ವಿಜೃಂಭಣೆಯಿಂದ ಜರುಗಿದ ಶ್ರೀವೀರಾಂಜನೇಯ ಸ್ವಾಮಿಯ ಕಾರ್ತಿಕೋತ್ಸವ…!!!

ವಿಜೃಂಭಣೆ ಹಾಗೂ ವೈಭವದಿಂದನೂರಾರು ಭಕ್ತರ ಸಮ್ಮುಖದಲ್ಲಿ ಜರುಗಿದ,.ಶ್ರೀ. ಶ್ರೀ.ಶ್ರೀ. ವೀರಾಂಜನೇಯ ಸ್ವಾಮಿ ಕಾರ್ತಿಕೋತ್ಸವ ಹಾಗೂ ದೀಪೋತ್ಸವ ಕಾರ್ಯಕ್ರಮ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಪಕ್ಕದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿಯ ಕಾರ್ತಿಕೋತ್ಸವಮತ್ತು ದೀಪೋತ್ಸವ ಕಾರ್ಯಕ್ರಮ ಚಿಕ್ಕಜೋಗಿಹಳ್ಳಿ ತಾಂಡ ಮತ್ತು…

ಭಾರತಿ ಎಂಬ ನನ್ನ ತಾಯಿಯ ಮೂಕ ರೋದನೆ…..???

ಭಾರತಿ ಎಂಬ ನನ್ನ ತಾಯಿಯ ಮೂಕ ರೋದನೆ…..??? ಎಡಪಂಥೀಯನೆಂಬ ಮಗನೆಂದ,ಬಲಪಂಥೀಯನು ನಕಲಿ ದೇಶಭಕ್ತನೆಂದು…… ಬಲಪಂಥೀಯನೆಂಬ ಮಗನೆಂದ. ಎಡಪಂಥೀಯನು ದೇಶದ್ರೋಹಿಯೆಂದು…… ಕಮ್ಯುನಿಸಂನಿಂದ ಮಾತ್ರ ಶೋಷಣಾಮುಕ್ತ ಸಮಾಜ ಸಾಧ್ಯ ಎಂದು ಅಲ್ಲೊಬ್ಬ ಹೇಳಿದ….. ಬಂಡವಾಳಶಾಹಿವ್ಯವಸ್ಥೆಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಇಲ್ಲೊಬ್ಬ ಬರೆದ…… ಶತಶತಮಾನಗಳ…

ವಿದ್ಯುತ್ ಪರಿವರ್ತಕದ ಸುತ್ತ ಬೆಳೆದಿರುವ ಮುಳ್ಳು ಬೇಲಿಯನ್ನು ತೆರವು ಗೊಳಿಸುವಂತೆಗ್ರಾಮಸ್ಥರ ಮನವಿ…!!!

ವಿಜಯನಗರ ಜಿಲ್ಲೆ.ಕೂಡ್ಲಿಗಿ ತಾಲೂಕು. ಕಾನಹೊಸಹಳ್ಳಿ ವಿದ್ಯುತ್ ಪರಿವರ್ತಕದ ಸುತ್ತ ಬೆಳೆದಿರುವ ಮುಳ್ಳು ಬೇಲಿಯನ್ನು ತೆರವು ಗೊಳಿಸುವಂತೆಗ್ರಾಮಸ್ಥರ ಮನವಿ. ಕಾನಹೊಸಹಳ್ಳಿ ಪಟ್ಟಣದ ದಲಿತ ಕಾಲೊನಿಯ ಕುಟುಂಬಗಳು ವಾಸಿಸುವ ಮನೆಗಳ ಪಕ್ಕದಲ್ಲಿ ಹಾಗೂ ಸಾರ್ವಜನಿಕರು ಓಡಾಡುವ ಮುಖ್ಯ ರಸ್ತೆಯ ಪಕ್ಕದಲ್ಲಿ ವಿದ್ಯುತ್ ಪರಿವರ್ತಕ ಕಂಬ…

ಕೂಡ್ಲಿಗಿ :-ಸಿದ್ದಾಪುರ ವಡ್ಡರಹಟ್ಟಿಯ ಸಮಾಜ ಸೇವಕನ ಮನೇಯಂಗಳದಲ್ಲಿ ಅರಳಿದ ಪುನೀತ್ ರಾಜಕುಮಾರ್ ಪುತ್ಥಳಿ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ, ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ ಶ್ರೀಮತಿಮಲ್ಲಮ್ಮ ನವರು. ತಮ್ಮ ಮನೆಯಂಗಳದಲ್ಲಿ ಪುನೀತ್ ರಾಜಕುಮಾರ್ ರವರ ಪುತ್ಥಳಿಯನ್ನು ಪ್ರತಿಷ್ಠಾಪಿಸಿ…