40 ಕ್ಕು ಹೆಚ್ಚು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲ್ಲೂಕಿನ ತಮ್ಮೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋನಾಪುರ ಗ್ರಾಮದಲ್ಲಿ ಇಂದು ಆಗಸ್ಟ್-27 ನಡೆದ ಬೂತ್ ಅಧ್ಯಕ್ಷರ ಮನೆ ಮುಂಭಾಗದಲ್ಲಿ ಬೂತ್ ಅಧ್ಯಕ್ಷರ ನಾಮಫಲಕವನ್ನು ಅಳವಡಿಸುವ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಸಲಾಯಿತು. ಈ ಸಂದರ್ಭದಲ್ಲಿ ತಮ್ಮೇನಹಳ್ಳಿ ಶಕ್ತಿ ಕೇಂದ್ರದ ವ್ಯಾಪ್ತಿಯ ಶಿರೆಕೊಳ…

ಬಿ.ಜಿ.ಕೆರೆ ಉಪ್ಪಿ ಮೆಲೋಡಿಸ್ ವತಿಯಿಂದ, ಹಿರಿಯ ಪತ್ರಕರ್ತರು, ಗುಡಿಹಳ್ಳಿ ನಾಗರಾಜ್ ರವರಿಗೆ ಸಂತಾಪ.!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯ ಕಲಾತಾರೆ ಕರೋಕೆ ಗಾಯನ ಸ್ಟುಡಿಯೋ ಮತ್ತು ಬಿ.ಜಿ.ಕೆರೆ ಉಪ್ಪಿ ಮೆಲೋಡಿಸ್ ವತಿಯಿಂದ ಇಂದು ಅಗಸ್ಟ್-27 ಹಿರಿಯ ವೃತ್ತಿ ರಂಗಭೂಮಿ ಕಲಾವಿದರು, ಹಾಗೂ ಹಿರಿಯ ಪತ್ರಕರ್ತರು, ಲೇಖಕರಾದ ಗುಡಿಹಳ್ಳಿ ನಾಗರಾಜ್ ರವರಿಗೆ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾಯಿತು.…

ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ:ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ…!!!

ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ:ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ..- ವಿಜಯನಗರ ಜಿಲ್ಲೆ ಕೂಡ್ಲಿಗಿ, ರಾಜ್ಯ ಕಂಡ ಹಿರಿಯ ಪತ್ರಕರ್ತರಲ್ಲಿ ಓರ್ವರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷರು.ಪ್ರೆಸ್‍ಕ್ಲಬ್ ರಾಜ್ಯ ಉಪಾಧ್ಯಕ್ಷರು, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕರಾಗಿ,ಕನ್ನಡ ನಾಡು…

ಪುಟ್ ಪಾತ್ ಮೇಲೆ ಬೈಕ್ ಪಾರ್ಕಿಂಗ್ ಸಂಕಷ್ಟದಲ್ಲಿ ಪಾದಚಾರಿಗಳು…!!!

ಪುಟ್ ಪಾತ್ ಮೇಲೆ ಬೈಕ್ ಪಾರ್ಕಿಂಗ್ ಸಂಕಷ್ಟದಲ್ಲಿ ಪಾದಚಾರಿಗಳು.. ಬೆಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳು ನೋ ಪಾರ್ಕಿಂಗ್ ಸ್ಥಳಗಳಲ್ಲಿ ಸ್ವಲ್ಪ ಹೊತ್ತು 2 ನಿಮಿಷ ನಿಲ್ಲಿಸಿ ಆಚೆ ಎಲ್ಲಾದ್ರೂ ಹೋದ್ರೆ ಸಾಕು ಅವನ ಜೇಬಿಗೆ 1000 ಕತ್ತರಿ ಬೀಳೋದು ಪಕ್ಕ ಆದ್ರೆ…

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ…!!!

ಕೊರೊನಾ ಆರ್ಥಿಕ ಕುಸಿತದಿಂದ ಭಾರತದಲ್ಲಿ ಸುಮಾರು 1 ಲಕ್ಷ ಶಿಶುಗಳ ಸಾವು: ವಿಶ್ವಬ್ಯಾಂಕ್ ಸಂಶೋಧನಾ ವರದಿ ಕೊರೊನಾ ಜೊತೆ ಜೊತೆಗೆ ಆದ ಆರ್ಥಿಕ ಕುಸಿತದಿಂದಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ, ಕಳೆದೊಂದು ವರ್ಷದಲ್ಲಿ 2.67 ಲಕ್ಷ ಶಿಶುಗಳ ಸಾವಿಗೀಡಾಗಿದ್ದಾರೆ ಎಂದು…

ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ…!!!

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸರ್ಕಾರಿ ಸ್ವಾಮ್ಯದ…

ರಾಷ್ಟ್ರೀಯ ಅರೋಗ್ಯ ಅಭಿಯಾನದಿಂದ ಸಾರ್ವಜನಿಕರಿಗೆ ಮಹತ್ವದ ಸುತ್ತೋಲೆ!!

ರಾಷ್ಟ್ರೀಯ ಅರೋಗ್ಯ ಅಭಿಯಾನದಿಂದ ಸಾರ್ವಜನಿಕರಿಗೆ ಮಹತ್ವದ ಸುತ್ತೋಲೆ!! ನಾಳೆ ರಾಜ್ಯದ್ಯಂತ ಕೋವಿಡ್-19 ವಿಶೇಷ ಲಸಿಕಾ ಮೇಳವನ್ನು ನಡೆಸಲಾಗುತ್ತಿದೆ. ಈ ಮೇಳದಲ್ಲಿ ಆದ್ಯತೆಯ ಮೇರೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕಿ ಅರುಂದತಿಯವರು ಬಿಬಿಎಂಪಿ…