ರಾಜ್ಯದ ಹಲವು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ACB ಅಧಿಕಾರಿಗಳ ರೈಡ್, ಕಂತೆಗಟ್ಟಲೆ ಹಣದ ಕಂತೆ ಪತ್ತೆ…!!!

ಹೆಸ್ಕಾಂ ಡಿಪಾರ್ಟ್ಮೆಂಟ್ ನಲ್ಲಿ ಲೈನ್ ಮೆಕ್ಯಾನಿಕ್ ಗ್ರೇಡ್ ಕೆಲಸ ಮಾಡುತ್ತಿರುವ ನಾತಾಜಿ ಪಾಟೀಲ್ ಮನೆ, ಕಚೇರಿ ಮೇಲೆ ಎಸಿಬಿ ಎಸ್‌ಪಿ ಬಿಎಸ್ ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ನಾತಾಜಿ ಪಾಟೀಲ್ ಮನೆಯಲ್ಲಿ ಡಾಲರ್‌ ನೋಟುಗಳು ಪತ್ತೆಯಾಗಿವೆ. ಬೆಳಗಾವಿ: ರಾಜ್ಯದಲ್ಲಿ…