ಬೆಳಗಾವಿ :-ಗೋಕಾಕ ತಾಲೂಕು ಸಂಗನಕೇರಿ ಗ್ರಾಮದ ಜತ್ -ಜಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ…!!!

ಬೆಳಗಾವಿ :-ಗೋಕಾಕ ತಾಲೂಕು ಸಂಗನಕೇರಿ ಗ್ರಾಮದ ಜತ್ -ಜಂಬೋಟಿ ರಾಜ್ಯ ಹೆದ್ದಾರಿಯಲ್ಲಿ ದಿನಾಂಕ 16/08/2021ರಂದು ಸೋಮವಾರ ದಿವಸ ಬೆಳಿಗ್ಗೆ 11:10 ಗಂಟೆಗೆ ಹೆದ್ದಾರಿಯಲ್ಲಿ ಬೈಕ್ ಹಾಗೂ ಸಿಲಿಂಡರ್ ತುಂಬಿದ ವಾಹನದ ಮಧ್ಯ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಬೈಕ್…

ಹಳೇಕೋಟೆ ಗ್ರಾ ಪಂಚಾಯಿತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ…!!!

ಹಳೇಕೋಟೆ ಗ್ರಾ ಪಂಚಾಯಿತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ. ವರದಿ ವೀರೇಶ್ ಹಳೇಕೋಟೆ. ಸಿರುಗುಪ್ಪ ತಾಲೂಕಿನ ಹಳೇಕೋಟೆ ಗ್ರಾಮ ಪಂಚಾಯಿತಿಯಲ್ಲಿ ಅಮೃತ ಮಹೋತ್ಸವ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾರೇಮ್ಮ ಅವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು ಈ ಸಂದರ್ಭದಲ್ಲಿ ಪಂಚಾಯಿತಿ…

ಕೊಪ್ಪಳದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ನಕಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಕ್ರಮಕ್ಕೆ ಆಗ್ರಹ…!!!

ಕೊಪ್ಪಳದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಾಚಾರ್ಯರು ಅವಕಾಶ ಮಾಡಿಕೊಟ್ಟಿರುವುದು ಅಕ್ರಮ. ನಿಜಕ್ಕೂ ಕಾನೂನು ಬಾಹಿರ ಚಟುವಟಿಕೆ. ಇಡೀ ಶಿಕ್ಷಣ ಇಲಾಖೆ ತಲೆ ತಗ್ಗಿಸುವ ಕೆಲಸ. ಈ ಕುರಿತು ಮಾನ್ಯ ಶಿಕ್ಷಣ ಇಲಾಖೆ ಸಚಿವರು &…

ಜಿ.ಬಿ.ಅರ್ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಧ್ವಜಾರೋಹಣ…!!!

ಜಿ.ಬಿ.ಅರ್ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಧ್ವಜಾರೋಹಣ ಹೂವಿನ ಹಡಗಲಿ ಪಟ್ಟಣದ ಗಂಗಾವತಿ ಭಾಗ್ಯಮ್ಮ ಗ್ರಾಮೀಣ ಪದವಿ ಮಹಾವಿದ್ಯಾಲಯವು 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವು ಜರುಗಿತು. ದ್ವಜಾರೋಹಣ ಅಕ್ಕಿ ಶಿವಕುಮಾರ್, ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ…

224ನೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅಚರಿಸಲಾಯಿತು…!!!

224ನೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅಚರಿಸಲಾಯಿತು ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಕಾನಾ ಹೊಸಹಳ್ಳಿ “ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು ಈಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ಬೊಮಣ್ಣ ,ಗ್ರಾಮ ಪಂಚಾಯತಿ…

ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ WWE ಸೂಪರ್ ಸ್ಟಾರ್ ಗಳು…!!!

ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ WWE ಸೂಪರ್ ಸ್ಟಾರ್ ಗಳು ಮನರಂಜನಾ ಕುಸ್ತಿ ಸಂಸ್ಥೆ WWE ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ್ದು, ಜಾನ್ ಸಿನಾ, ಸ್ಟೆಫನಿ ಮೆಕ್ ಮಹೊನ್ ಸೇರಿದಂತೆ ಹಲವು ಸೂಪರ್ ಸ್ಟಾರ್ ಗಳು ಹಾಗೂ ಭಾರತದ…

ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ…!!!

ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ ಕೆ.ಆರ್.ಪುರಂ: ಬ್ರಿಟಿಷರಿಂದ ಭಾರತೀಯರಿಗೆ ಸ್ವಾತಂತ್ರ್ಯ ದೊರೆತು 75 ವರ್ಷಗಳೇ ಕಳೆದರೂ ಭಾರತೀಯ ಶೋಷಿತ ಸಮುದಾಯಗಳಿಗೆ ಸವರ್ಣೀಯರಿಂದ ಸ್ವಾತಂತ್ರ್ಯ ದೊರೆತಿಲ್ಲ ಎಂದು ಮೂಲನಿವಾಸಿ ಅಂಬೇಡ್ಕರ್ ಸೇನೆಯ ರಾಜ್ಯ ಸಂಚಾಲಕ ದೊಡ್ಡಗುಬ್ಬಿ ಸತೀಶ್…

ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಪಂಚಾಯತ್ ಆವರಣದಲ್ಲಿ ಮಹಿಳಾ ಕಾಯಕೋತ್ಸವ ಕಾರ್ಯಕ್ರಮ ನೆರವೇರಲಾಯಿತ್ತು…!!!

ಬೆಳಗಾವಿ :-ರಾಯಬಾಗ ತಾಲೂಕು ಹಂದಿಗುಂದ ಗ್ರಾಮದ ಪಂಚಾಯತ್ ಆವರಣದಲ್ಲಿ ದಿನಾಂಕ 10/08/2021 ರಂದು ಮಂಗಳವಾರ ದಿವಸ ಮಹಿಳಾ ಕಾಯಕೋತ್ಸವ ಕಾರ್ಯಕ್ರಮ ನೆರವೇರಲಾಯಿತ್ತು. ಈ ಸಂದರ್ಭದಲ್ಲಿ ತಾಲೂಕಾ ಐ ಈ ಸಿ ಸಂಯೋಜಕರು ರಾಯಬಾಗ ಮುತ್ತರಾಜ ಗದಾಡಿಯವರು ಮಾತನಾಡಿದ ಅವರು ಗ್ರಾಮೀಣ ಬಾಗದ…