ಮೊಳಕಾಲ್ಮೂರು: ಸರಳ ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ.!

ಚಿತ್ರದುರ್ಗ (ಅಗಸ್ಟ್-15) ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ತಹಸೀಲ್ದಾರ್ ಟಿ ಸುರೇಶ್ ಕುಮಾರ್ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರ್ಯೋತ್ಸವ ಲಕ್ಷಾಂತರ ಜನರ ಹೋರಾಟ ತ್ಯಾಗ ಬಲಿದಾನಗಳ ಪ್ರತೀಕವಾಗಿದೆ.…

ಕೂಡ್ಲಿಗಿಃ ೭೪ ಕೆರೆಗಳಿಗೆ ಶಾಶ್ವತ ನೀರುಣಿಸುವ ಯೋಜನೆಗೆ ಭೂಮಿಪೂಜೆ…!!!

ಕೂಡ್ಲಿಗಿಃ ೭೪ ಕೆರೆಗಳಿಗೆ ಶಾಶ್ವತ ನೀರುಣಿಸುವ ಯೋಜನೆಗೆ ಭೂಮಿಪೂಜೆ ನಾನು ಚುನಾವಣೆಗೋಸ್ಕರ ರಾಜಕಾರಣ ಮಾಡಲ್ಲ- ಎನ್.ವೈ.ಗೋಪಾಲಕೃಷ್ಣ. ೧೮ ತಿಂಗಳಲ್ಲಿಯೇ ಕೆರೆಗಳಿಗೆ ನೀರುಣಿಸುವ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ ಕೂಡ್ಲಿಗಿಃ ನಾನು ಚುನಾವಣೆಗೋಸ್ಕರ ರಾಜಕಾರಣ ಮಾಡುವುದಿಲ್ಲ,ಜನಪರ ಕಾಳಜಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತೇನೆ ಬಡರೈತರ, ಕೂಲಿಕಾರ್ಮಿಕರ…

ವಿದ್ಯಾರ್ಥಿಗಳಿಗೆ ಅಕ್ಷರ ಫೌಂಡೇಶನ್ ನಿಂದ ಮಾಸ್ಕ್ ವಿತರಣೆ…!!!

ವಿದ್ಯಾರ್ಥಿಗಳಿಗೆ ಅಕ್ಷರ ಫೌಂಡೇಶನ್ ನಿಂದ ಮಾಸ್ಕ್ ವಿತರಣೆ   ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಹೋಬಳಿಯ ಹಿರೇಕುಂಬಳಗುಂಟೆ ಗ್ರಾಮ ದಲ್ಲಿ ಹೊಸಹಳ್ಳಿ ಟಿ. ಎಲ್ ಸಿ ಕೇಂದ್ರದಲ್ಲಿ ಅಕ್ಷರ ಫೌಂಡೇಶನ್ ನ ಡಾ॥ ಎಚ್ ಬಿ ಕಣ್ಣಿ ಯವರು ಹೊಸಹಳ್ಳಿ…

ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಕಾನಾ ಹೊಸಹಳ್ಳಿ ನಾಡ ಕಛೇರಿ ಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಚರಿಸಲಾಯಿತು…!!!ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಕಾನಾ ಹೊಸಹಳ್ಳಿ ನಾಡ ಕಛೇರಿ ಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಚರಿಸಲಾಯಿತು.

ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಕಾನಾ ಹೊಸಹಳ್ಳಿ ನಾಡ ಕಛೇರಿ ಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಚರಿಸಲಾಯಿತು. ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಕಾನಾ ಹೊಸಹಳ್ಳಿ ಹೋಬಳಿ ಹೊಸಹಳ್ಳಿ ನಾಡಕಛೇರಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ…

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ತುಂಬಾ ವಿಶಿಷ್ಟವಾದುದು…!!!

ಭಾರತದ ಪ್ರಜಾಪ್ರಭುತ್ವದ ವ್ಯವಸ್ಥೆ ತುಂಬಾ ವಿಶಿಷ್ಟವಾದುದು . ಸ್ವತಂತ್ರ ಭಾರತದಲ್ಲಿರುವಂತಹ ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆ ಬೇರೆ ಯಾವ ದೇಶದಲ್ಲೂ ಇಲ್ಲ. ನಮ್ಮ ದೇಶದಲ್ಲಿ ಅತ್ಯುತ್ತಮವಾದ ಜೀವನ ನಡೆಸುವ ಅವಕಾಶವಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು. ಪಟ್ಟಣದ ಕೊಟ್ರೆನಂಜಪ್ಪ ಕಾಲೇಜು ಮೈದಾನದಲ್ಲಿ…

ಇಂದು ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ…!!!

ಇಂದು ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗು ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತನಾಡಿ , ಅವಹಾಲನ್ನು ಸ್ವೀಕರಿಸಿದರು.. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಎ. ಮುರುಳಿ…

ಚಳ್ಳಕೆರೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಸ್ವತಂತ್ರ್ಯ ದಿನಾಚರಣೆ…!!!

ಚಳ್ಳಕೆರೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಸ್ವತಂತ್ರ್ಯ ದಿನಾಚರಣೆ ಸ್ವತಂತ್ರ ದಿನಾಚರಣೆ ಅಂಗವಾಗಿ ಮುಖ್ಯ ಇಂಜಿನಿಯರ್ ದ್ವಜರೋಹಣ ನೆರವೇರಿಸಿದರು ನಂತರ ಕೆ ಇ ಬಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಸಿಯನ್ನು ನೆಡುವುದರ ಮೂಲಕ ಸ್ವತಂತ್ರ ದಿನಾಚರಣೆಯನ್ನ ಅಲ್ಲಿನ ಕ ವಿ…

ಸಿಂಧನೂರು : ತಾಲೂಕು ಆಡಳಿತ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ…!!!

ಸಿಂಧನೂರು : ತಾಲೂಕು ಆಡಳಿತ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.ತಾಲೂಕು ದಂಡಾಅಧಿಕಾರಿಗಳಾದ ಮಂಜುನಾಥ್ ರವರು ನೆರವೇರಿಸಿದರು. ಮಾನ್ಯ ಶಾಸಕರು ವೆಂಕಟರಾವ್ ನಾಡಗೌಡ ಧ್ವಜಾರೋಹಣ ಸಂದರ್ಭದಲ್ಲಿ ಭಾಗಿಯಾದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥರವರು ತಾಲೂಕಿನ ಜನತೆಗೆ 75ನೇ…

ತಾಯಕನಹಳ್ಳಿ: ಸ್ವಾಮಿ ವಿವೇಕಾನಂದ ರಕ್ತ ಭಂಡಾರ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಗುರು ಕನಕ ವಿದ್ಯಾಕೇಂದ್ರ ಆವರಣದಲ್ಲಿ (ಅಗಸ್ಟ್-15) ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹೂಡೇಂ ಪ್ರಾಥಮಿಕ ಆರೋಗ್ಯ ಕೇಂದ್ರ,…

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಗಾರರಾದ ರಾಮಾಂಜಿನಪ್ಪ ಅವರನ್ನು ಸನ್ಮಾನಿಸಲಾಯಿತು.!

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ಪಟಣ್ಣದಲ್ಲಿ ಇಂದು (ಅಗಸ್ಟ್-15) ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮೊಳಕಾಲ್ಮೂರು ಮಂಡಲ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಗಾರರಾದ ರಾಮಾಂಜಿನಪ್ಪ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷರು…