ಕೂಡ್ಲಿಗಿ: ಗುಂಡಿ ತುಂಬಿರುವ ರಸ್ತೆಗಳು,ನಿದ್ರೆಯಲ್ಲಿರುವ ಅಧಿಕಾರಿಗಳು ಹಾಗೂ ಜನಪ್ರನಿಧಿಗಳು…!!!

ಕೂಡ್ಲಿಗಿ: ಗುಂಡಿ ತುಂಬಿರುವ ರಸ್ತೆಗಳು,ನಿದ್ರೆಯಲ್ಲಿ ಅಧಿಕಾರಿಗಳು ಜನಪ್ರನಿಧಿಗಳು. ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಬೆಂಗಳೂರು ಮಾರ್ಗವಾಗಿ ಸಂಚರಿಸುವ ರಸ್ತೆ,ಅಬ್ದುಲ್ ಕಲಾಂ ವೃತ್ತದವರೆಗೂ ಬಾರಿ ಗುಂಡಿಗಳಿಂದ ಹಾಗೂ ಧೂಳಿನಿಂದ ತುಂಬಿ ಹೋಗಿದೆ.ದಿನ ನಿತ್ಯ ಹಳ್ಳಿಗಳಿಂದ ಜನರು ಇದೆ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು,ಧೂಳಿನಿಂದ ಸಾರ್ವಜನಿಕರು…

ಕಲಬುರ್ಗಿ:-ಸೊನ್ನ ಗ್ರಾಮದ ಗ್ರಾಮಸ್ಥರು ಪಂಚಾಯಿತಿ ಆವರಣದಲ್ಲಿ ಧರಣಿ ಸತ್ಯಾಗ್ರಹ…!!!

ಜೇವರ್ಗಿ ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯಲ್ಲಿ ನಡೆದ ಅವ್ಯವಹಾರ ಖಂಡಿಸಿ ಮತ್ತು ಸಂಪೂರ್ಣ ತನಿಖೆಗೆ ಆಗ್ರಹಿಸಿ ಮತ್ತು ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಎರೆಹುಳು ಘಟಕ ಮಾಡಿಕೊಂಡ ಫಲಾನುಭವಿಗಳಿಗೆ ಹಣ ಪಾವತಿ ಮಾಡುವಂತೆ ಒತ್ತಾಯಿಸಿ…

ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಹಿರಂಗ ಸಭೆಗೆ ಕರುಣಾಕರೆಡ್ಡಿಗೆ ಆಹ್ವಾನವಿಲ್ಲ…!!”

ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಹಿರಂಗ ಸಭೆಗೆ ಕರುಣಾಕರೆಡ್ಡಿಗೆ ಆಹ್ವಾನವಿಲ್ಲ | ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಬಹಿರಂಗ ಸಭೆಗೆ ಕರುಣಾಕರ ರೆಡ್ಡಿಗೆ ಆಹ್ವಾನವಿಲ್ಲ, ವೇದಿಕೆ ಬ್ಯಾನರ್ ನಲ್ಲಿ ಕರುಣಾಕರ ರೆಡ್ಡಿಯ ಫೋಟೋ ನಿರ್ಲಕ್ಷ್ಯ. ಹರಪನಹಳ್ಳಿ: ತಾಲೂಕಿನ ಕಮ್ಮತ್ತಹಳ್ಳಿ ಗ್ರಾಮದಲ್ಲಿ ಭಾನುವಾರ…

ರಾಜಕಾರಣಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಹೈ ಜಾಕ್ ಮಾಡಲಾಗಿದೆ…?

ರಾಜಕಾರಣಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಹೈ ಜಾಕ್ ಮಾಡಲಾಗಿದೆ=? ಸಚಿವ ಆನಂದ್ ಸಿಂಗ್ ಚುನಾವಣೆ ಬಿಜೆಪಿ ಅಭ್ಯರ್ಥಿಪರ ಮತಯಾಚನೆ | ರಾಜಕಾರಣಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಹೈಜಾಕ್ ಮಾಡಲಾಗಿದೆ: ಆನಂದಸಿಂಗ್ ವಾಗ್ದಾಳಿ ಹರಪನಹಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಆ ಹುಡುಗ ರಾಹುಲ್ ಇಟಲಿಗೆ…

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ…!!!

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಸಭೆ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರಮುಖರ ವಿಶೇಷ ಸಭೆಯನ್ನು ಬೀಳಗಿ ಶಾಸಕರ ಕಚೇರಿಯಲ್ಲಿ ನ. 28 ರಂದು ರವಿವಾರ ಸಾಯಂಕಾಲ 4 ಘಂಟೆಗೆ ಆಯೋಜಿಸಲಾಗಿದೆ.…

ಸಿಂಧನೂರು :ಐಕ್ಯೂ ಇಂಟರ್ ನ್ಯಾಷನಲ್ ಪಿ.ಯು. ಕಾಲೇಜಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ…!!!

