ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಮದ್ಯ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರುತ್ತಿದ್ದು, ಮದ್ಯ ಪ್ರಿಯರಿಗೆ ನುಂಗಲಾರದ ತುತ್ತು…!!!

ಹೊಸಪೇಟೆ ( ವಿಜಯನಗರ ): ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರುತ್ತಿದ್ದು, ಮದ್ಯ ಪ್ರಿಯರಿಗೆ ನುಂಗಲಾರದ ತುತ್ತಾಗಿದೆ. ಬಳ್ಳಾರಿ ರೇಂಜ್‌ ಒಂದು ಮತ್ತು ಎರಡು, ಹೊಸಪೇಟೆ ರೇಂಜ್‌ ಒಂದು ಮತ್ತು ಎರಡು ಹಾಗೂ ಸಿರುಗುಪ್ಪ, ಹಗರಿ…

ಸಿರುಗುಪ್ಪ ಶಾಸಕರಗಿರುವ ಎಂ. ಎಸ್. ಸೋಮಲಿಂಗಪ್ಪ ನವರನೇತೃತ್ವದಲ್ಲಿ  ಸಿರುಗುಪ್ಪ ತಾಲೂಕಿನ ಬಸ್ ನಿಲ್ದಾಣದ ಉದ್ಘಾಟನಕಾರ್ಯಕ್ರಮ…!!!

ಭಾನುವಾರ,ಬಳ್ಳಾರಿ ಜಿಲ್ಲೆಯ ಜನಪ್ರಿಯ ನಾಯಕರಾಗಿರುವ, ರಾಜ್ಯದ ಸಾರಿಗೆ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಿರುಗುಪ್ಪ ಶಾಸಕರಗಿರುವ ಎಂ. ಎಸ್. ಸೋಮಲಿಂಗಪ್ಪ ನವರನೇತೃತ್ವದಲ್ಲಿ  ಸಿರುಗುಪ್ಪ ತಾಲೂಕಿನ ಬಸ್ ನಿಲ್ದಾಣದ ಉದ್ಘಾಟನಕಾರ್ಯಕ್ರಮದ ಜೊತೆಗೆ ಸಿರುಗುಪ್ಪ ನಗರದ ಜನಗಳಿಗೆ ಕುಡುಯುವ ನೀರಿನ…

ಮೊಳಕಾಲ್ಮೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ…!!!

ಮೊಳಕಾಲ್ಮೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು ಕನ್ನಡ ಭವನದಲ್ಲಿ ಪೂರ್ವ ಭಾವಿ ಸಭೆ ಕರೆಯಲಾಗಿತ್ತು.ಶಮಾರ್ಚ್ 5ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದೂ ಕಸಪಾ ಕಾರ್ಯದರ್ಶಿ ರಾಜಶೇಖರ್…

ಗಣರಾಜ್ಯೋತ್ಸವದ ವೇಳೆ ಡಾ”ಬಿ. ಆರ್. ಅಂಬೇಡ್ಕರ್ ಫೋಟೋಕೆ ಅವಮಾನಸಿದ, ನ್ಯಾಯದೀಶರ ವಿರುದ್ಧ ರಾಜಧಾನಿಯಲ್ಲಿ ಪ್ರತಿಭಟನೆ…!!!

ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವು ಮಾಡಿಸಿದ ಆರೋಪಕ್ಕೆ ಗುರಿಯಾಗಿರುವ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಪಾಟೀಲ ಅವರನ್ನು ವಜಾಗೊಳಿಸಬೇಕೆಂದು ದಲಿತರ ಸಂಘಟನೆಯ ಮುಖಂಡರು , ಪ್ರಗತಿಪರರು , ಚಿಂತಕರು ಒಕ್ಕೊರಲಿನಿಂದ…

ಕೂಡ್ಲಿಗಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಗುರುವಾರ ಹಮ್ಮಿಕೊಂಡಿದ್ದ ವಿಶಾಲಾಕ್ಷಿ ಶಡಕ್ಷರಿ ನೀಡಿದ ಕಾರ್ಯಕ್ರಮದಲ್ಲಿ ಅಲ್ಲಮಪ್ರಭುವಿನ ಆಧ್ಯಾತ್ಮದ ಕೃಷಿ ಕುರಿತು ಅಲ್ಲಮಪ್ರಭುವಿನ ಆದರ್ಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಯಾವುದೇ ಸಾಹಿತ್ಯ ವನ್ನಾಗಲಿ ಮತ್ತು…

ಛತ್ರಪತಿ ಶಿವಾಜಿ ಮಹಾರಾಜರ 395 ಜಯಂತಿ ಆಚರಣೆ…!!!

ಛತ್ರಪತಿ ಶಿವಾಜಿ ಮಹಾರಾಜರ 395 ಜಯಂತಿ ಆಚರಣೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ನಾಡಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವ ಆಚರಿಸಲಾಯಿತು. ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗ್ರಾಮ ಪಂಚಾಯಿತಿ…

ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ನಾಡ ಕಛೇರಿಯಲ್ಲಿ ಸರ್ವಜ್ಞ ಜಯಂತೋತ್ಸವ ಕಾರ್ಯಕ್ರಮ…!!!

ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ನಾಡ ಕಛೇರಿಯಲ್ಲಿ ಸರ್ವಜ್ಞ ಜಯಂತೋತ್ಸವ ಕಾರ್ಯಕ್ರಮ ಹೊಸಹಳ್ಳಿ ನಾಡಕಛೇರಿ ಯಲ್ಲಿ ‘’ಸರ್ವಜ್ಞ ‘’ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತಾನಾಡಿ ಉಪತಹಶೀಲ್ದಾರರು ಚಂದ್ರ ಮೋಹನ್ ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದರು.…

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ‘ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ!!

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ‘ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ!! ಹೂವಿನಹಡಗಲಿ : ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು ದೇವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮ ಪಂಚಾಯಿತಿ ಕಡೆ ಕಾರ್ಯಕ್ರಮ ದೇವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ…