ಸಿಂಧನೂರು : ನಗರದ ಸಿಪಿಐ ಪೊಲೀಸ್ ಅಧಿಕಾರಿಗಳಿಗೆ ಸೂಕ್ತಕ್ರಮ ಜರುಗಿಸಲು ಮನವಿ…!!!

ಸಿಂಧನೂರು : ನಗರದ ಸಿಪಿಐ ಪೊಲೀಸ್ ಅಧಿಕಾರಿಗಳಿಗೆ ಸೂಕ್ತಕ್ರಮ ಜರುಗಿಸಲು ಮನವಿ. ವಾಲ್ಮೀಕಿ ಸಮುದಾಯದ ಬಗ್ಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅರಿಬಿಟ್ಟಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ಕರ್ನಾಟಕ ವಾಲ್ಮೀಕಿ ನಾಯಕರ ಸಿಂಹಘರ್ಜನೆ ವೇದಿಕೆ ವತಿಯಿಂದ…

ಸಿಂಧನೂರು : ಪೊಲೀಸ್ ಅಧಿಕಾರಿಗಳ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲು ಒತ್ತಾಯ…!!!

ಸಿಂಧನೂರು : ಪೊಲೀಸ್ ಅಧಿಕಾರಿಗಳ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲು ಒತ್ತಾಯ . ನಗರದ ಕೋರ್ಟ್ಆವರಣದಲ್ಲಿ ದಿ.27/12/ 2021 ರಂದು ನಡೆದ ಕೋರ್ಟಿನ ಗೇಟಿನ ಮುಂಭಾಗದಲ್ಲಿ ವಕೀಲರು ದ್ವಿಚಕ್ರ ವಾಹನಗಳನ್ನು ಗೇಟಿನ ಮುಂದಿನ ಬಾಗಿಲಲ್ಲಿ ನಿಲ್ಲಿಸಿದ್ದರು ಎಂಬ ಕಾರಣಕ್ಕೆ ಕರ್ತವ್ಯನಿರತ…

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತ 4ನೇ ವಾರ್ಷಿಕ ಮಹಾಜನ ಸಭೆಯನ್ನು ನಡೆಸಲಾಯಿತು…!!”

ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತ 4ನೇ ವಾರ್ಷಿಕ ಮಹಾಜನ ಸಭೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಯು ಗಂಗಾಧರಪ್ಪ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಗಳಲ್ಲಿ ಷೆರು ಪಾವತಿಸಿದ ಸದಸ್ಯತ್ವ ನೀಡಿ ಅನುಮೋದಿಸುವ…

ಹುಣಸೇ ಮರದ ಅಡಿಯಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಯನ್ನು ಸ್ಥಳಾಂತರಿಸಿ ಅಥವಾ ಮರದ ಕೊಂಬೆಗಳನ್ನು ಕತ್ತರಿಸಿ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ. ಹುಣಸೇ ಮರದ ಅಡಿಯಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಯನ್ನು ಸ್ಥಳಾಂತರಿಸಿ ಅಥವಾ ಮರದ ಕೊಂಬೆಗಳನ್ನು ಕತ್ತರಿಸಿ ಕಾನಹೊಸಹಳ್ಳಿ ಪಟ್ಟಣದ ನಾಡ ಕಚೇರಿ ಮುಂಭಾಗದ ಸಾರ್ವಜನಿಕರು ಓಡಾಡುವ ರಸ್ತೆಯಪಕ್ಕದಲ್ಲಿ ವಿದ್ಯುತ್ ಪರಿವರ್ತಕ ಕ್ಕೆ ಹಾದು ಹೋಗಿರುವ…

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹೊಸ ಕೇಂದ್ರ ಉದ್ಘಾಟನೆ ಮಾಡಲಾಯಿತು…!!”ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ನೇತ್ರಾವತಿ ಎಂಬ ಹೊಸ ಕೇಂದ್ರ ಉದ್ಘಾಟನೆ ಮಾಡಲಾಯಿತು…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ವಲಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ನೇತ್ರಾವತಿ ಎಂಬ ಹೊಸ ಕೇಂದ್ರ ಉದ್ಘಾಟನೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಗೌರವಾನ್ವಿತ ಕಲ್ಯಾಣ್ ಕರ್ನಾಟಕ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಯುತ ಪುರುಷೋತ್ತಮ್ ಪಿಕೆ ಹಾಗೂ ಪಟ್ಟಣ ಪಂಚಾಯತ್ ಸದಸ್ಯರಾದ…

ಪೂಜಾರಹಳ್ಳಿಯಲ್ಲಿ ಕೃಷಿ ಪತ್ತಿನ ವಾರ್ಷಿಕ ಮಹಾಸಭೆ…!!!

