ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸ್ನೇಹ ಸಮ್ಮೇಳನ…!!!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸ್ನೇಹ ಸಮ್ಮೇಳನ. ಸಿಂಧನೂರು : ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪತ್ರಿಕೆಗಳನ್ನು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಮಂಜುನಾಥ ಭೋಗಾವತಿ ತಿಳಿಸಿದರು. ನಗರದ ಗೋಸ್ವಾಮಿ ಕಲ್ಯಾಣ ಮಂಟಪದಲ್ಲಿ ಎಲ್.ಬಿ.ಕೆ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ…

R.ಮಹೇಂದ್ರ ನಾಯಕರಿಂದ ಯಾಪಲಪರ್ವಿ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ….!!!

R.ಮಹೇಂದ್ರ ನಾಯಕರಿಂದ ಯಾಪಲಪರ್ವಿ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ. ಸಿಂಧನೂರು :ಯಾಪಲಪರ್ವಿ ಗ್ರಾಮದಲ್ಲಿ ಗ್ರಾಮೀಣ ಮಟ್ಟದ ಕಬ್ಬಡಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಪ್ರಥಮ ಬಹುಮಾನ ಯದ್ದಲದೊಡ್ಡಿ, ದ್ವಿತೀಯ ಬಹುಮಾನ ಜಾಗಿರ ಪನ್ನೂರ, ಪ್ರಥಮ ಬಹುಮಾನ 10000 ಆರ್.ಮಹೇಂದ್ರ ನಾಯಕ ಮತ್ತು ರಾಘವೇಂದ್ರ ನಾಯಕ ಗ್ರಾಮ…

ಪರಿಶಿಷ್ಟ ಜಾತಿ, ಪಂಗಡದವರ ಸೌಲಭ್ಯಗಳನ್ನು ಶೀಘ್ರ ತಲುಪಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್…!!!

ಪರಿಶಿಷ್ಟ ಜಾತಿ, ಪಂಗಡದವರ ಸೌಲಭ್ಯಗಳನ್ನು ಶೀಘ್ರ ತಲುಪಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ,  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸರ್ಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ತಲುಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶೀಘ್ರ ಕ್ರಮ ವಹಿಸಬೇಕು…

ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ- ಮಹಾಂತೇಶ್ ಬೀಳಗಿ….!!!

ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ- ಮಹಾಂತೇಶ್ ಬೀಳಗಿ ದಾವಣಗೆರೆ  : ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಮಹಾನ್ ಚೇತನ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಮೆರವಣಿಗೆ ಸಹಿತ…

ಹಸಿರುಕ್ರಾಂತಿ ಹರಿಕಾರ ಡಾ.ಬಾಬುಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ…!!!

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಸಿರುಕ್ರಾಂತಿ ಹರಿಕಾರ ಡಾ.ಬಾಬುಜಗಜೀವನರಾಂ ಜಯಂತಿ ಅರ್ಥಪೂರ್ಣ ಆಚರಣೆ ಏ.14ರಂದು ಹೊಸಪೇಟೆ(ವಿಜಯನಗರ),: ಜಿಲ್ಲಾಡಳಿತದ ವತಿಯಿಂದ ಮಾಜಿ ಉಪಪ್ರಧಾನಿಗಳು ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಏ.14ರಂದು…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ…!!!

ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ. ಸವಿಂದಾನ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಜನತೆಯ ಹಕ್ಕುಗಳ ಉಳಿವಿಗಾಗಿ ರೈತ ವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ, ಬೆಲೆ ಏರಿಕೆಯ ನಿಯಂತ್ರಣಕ್ಕಾಗಿ,ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ, ರೂ,28000…

ಜಾತ್ರೆ-ಸಂತೆಯ ಬಯಲಲಿ ಮತಾಂಧತೆಯ ಕರಾಳ ನೆರಳು…???

ಜಾತ್ರೆ-ಸಂತೆಯ ಬಯಲಲಿ ಮತಾಂಧತೆಯ ಕರಾಳ ನೆರಳು…??? ಮಂದಿರ ಮಸೀದಿ ಶಾಲೆಗಳನ್ನು ದಾಟಿ ಮತಾಂಧತೆ ಜನದಟ್ಟಣೆಯ ಸಂತೆಕಟ್ಟೆಗೆ ಬಂದು ನಿಂತಿದೆ. ಕೋಮುವಾದದ ಕ್ಯಾನ್ವಾಸ್ ದೊಡ್ಡದು. ಈ ಜನವಿರೋಧಿ ಮನಸ್ಥಿತಿಯನ್ನು ಸಮಾಜದ ಅಂತರಂಗದಲ್ಲೇ ಸೃಷ್ಟಿಸುವ ಮತೀಯವಾದ ಮತ್ತು ಮತಾಂಧತೆಯ ಬೇರುಗಳು ಆಳಕ್ಕಿಳಿದಷ್ಟೂ ಮನುಜ ಸಮಾಜವನ್ನು…

ಮುಖ್ಯಮಂತ್ರಿ ಪದಕ ಪಡೆದ ಮುನಿರಾಬಾದ್ ಪೊಲೀಸ್ ಠಾಣೆಯ ಸೂಪರ್ ಸುಪ್ರೀತ್ ಪಾಟೀಲ್…!!!

ಮುಖ್ಯಮಂತ್ರಿ ಪದಕ ಪಡೆದ ಮುನಿರಾಬಾದ್ ಪೊಲೀಸ್ ಠಾಣೆಯ ಸೂಪರ್ ಸುಪ್ರೀತ್ ಪಾಟೀಲ್.. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುಪ್ರೀತ್ ಪಾಟೀಲ್ ರವರಿಗೆ 2021-22 ನೇ ಸಾಲಿನ ಕರ್ನಾಟಕ ರಾಜ್ಯದ ಮಾನ್ಯ  ಮುಖ್ಯಮಂತ್ರಿಗಳು ಪೋಲಿಸ್ ಅಧಿಕಾರಿಗಳಿಗೆ…

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿರುದ್ಧ ಪತ್ರಿಕೋದ್ಯಮದ ವಿಧ್ಯಾರ್ಥಿಗಳು ಆಕ್ರೋಶ…!!!

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿರುದ್ಧ ಪತ್ರಿಕೋದ್ಯಮದ ವಿಧ್ಯಾರ್ಥಿಗಳು ಆಕ್ರೋಶ . ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ವಿರುದ್ಧ ಮಹಾಲಿಂಗಪುರ ಪಟ್ಟಣದಲ್ಲಿ ಅರವತ್ತಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತ ಪಡಿಸಿ ಕೆಲ ಕಾಲ ಪ್ರತಿಭಟನೆ ನಡಿಸಿದ ಘಟನೆ ಕಾಲೇಜಿನ ಮುಂಭಾಗ ಕಂಡುಬಂತು ಕಾರಣ…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು ಕಾರ್ಯಾಗಾರ…!!!

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಅರಿವು ಕಾರ್ಯಾಗಾರ ಮಹಾಲಿಂಗಪುರ ಪಟ್ಟಣದಲ್ಲಿ ಪೋಲಿಸ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟ,ತಾಲ್ಲೂಕಾ ಕಾನೂನು ಸಮಿತಿ ಬನಹಟ್ಟಿ,ಅಭಿಯೋಜನಾ ಇಲಾಖೆ,ವಕೀಲರ ಸಂಘ,ತಾಲೂಕಾಡಳಿತ ರಬಕವಿ ಬನಹಟ್ಟಿ,ತಾಲೂಕಾ ಪಂಚಾಯತ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಜಮಖಂಡಿ, ಈ…