ಗ್ರಾಮ ದೇವತೆ ಶ್ರೀ ಮಲಿಯಮ್ಮ ದೇವಿಯ ಜಾತ್ರೋತ್ಸವವನ್ನು ಸರಳವಾಗಿ ಆಚರಿಸಿದ ಜಮ್ಮೋಬನಹಳ್ಳಿ ಗ್ರಾಮಸ್ಥರು…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ. ಗ್ರಾಮ ದೇವತೆ ಶ್ರೀ ಮಲಿಯಮ್ಮ ದೇವಿಯ ಜಾತ್ರೋತ್ಸವವನ್ನು ಸರಳವಾಗಿ ಆಚರಿಸಿದ ಜಮ್ಮೋಬನಹಳ್ಳಿ ಗ್ರಾಮಸ್ಥರು. ಜುಮ್ಮೋಬನಹಳ್ಳಿ,:- ದಿನಾಂಕ 18 ರಿಂದ 19 ಮತ್ತು 20ನೇ ದಿನಾಂಕದಂದು. ಜುಮ್ಮೋಬನಹಳ್ಳಿ ಗ್ರಾಮದೇವತೆ ಶ್ರೀ ಮಲಿಯಮ್ಮ ದೇವಿಯ ಜಾತ್ರೋತ್ಸವ ಸರಳವಾಗಿ…

ಅಂಬಿಗರ ಚೌಡಯ್ಯ ಹಾಗೂ ದಾಸೋಹ ದಿನಾಚರಣೆ ಶೋಷಿತರ ಪರ ಹೋರಾಡಿದ ಅಂಬಿಗರ ಚೌಡಯ್ಯ…!!!

ಅಂಬಿಗರ ಚೌಡಯ್ಯ ಹಾಗೂ ದಾಸೋಹ ದಿನಾಚರಣೆ ಶೋಷಿತರ ಪರ ಹೋರಾಡಿದ ಅಂಬಿಗರ ಚೌಡಯ್ಯ ಚಿತ್ರದುರ್ಗ,ಜನವರಿ21: ನಿಜಶರಣ ಅಂಬಿಗರ ಚೌಡಯ್ಯ ಅವರು ಶೋಷಿತರ ಪರವಾಗಿ ಹೋರಾಟ ಮಾಡಿದವರು ಎಂದು ಗಂಗಾಮಾತಸ್ಥ ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಚ್.ಡಿ.ರಂಗಯ್ಯ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

ನಿರ್ಗತಿಕ ಕುಟುಂಬಗಳಿಗೆ ಆಸರೆಯಾದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ…!!!

ನಿರ್ಗತಿಕ ಕುಟುಂಬಗಳಿಗೆ ಆಸರೆಯಾದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ. ಮಂಡ್ಯ :- ರೈತರು, ಹೈನುಗಾರಿಕೆ ಹಾಗೂ ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಹೆಚ್ಚಿನ ಒತ್ತು ನೀಡುವ ಮೂಲಕ ಸ್ವಾವಲಂಭಿ ಬದುಕನ್ನು ರೂಪಿಸುತ್ತಿದೆ ಎಂದು ಮೈಸೂರು ಪ್ರಾದೇಶಿಕ ನಿರ್ದೆಶಕ ಪಿ.…

ಒಂದೇ ತಾಲ್ಲೂಕಿನಿಂದ ಎಂಟು ಜನ ಪಿಎಸ್ಐ ಹುದ್ದೆಗೆ ಆಯ್ಕೆ…!!!

ಒಂದೇ ತಾಲ್ಲೂಕಿನಿಂದ ಎಂಟು ಜನ ಪಿಎಸ್ಐ ಹುದ್ದೆಗೆ ಆಯ್ಕೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನಿಂದ 2021-2022 ಸಾಲಿನ ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಎಂಟು ಜನರು ಆಯ್ಕೆಯಾಗಿ ದಾಖಲೆ ಸೃಷ್ಟಿಸುವಲ್ಲಿ ಪಾತ್ರರಾಗಿದ್ದಾರೆ. ಪಿಎಸ್ಐ ಹುದ್ದೆಗೆ ಎಂಟು ಜನ ತಾಲ್ಲೂಕ್ಕಿನಿಂದ ಆಯ್ಕೆಯಾಗಿರುವುದು ತಾಲ್ಲೂಕ್ಕಿಗೆ…

ವೀಕೆಂಡ್ ಕರ್ಪ್ಯೂ ರದ್ದು: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ..!!!

ವೀಕೆಂಡ್ ಕರ್ಪ್ಯೂ ರದ್ದು: ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ… ಬೆಂಗಳೂರು: ಕೊವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಉಳಿದೆಲ್ಲ ನಿರ್ಬಂಧಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಶನಿವಾರ ಹಾಗೂ ಭಾನುವಾರದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ತಜ್ಞರ…

73ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ ಗೌಸಿಯಾ ಬೇಗಂ…!!!

73ನೇ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಶಿಷ್ಟಾಚಾರ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ ಗೌಸಿಯಾ ಬೇಗಂ ಕಂಪ್ಲಿ ,: ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಮತ್ತು ತಮಗೆ ವಹಿಸಲಾದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ…

ಅನಧಿಕೃತವಾಗಿ ತಲೆಯೆತ್ತಿದ್ದ ಜಾಹಿರಾತು ಫಲಕಗಳು, ಕೋಟ್ ಆದೇಶವಿದ್ದರೂ ತಡೆಯಲು ವಿಫಲ…!!!

  ಅನಧಿಕೃತವಾಗಿ ತಲೆಯೆತ್ತಿದ್ದ ಜಾಹಿರಾತು ಫಲಕಗಳು, ಕೋಟ್ ಆದೇಶವಿದ್ದರೂ ತಡೆಯಲು ವಿಫಲ ಆನೇಕಲ್ :ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸ್ಥಳೀಯರು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಆನೇಕಲ್ ವಿಧಾನಸಭಾ ಕ್ಷೇತ್ರದ ಯಮರೆ ಸರ್ಜಾಪುರ ದೊಮ್ಮಸಂದ್ರ ಸೇರಿದಂತೆ ನಾನಾ ಭಾಗಗಳಲ್ಲಿ…