ಪೂಜಾರಹಳ್ಳಿ:-ಎಸ್ಡಿಎಂಸಿ ಅಧ್ಯಕ್ಷರಾದ ಮಹೇಂದ್ರ ಚಾರ್ಯರವರಿಂದ ಧ್ವಜಾರೋಹಣದ

ಸರ್ಕಾರಿ ಪ್ರೌಢಶಾಲೆ ಪೂಜಾರಹಳ್ಳಿಯಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಮಹೇಂದ್ರ ಚಾರ್ಯರ ಧ್ವಜಾರೋಹಣದ ಕಾರ್ಯಕ್ರಮದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ನಂತರ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಕರ್ನಾಟಕ ರಾಜ್ಯದ ಉಗಮ ಅಭಿವೃದ್ಧಿ ನಾಡು-ನುಡಿಯ ಬಗ್ಗೆ ಹಾಗೂ ಏಕೀಕರಣದ…

ಹಿರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.!

ಹಿರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.! ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಹಿರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ (ನ-1) ನಡೆದ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆಯ ಮಾತೆಯ ಫೋಟೋಗೆ ಪೂಜೆಸಲ್ಲಿಸಿ ಮಾತನಾಡಿದ ಪಿ.ಡಿ ಓ ವೆಂಕಟೇಶ್ ಅವರು ಕನ್ನಡ…

ಮೊಳಕಾಲ್ಮೂರು: ತಾಲೂಕು ಆಡಳಿತ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ.!

ಮೊಳಕಾಲ್ಮೂರು: ತಾಲೂಕು ಆಡಳಿತ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ.! ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ (ನ-೦೧) ಇಂದು ತಾಲೂಕು ಕಚೇರಿ ಆವರಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮಣ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ…

ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷರಾದ ಐಮಡಿ ಶರಣಾರ್ಯ ರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಮಾಡಲಾಯಿತು…!!”

  ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಯ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷರಾದ ಹಾಗೂ ಕಾನಮಡುಗು ದಾಸೋಹ ಮಠದ ಧರ್ಮಾಧಿಕಾರಿಗಳಾದ ಐಮಡಿ ಶರಣಾರ್ಯರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು . ನಂತರ ಮಾತನಾಡಿ…

ಉಪ ತಾಶೀಲ್ದಾರ್ ಚಂದ್ರಮೋಹನ್ರವರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು…!!!

ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಉಪ ತಾಶೀಲ್ದಾರ್ ಚಂದ್ರಮೋಹನ್ ಇವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಕನ್ನಡ ಭಾಷೆಯನ್ನು ಉಳಿಸಿ ಕನ್ನಡ…

ಬಹು ನೀರಕ್ಷೆಯಿಂದ ಕಾದಿದ್ದ ದೀಪಾವಳಿ ಹಬ್ಬದ ಕೊಡುಗೆ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಜನರ ಜೇಬಿಗೆ ಕತ್ತರಿ!!!

ಬಹು ನೀರಕ್ಷೆಯಿಂದ ಕಾದಿದ್ದ ದೀಪಾವಳಿ ಹಬ್ಬದ ಕೊಡುಗೆ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಜನರ ಜೇಬಿಗೆ ಕತ್ತರಿ!!!!!!!!!!!! ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಾಗಲೋಟ ಇನ್ನೂ ನಿಂತಿಲ್ಲ. ಸೋಮವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 35…

ಹೊಳಲ್ಕೆರೆ ಪಟ್ಟಣದ ‘ಆಟೋ ಚಾಲಕರ. ಹಾಗೂ ಲಘು ವಾಹನ ಚಾಲಕರ ಸಂಘದ ವತಿಯಿಂದ ‘ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು…!!!

ಹೊಳಲ್ಕೆರೆ ಪಟ್ಟಣದ ‘ಆಟೋ ಚಾಲಕರ. ಹಾಗೂ ಲಘು ವಾಹನ ಚಾಲಕರ ಸಂಘದ ವತಿಯಿಂದ ‘ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಈ ಸಂದಭ೯ದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ’ಎ’ ಚಿತ್ತಪ್ಪ ಯಾದವ್ ಮಾತನಾಡಿ, ಸಂಘ, ಸಂಸ್ಥೆ. ಕನ್ನಡ ಪರ ಸಂಘಟನೆ.ನವೆಂಬರ್ ತಿಂಗಳಿಗಷ್ಟೇ ಸಿಮೀತವಾಗದೆ. ಎಲ್ಲ ದಿನಗಳಲ್ಲೂ ‘ಕನ್ನಡ…

ಕೂಡ್ಲಿಗಿ:ಸಿಪಿಐಎಂ ತಾಲೂಕು ಸಮ್ಮೇಳನ…!!!

*ಕೂಡ್ಲಿಗಿ:ಸಿಪಿಐಎಂ ತಾಲೂಕು ಸಮ್ಮೇಳನ*-ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಿಪಿಐಎಂ ಸಮ್ಮೇಳನ ನ1ರಂದು,ಪಟ್ಟಣದ ಪ್ರವಾಸಿಮಂದಿರದಲ್ಲಿ ಜರುಗಿತು.ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ.ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಶ್ರೀಮತಿ ಚಂದ್ರಕುಮಾರಿ. ತಾಲೂಕು…

ರಾಜೀವಗಾಂಧಿನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ…!!!

ರಾಜೀವಗಾಂಧಿನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ರಾಜೀವಗಾಂಧೀನಗರದಲ್ಲಿ, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಡದ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು. ಎಸ್ಡಿಎಮ್ಸಿ ಜಿಲ್ಲಾ ಮುಖಂಡ ಹಾಗೂ ಸಿಐಟಿಯು ಮುಖಂಡರಾದ ಗುನ್ನಳ್ಳಿ ರಾಘವೇಂದ್ರರವರು ನೇತೃತ್ವದಲ್ಲಿ ನ1ಕನ್ನಡರಾಜ್ಯೋತ್ಸವ ಆಚರಿಸಲಾಯಿತು.ಶಾಲಾ ಮಕ್ಕಳು ನಾಡತಾಯಿ ಕನ್ನಡಾಂಬೆಯ…

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ಹೋಬಳಿ ಆಲೂರುಅಲ್ಲಿ ಪುನೀತ್ ಅಭಿಮಾನಿ ಬಳಗದಿಂದ ಶ್ರದ್ದಾoಜಲಿ ಸಲ್ಲಿಸಲಾಯಿತು…!!”

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ಹೋಬಳಿ ಆಲೂರುದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ, ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಅಕಾಲಿಕ ಮರಣ:ಆಲೂರು ಜೈಭೀಮ್ ಗೆಳಯರ ಬಳಗದಿಂದ ಭಾವಪೂರ್ಣ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ…