ವಯೋ ನಿವೃತ್ತಿ ಬೀಳ್ಕೊಡುಗೆ ಸಮಾರಂಭ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಚಿಕ್ಕಜೋಗಿಹಳ್ಳಿ ವಯೋ ನಿವೃತ್ತಿ ಬೀಳ್ಕೊಡುಗೆ ಸಮಾರಂಭ ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರ ನೀಲ ಕಲ್ಲಪ್ಪನವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು ಡಿ ಗ್ರೂಪ್ ನೌಕರರ ನೀಲ ಕಲ್ಲಪ್ಪನವರು ಕೂಡ್ಲಿಗಿ ತಾಲೂಕಿನ ಅರಣ್ಯ…

ಹಕ್ಕು ಪತ್ರ ನೀಡಲು ಒತ್ತಾಯಿಸಿ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘದಿಂದ ಪ್ರತಿಭಟನೆ…!!!

ಪತ್ರ ನೀಡಲು ಒತ್ತಾಯಿಸಿ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘದಿಂದ ಪ್ರತಿಭಟನೆ. ಸಿಂಧನೂರು : ತಾಲೂಕಿನ ಅಲಬನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಗುರ್ಕಿ ಗ್ರಾಮದ ಸರ್ವೆ ನಂ.140 ರಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಹಾಗೂ ಗ್ರಾಮಕ್ಕೆ ಸಮರ್ಪಕ…

ಸರಳವಾಗಿ ಜರುಗಿದ ತಿಮ್ಮಪ್ಪ ಸ್ವಾಮಿಯ ಗರುಡಗಂಭ ಪ್ರತಿಷ್ಠಾಪನೆ ಕಾರ್ಯಕ್ರಮ…!!!

ಸರಳವಾಗಿ ಜರುಗಿದ ತಿಮ್ಮಪ್ಪ ಸ್ವಾಮಿಯ ಗರುಡಗಂಭ ಪ್ರತಿಷ್ಠಾಪನೆ ಕಾರ್ಯಕ್ರಮ. ಜಗಳೂರು: ತಾಲ್ಲೂಕಿನ ದೊಣೆಹಳ್ಳಿಯ ಶ್ರೀ ತಿಮ್ಮಪ್ಪ ಸ್ವಾಮಿಯ ದೇಗುಲದಲ್ಲಿ ಗರುಡಗಂಭ ಪ್ರತಿಷ್ಠಾಪನೆ ಕಾರ್ಯಕ್ರಮವು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಜರುಗಿತು. ಗರುಡಗಂಭ ಸ್ಥಾಪನೆ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ದೇವಸ್ಥಾನವನ್ನು…

ಸೂಲಗಿತ್ತಿ ಈರಮ್ಮ ಅವರಿಗೆ ಸನ್ಮಾನ ಕಾರ್ಯಕ್ರಮ.!

ಸೂಲಗಿತ್ತಿ ಈರಮ್ಮ ಅವರಿಗೆ ಸನ್ಮಾನ ಕಾರ್ಯಕ್ರಮ.! ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೆಮ್ಮೆಯ ಐತಿಹಾಸಿಕ ಪಾಳೆಗಾರರ ತವರು ಗುಡೇಕೋಟೆ ಹೋಬಳಿ ವ್ಯಾಪ್ತಿಯ ಓಬಳಶೆಟ್ಟಿಹಳ್ಳಿ ಗ್ರಾಮದ ಹೆಮ್ಮೆಯ ಪುತ್ರಿ ಸೂಲಗಿತ್ತಿ ಈರಮ್ಮ ಅವರನ್ನು ಗೌರವಿಸಲಾಯಿತು. ಈರಮ್ಮ ಎಂದರೆ ಸುತ್ತಲಿನ ಹಳ್ಳಿ ಜನರ ಮನಸ್ಸಿನಲ್ಲಿ…

ವ್ಯಕ್ತಿ ಕಾಣೆ ಪ್ರಕರಣ ದಾಖಲು…!!”

ವಿಜಯನಗರ ಜಿಲ್ಲೆ.ಕೂಡ್ಲಿಗಿ ತಾಲ್ಲೂಕು. ಕಾನಹೊಸಹಳ್ಳಿ. ವ್ಯಕ್ತಿ ಕಾಣೆ ಪ್ರಕರಣ ದಾಖಲು. ಕಾನಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಚೌಡಾಪುರ ಗ್ರಾಮದ. ನಾಗೇಂದ್ರಪ್ಪ ತಂದೆ ಲೇಟ್ ಗೋವಿಂದಪ್ಪ 45 ವರ್ಷ ಈತನು ದಿನಾಂಕ7.2.2022 ರಂದು ಬೆಳಿಗ್ಗೆ ಒಂಬತ್ತು ಗಂಟೆ ಸುಮಾರಿಗೆ ಹೊಲಕ್ಕೆ ನೀರು…

ಕೇಸರಿಯೇ ರಾಷ್ಟ್ರಧ್ವಜ ಆಗಬೇಕು ಎನ್ನುತ್ತಿರುವ ಸಚಿವ ಈಶ್ವರಪ್ಪನವರೇ…!!!

ಕೇಸರಿಯೇ ರಾಷ್ಟ್ರಧ್ವಜ ಆಗಬೇಕು ಎನ್ನುತ್ತಿರುವ ಸಚಿವ ಈಶ್ವರಪ್ಪನವರೇ : ಇಂದಿನ ಭಾರತೀಯ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು (ತಿರಂಗ) 1947 ರ ಜುಲೈ 22 ರಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಅಧ್ಯಕ್ಷತೆಯ ರಚನಾ ಸಭೆಯಲ್ಲಿ ಅನುಮೋದಿಸಲಾಯಿತು. ನಮ್ಮ ತ್ರಿವರ್ಣ ಧ್ವಜವು ಮೇಲೆ…

ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ಕಲೆ ಸಹಕಾರಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್…!!!

ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ಕಲೆ ಸಹಕಾರಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ,  ವಿದ್ಯಾರ್ಥಿನಿಯರು, ಅಪ್ರಾಪ್ತೆಯರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ವಿವಿಧ ರೀತಿಯ ದೌರ್ಜನ್ಯಗಳ ತಡೆಗೆ ಆತ್ಮ ರಕ್ಷಣೆ ಕಲೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು…

ಮೋಕಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ…!!!

ಮೋಕಾದ ಮೊರಾರ್ಜಿ ವಸತಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಬಳ್ಳಾರಿ,ಫೆ.: ರಾಜ್ಯ ಸರಕಾರವು ವಿಶೇಷವಾಗಿ ಬಾಲಕಿಯರಿಗಾಗಿತಯೇ ಆತ್ಮರಕ್ಷಣೆ ಕಲೆಯ ಕೌಶಲ್ಯಗಳ ತರಬೇತಿ ನೀಡಲು ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದ್ದು, ಎಲ್ಲ…

ಹೊಸಪೇಟೆ ನಗರಸಭೆಯ ಮೊದಲನೇ ಸಾಮಾನ್ಯ ಸಭೆ ವಿಜಯನಗರ ಕ್ರೀಡಾಂಗಣ,ವೃತ್ತಕ್ಕೆ ಪುನೀತ್ ರಾಜಕುಮಾರ್ ಹೆಸರು;ಅನುಮೋದನೆ…!!!

ಹೊಸಪೇಟೆ ನಗರಸಭೆಯ ಮೊದಲನೇ ಸಾಮಾನ್ಯ ಸಭೆ ವಿಜಯನಗರ ಕ್ರೀಡಾಂಗಣ,ವೃತ್ತಕ್ಕೆ ಪುನೀತ್ ರಾಜಕುಮಾರ್ ಹೆಸರು;ಅನುಮೋದನೆ ಹೊಸಪೇಟೆ(ವಿಜಯನಗರ ಜಿಲ್ಲೆ),: ಹೊಸಪೇಟೆ ನಗರಸಭೆಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಸುಂಕಮ್ಮ ಅವರ ಅಧುಕ್ಷತೆಯಲ್ಲಿ ಬುಧವಾರ ಸಾಮಾನ್ಯ ಸಭೆ ಜರುಗಿತು. ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ…

ಬಳ್ಳಾರಿ :-ವಿವಿಧೆಡೆ ವಿದ್ಯುತ್ ವ್ಯತ್ಯಯ ಫೆ.10 ರಂದು..!!

ವಿವಿಧೆಡೆ ವಿದ್ಯುತ್ ವ್ಯತ್ಯಯ ಫೆ.10 ರಂದು.. ಬಳ್ಳಾರಿ ನಗರ ವ್ಯಾಪ್ತಿಯ 110ಕೆ.ವಿ ಮೋಕಾ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಬರುವ 11ಕೆ.ವಿ ಫೀಡರ್ ಮಾರ್ಗಗಳಲ್ಲಿ ಬಸ್ಬಾರ್ ಮತ್ತು ಜಿ.ಓ.ಎಸ್ ನಿರ್ವಹಣೆ ಕಾರ್ಯದ ನಿಮಿತ್ತ 11ಕೆ.ವಿ ಕೃಷಿ ಪಂಪ್‍ಸೆಟ್ ಮಾರ್ಗಗಳಲ್ಲಿ ಫೆ.10 ರಂದು ವಿದ್ಯುತ್…