ಸಿಂಧನೂರು :ಐಕ್ಯೂ ಇಂಟರ್ ನ್ಯಾಷನಲ್ ಪಿ.ಯು. ಕಾಲೇಜಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ. ನಗರದ ನೆಕ್ಕುಂಟಿ ಸೂರ್ಯನಾರಾಯಣ ಎಜುಕೇಶನ್ ಟ್ರಸ್ಟ್ , ಐಕ್ಯೂ ಇಂಟರ್ ನ್ಯಾಷನಲ್ ಪಿಯು ಕಾಲೇಜು, ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಶ್ರೀರಾಮನಗರ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು,…

ಸಿಂಧನೂರು ಡಿಸೆಂಬರ್ 6 ರಂದು ನಡೆಯಬೇಕಿದ್ದ ಸಾಮೂಹಿಕ ವಿವಾಹ ಮಾರ್ಚ್ 28ಕ್ಕೆ ಮುಂದೂಡಿಕೆ – ಕೆ ವಿರುಪಾಕ್ಷಪ್ಪ…!!!

ಸಿಂಧನೂರು ಡಿಸೆಂಬರ್ 6 ರಂದು ನಡೆಯಬೇಕಿದ್ದ ಸಾಮೂಹಿಕ ವಿವಾಹ ಮಾರ್ಚ್ 28ಕ್ಕೆ ಮುಂದೂಡಿಕೆ – ಕೆ ವಿರುಪಾಕ್ಷಪ್ಪ. ತಮ್ಮ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುರುಬರ ಸಂಘದಿಂದ ಡಿಸೆಂಬರ್ 6ರಂದು ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಾರ್ಚ್ 28 ಮುಂದೂಡಲಾಗಿದೆ.…

ಭಾರತೀಯ ಪ್ರಜಾ ಸೇನೆ ವತಿಯಿಂದ ಕಾರುಣ್ಯಾ ನೆಲೆ ವೃದ್ಧಾಶ್ರಮದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿತ್ತು…!!!

ಸಿಂಧನೂರು : ಕರ್ನಾಟಕ ದಲಿತ ಅಂಬೇಡ್ಕರ್ ಮಹಾಸಭಾ ಮತ್ತು ಭಾರತೀಯ ಪ್ರಜಾ ಸೇನೆ ವತಿಯಿಂದ ಕಾರುಣ್ಯಾ ನೆಲೆ ವೃದ್ಧಾಶ್ರಮದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿತ್ತು. ಈ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾರುಣ್ಯ ಆಶ್ರಮದ ಸಂಸ್ಥಾಪಕ ಚನ್ನಬಸವ ತಾತ ನಮ್ಮ ಸೇವೆಯನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಭಾರತೀಯ…

ಚಿತ್ರದುರ್ಗಕ್ಕೆ ಆಗಮಿಸಿದ ಸಿದ್ದರಾಮಯ್ಯನವರನ್ನು ಭೇಟಿಯಾದ ಹರಪನಹಳ್ಳಿಯ ಕಾಂಗ್ರೆಸ್ ನಾಯಕಿ ಎಂ ಪಿ ವೀಣಾ ಮಹಾಂತೇಶ್!!

ಚಿತ್ರದುರ್ಗದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಹರಪನಹಳ್ಳಿಯ ಕಾಂಗ್ರೆಸ್ ನಾಯಕಿ ಎಂ ಪಿ ವೀಣಾ ಮಹಾಂತೇಶ್!! ಚಿತ್ರದುರ್ಗ ನಗರದ ಕಾಂಗ್ರೆಸ್ ಮುಖಂಡರಾದ ಶ್ರೀಸೈಯದ್ ಹಫೀಸ್ ಕುಟುಂಬದ ವಿವಾಹ ಸಮಾರಂಭದಲ್ಲಿ ನಾಡಿನ ದೊರೆ, ಮಾಜಿ ಮುಖ್ಯಮಂತ್ರಿ, ವಿಪಕ್ಷ…

ರಾಮಸಾಗರಹಟ್ಟಿ ಗುರುಶಂಕ್ರಪ್ಪಗೆ ರಾಷ್ಟ್ರಪ್ರಶಸ್ತಿ…!!!

ರಾಮಸಾಗರಹಟ್ಟಿ ಗುರುಶಂಕ್ರಪ್ಪಗೆ ರಾಷ್ಟ್ರಪ್ರಶಸ್ತಿ.. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ರಾಮಸಾಗರಹಟ್ಟಿ ಗ್ರಾಮದ, ಕಲಾವಿದ ಹಾಗೂ ಆಧ್ಯಾತ್ಮ ಚಿಂತಕ ಪುರಾಣ ಪಠಣಕಾರರಾದ ಗುರುಶಂಕರಪ್ಪ. ರವರಿಗೆ ಗುಲ್ಬರ್ಗದಲ್ಲಿ ಜರುಗಿದ ಕಾರ್ಯಕ್ರಮವೊಂದರಲ್ಲಿ, ರಾಷ್ಟ್ರ ಪ್ರಶಸ್ತಿ ಆರ್.ಬಿ.ಗುರು ಶಂಕರಪ್ಪ ರವರಿಗೆ “ರಾಷ್ಟ್ರ ಪ್ರಶಸ್ತಿ” ನೀಡಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ರಾಜ್ಯದ…