ಮೊಳಕಾಲ್ಮೂರು: ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ.!

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ಬಿಜೆಪಿ ಕಾರ್ಯಲಯದಲ್ಲಿಷಮಹಿಳಾ ಮೋರ್ಚಾ ಎರಡನೇ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದ ಮಹಿಳೆಯರು ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಸುನೀತಾ ಜಗದೀಶ್ ತಿಳಿಸಿದರು. ಬಿಜೆಪಿ ಬೇರೆ ಪಕ್ಷಗಳಿಗಿಂತ ಭಿನ್ನಾವಾದ ಮತ್ತು…

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ!!!

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ!!! ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ…

ಮಹಿಳೆಯ ಸೀರೆಯ ಪಿನ್ ಚುಚ್ಚಿ ಮಾಜಿ ಸಿಎಂ ಯಡಿಯೂರಪ್ಪನವರ ಕೈಗೆ ಗಾಯ!

ಮಹಿಳೆಯ ಸೀರೆಯ ಪಿನ್ ಚುಚ್ಚಿ ಮಾಜಿ ಸಿಎಂ ಯಡಿಯೂರಪ್ಪನವರ ಕೈಗೆ ಗಾಯ! ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ನೂತನ ಸಚಿವ ಸಂಪುಟ ಇಂದು ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವರು ಪ್ರಮಾಣ ವಚನ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರ…

ಯಡಿಯೂರಪ್ಪ ನಿರ್ಗಮನದ ಹಿಂದಿನ ಕಥೆ…!!!

ಯಡಿಯೂರಪ್ಪ ನಿರ್ಗಮನದ ಹಿಂದಿನ ಕಥೆ ಕರ್ನಾಟಕದ ರಾಜಕೀಯ ಉತ್ತರ ಭಾರತದ ರಾಜಕೀಯಕ್ಕಿಂತ ಭಿನ್ನ ನೆಲೆಯಲ್ಲಿ ಕಲ್ಪಿಸಿಕೊಳ್ಳಲಾಗದೆ ಬಿಜೆಪಿಯನ್ನು ನಿಯಂತ್ರಿಸುವ ಅಸಂವಿಧಾನಿಕ ಶಕ್ತಿಗಳು ಮತ್ತೊಮ್ಮೆ ಸೋತಿವೆ. ಶೂದ್ರನ ಬೆವರಿನ ಶ್ರಮದ ಫಲವನ್ನು ಅನಾಯಾಸವಾಗಿ ಉಣ್ಣಬೇಕೆಂಬ ತಮ್ಮ ಪರಂಪರಾಗತ ಹುನ್ನಾರದ ಮುಂದುವರೆದ ಭಾಗವಾಗಿದ್ದ ಯಡಿಯೂರಪ್ಪ…

ಕೋನಸಾಗರ: ಎಸ್.ಡಿ.ಎಂ.ಸಿ 3ನೇ ಬಾರಿಗೆ ಅಧ್ಯಕ್ಷರಾದ ಗ್ರಾ.ಪಂ ಉಪಾಧ್ಯಕ್ಷ ಪಾಲಯ್ಯ ಆಯ್ಕೆ.!

ಚಿತ್ರದುರ್ಗ: (ಅ,4) ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ಅವಧಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಶ್ರೀ ಪಿ ಪಾಲಯ್ಯ ನವರನ್ನು ಉಪಾಧ್ಯಕ್ಷರನ್ನಾಗಿ, ಶ್ರೀಮತಿ ಜಯಲಕ್ಷ್ಮಿ ರವರನ್ನು ಅವಿರೋಧವಾಗಿ ಆಯ್ಕಮಾಡಲಾಯಿತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ…

ವೀರಶೈವ ಲಿಂಗಾಯತ ಜಂಗಮರು ‘ಬೇಡ ಜಂಗಮ’ ಎಂದು ದಾಖಲಿಸುತ್ತಿರುವುದರ ವಿರುದ್ಧ ಹೋರಾಟ…!!!

ವೀರಶೈವ ಲಿಂಗಾಯತ ಜಂಗಮರು ‘ಬೇಡ ಜಂಗಮ’ ಎಂದು ದಾಖಲಿಸುತ್ತಿರುವುದರ ವಿರುದ್ಧ ಹೋರಾಟ ಕೂಡ್ಲಿಗಿ ವಿಶೇಷ ಸುದ್ದಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಹಿಂದೂ ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ದಲಿತ ಪರ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ಬಳ್ಳಾರಿ ಜಿಲ್ಲೆ ಅಂಬೇಡ್ಕರ್…