ಪೂಜಾರಹಳ್ಳಿಯಲ್ಲಿ ಕೃಷಿ ಪತ್ತಿನ ವಾರ್ಷಿಕ ಮಹಾಸಭೆ. ತಾಲೂಕಿನ ಹೊಸಳ್ಳಿ ಹೋಬಳಿಯ ಪೂಜಾರಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 3 ವಾರ್ಷಿಕ ಮಹಾಸಭೆ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಗಂಗಾಧರಪ್ಪ ಇವರ ನೇತೃತ್ವದಲ್ಲಿ ನಡೆಯಿತು, ಈ ಸಭೆಯಲ್ಲಿ ರೈತರ ಹಳೆಸಾಲ…

ಹೊಸಹಳ್ಳಿ,: ಹುಲಿಕೆರೆ ಕೆರೆ ಮೇಲಿನ ಅಪಘಾತದ ರಸ್ತೆ…!!!

ಹೊಸಹಳ್ಳಿ,: ಹುಲಿಕೆರೆ ಕೆರೆ ಮೇಲಿನ ಅಪಘಾತದ ರಸ್ತೆ. ಹೊಸಹಳ್ಳಿ ಜಗಳೂರು ಜಿಲ್ಲಾ ಮುಖ್ಯ ರಸ್ತೆಯಲ್ಲಿಬರುವ ಹುಲಿಕೆರೆ ಕೆರೆಯ ಮೇಲಿನ ರಸ್ತೆ ತೀರ ಚಿಕ್ಕದಾಗಿದ್ದು ಅಂಕುಡೊಂಕಿನ ತಗ್ಗು ಗುಂಡಿಗಳಿಂದ ಕೂಡಿದ್ದು ,ಅನೇಕವರ್ಷಗಳಿಂದ ಬೈಕ್ ಸವಾರರು ಆಟೋ ಸವಾರರು ಈ ರಸ್ತೆಯ ಮೇಲೆ ಸಾಕಷ್ಟು…

ವಿಜ್ರಂಭಣೆಯಿಂದ ಶ್ರೀ ಸಂಗಮೇಶ್ವರ ಸ್ವಾಮಿಯ ರಥೋತ್ಸವ…!!!

ವಿಜ್ರಂಭಣೆಯಿಂದ ಶ್ರೀ ಸಂಗಮೇಶ್ವರ ಸ್ವಾಮಿಯ ರಥೋತ್ಸವ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಎಸ್ ಇಮಡಪುರ ಶ್ರೀ ಸಂಗಮೇಶ್ವರ ಸ್ವಾಮಿಯ ರಥೋತ್ಸವ ಮಾರ್ಗಸೂಚಿಗಳ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಸಂಗಮೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ದೇವಸ್ಥಾನದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿ…

ವಿಶ್ವ ಮಾನವನಿಗೆ ನಮನ…!!!

ವಿಶ್ವ ಮಾನವನಿಗೆ ನಮನ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಹೋಬಳಿಯ ಹೊಸಹಳ್ಳಿಯ ನಾಡಕಚೇರಿಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆಪರೇಟರ್ ಮಂಜುನಾಥ್ ಮಾತನಾಡಿ ಕುವೆಂಪುರವರು ನಾವುಗಳು ಕೇವಲ…

ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನ ಕೋವಿಡ್ 19 ರಿಂದ ಮೃತಪಟ್ಟ ಕುಟುಂಬದವರಿಗೆ ಚೆಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು…!!!

ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನ ಕೋವಿಡ್ 19 ರಿಂದ ಮೃತಪಟ್ಟ ಕುಟುಂಬದವರಿಗೆ ಚೆಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮೃತಪಟ್ಟ ಕುಟುಂಬದವರಿಗೆ ತಲಾ ₹ಒಂದು ಲಕ್ಷ ರೂಗಳ ಚೆಕ್ಕನ್ನು ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ಕೂಡ್ಲಿಗಿ…