥರಿಗೆ ಉತ್ತಮ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ  ಆತ್ಮ ನಿರ್ಭರ್ ನಿಧಿಯ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ  ರೂ10,000/- ಸಾಲ ಪಡೆದ ಫಲಾನುಭವಿಗಳಿಗೆ 2ನೇ ಅವಧಿಗೆ  ಬ್ಯಾಂಕ್‍ಗಳಿಂದ ಪ್ರತಿ ಫಲಾನುಭವಿಗಳಿಗೆ ರೂ.20,000/- ಗಳವರೆಗೆ…

ರಾತ್ರೋ ರಾತ್ರಿ ಸಾವಿರಕ್ಕೂ ಅಧಿಕ ಮರಗಳನ್ನ ಕಡಿದು ಸುಟ್ಟು ಹಾಕಿದ ದುಷ್ಕರ್ಮಿಗಳು…!!!

ಜಗಳೂರು:- ರಾತ್ರೋ ರಾತ್ರಿ ಸಾವಿರಕ್ಕೂ ಅಧಿಕ ಮರಗಳನ್ನ ಕಡಿದು ಸುಟ್ಟು ಹಾಕಿದ ದುಷ್ಕರ್ಮಿಗಳು ಇದು ಜಗಳೂರು ತಾಲೂಕಿನ ಗೋಪಗೊಂಡನಹಳ್ಳಿ ಗ್ರಾಮದ ಪಕ್ಕದಲ್ಲಿ ಘಟನೆ.ಗ್ರಾಮದ ಗೋಮಾಳ ಜಾಗ ಒತ್ತುವರಿಗೆ ಕೆಲ ಭೂಗಳ್ಳರ ಸ್ಕೆಚ್ ಹಾಕಿರೋ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.. ಗೋಪಗೊಂಡನಹಳ್ಳಿಯಿಂದ 1…