ಹರ್ ಘರ್ ತಿರಂಗಾ ಅಭಿಯಾನ, 8 ಸಾವಿರ ಶಾಲಾ ಮಕ್ಕಳಿಂದ ಜಾಥಾಕ್ಕೆ ಚಾಲನೆ…!!!

ಹರ್ ಘರ್ ತಿರಂಗಾ ಅಭಿಯಾನ, 8 ಸಾವಿರ ಶಾಲಾ ಮಕ್ಕಳಿಂದ ಜಾಥಾಕ್ಕೆ ಚಾಲನೆ. ಸಿಂಧನೂರು : ಅ.12.ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಆ.13 ರಿಂದ 15ರ ವರೆಗೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಶಾಸಕ…

ತಾಯಕನಹಳ್ಳಿ ಗ್ರಾಮದಲ್ಲಿ ಸಾಮರಸ್ಯ ಸಾರುವ ಮೋಹರಂ ಅದ್ದೂರಿ ಆಚರಣೆ…!!!

ತಾಯಕನಹಳ್ಳಿ ಗ್ರಾಮದಲ್ಲಿ ಸಾಮರಸ್ಯ ಸಾರುವ ಮೋಹರಂ ಅದ್ದೂರಿ ಆಚರಣೆ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯದವರು ಹೊನ್ನೂರ ಸ್ವಾಮಿಯ ಹಬ್ಬ ಆಚರಣೆ ಯನ್ನು ಸಂಭ್ರಮದಿಂದ ವೇಷಗಳನ್ನು ಧರಿಸಿ ರಸ್ತೆಗಳಲ್ಲಿ ಓಡಾಡಿ ಕುಣಿದು ಕುಪ್ಪಳಿಸಿ. ಹೊನ್ನೂರ ಸ್ವಾಮಿ…

ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮಪಂಚಾಯಿತಿಯಲ್ಲಿ 75ನೇ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮಪಂಚಾಯಿತಿಯಲ್ಲಿ 75ನೇ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ. ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು 75 ನೇ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ಈ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಮಹಾಂತೇಶಯ್ಯ ರವರು…

ನರಸಿಂಹನಗಿರಿ ಕರಡಿ ದಾಳಿ: ವ್ಯಕ್ತಿಗೆ ಗಾಯ…!!!

ನರಸಿಂಹನಗಿರಿ ಕರಡಿ ದಾಳಿ: ವ್ಯಕ್ತಿಗೆ ಗಾಯ… ಗುಡೇಕೋಟೆ: ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹೋಬಳಿ ವ್ಯಾಪ್ತಿಯ ನರಸಿಂಹನಗಿರಿ ಗ್ರಾಮದ ಹೊರವಲಯದಲ್ಲಿರುವ ಆಂಜನೇಯ ದೇವಸ್ಥಾನದ ಬಳಿ ಬೆಳಗಿನ 6.00 ಗಂಟೆ ಸುಮಾರಿಗೆ ಗ್ರಾಮದ ಕೇಶವಮೂರ್ತಿ (41) ಎಂಬ ವ್ಯಕ್ತಿಯೋರ್ವನಿಗೆ ಕರಡಿ ದಾಳಿ ಮಾಡಿದ್ದು ತೀವ್ರವಾಗಿ…

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಪೂರ್ವಸಿದ್ಧತಾ ಸಭೆ…!!!

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ:ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಪೂರ್ವಸಿದ್ಧತಾ ಸಭೆ ಬಳ್ಳಾರಿ, 75ನೇ ಸ್ವಾತಂತ್ರ್ಯ ಅಮೃತಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು…

ಸ್ವಾತಂತ್ರ್ಯದ ಅಮೃತ ಮಹೋತ್ಸವ; 2000 ಶಾಲಾ ಮಕ್ಕಳಿಂದ ಸ್ವಾತಂತ್ರ್ಯದ ನಡಿಗೆ…!!!

ಸ್ವಾತಂತ್ರ್ಯದ ಅಮೃತ ಮಹೋತ್ಸವ; 2000 ಶಾಲಾ ಮಕ್ಕಳಿಂದ ಸ್ವಾತಂತ್ರ್ಯದ ನಡಿಗೆ ಕಲಬುರಗಿ,:- ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಗುರುವಾರ ಕಲಬುರಗಿ ನಗರದ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ವರೆಗೆ ನಡೆದ “ಸ್ವಾತಂತ್ರ್ಯದ ನಡಿಗೆ, ಅಮೃತ ಮಹೋತ್ಸವದೆಡೆಗೆ” ನಡಿಗೆಯಲ್ಲಿ ಸುಮಾರು 2000…

ಸಮತಾ ರೆಸಾರ್ಟ್ ನಲ್ಲಿ ಹುಟ್ಟುಹಬ್ಬ,ಆಚರಿಸಿಕೊಂಡ ಬಿಜೆಪಿ,ಮುಖಂಡ,ಸೂರ್ಯಪಾಪಣ್ಣ…!!!

ಸಮತಾ ರೆಸಾರ್ಟ್ ನಲ್ಲಿ ಹುಟ್ಟುಹಬ್ಬ,ಆಚರಿಸಿಕೊಂಡ ಬಿಜೆಪಿ,ಮುಖಂಡ,ಸೂರ್ಯಪಾಪಣ್ಣ ಗುಡೇಕೋಟೆ :- ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಸಮೀಪದ ರಾಮದುರ್ಗ ಗ್ರಾಮದ ಮುಖಂಡರಾದ ವಿಜಯನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೂರ್ಯ ಪಾಪಣ್ಣ ನವರು ಜಿಲ್ಲೆಯ ಹರಪನಹಳ್ಳಿ ಹೊರವಲಯದಲ್ಲಿರುವ ಖಾಸಗಿ ಸಮತಾ ರೆಸಾರ್ಟ್ನಲ್ಲಿ ತಮ್ಮ 48…

ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ…!!!

ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕೂಡ್ಲಿಗಿ: ಒಂದರಿಂದ ಹತ್ತೊಂಬತ್ತು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ಜಂತುಹುಳು ಮಾತ್ರೆಗಳನ್ನು ತಪ್ಪದೇ ಸೇವಿಸಬೇಕು ಎಂದು ಟಿಎಚ್ಒ ಎಸ್.ಪಿ.ಪ್ರದೀಪ್ ಕುಮಾರ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ತಾಲೂಕು…

ಬೃಹತ್ ಸಮಾವೇಶ, ನಗರಕ್ಕೆ ಸಿಎಂ ಇಬ್ರಾಹಿಂ ಆಗಮನ – ಬಸವರಾಜ ನಾಡಗೌಡ…!!!

ಬೃಹತ್ ಸಮಾವೇಶ, ನಗರಕ್ಕೆ ಸಿಎಂ ಇಬ್ರಾಹಿಂ ಆಗಮನ – ಬಸವರಾಜ ನಾಡಗೌಡ. ಸಿಂಧನೂರು :ಅ. 11.ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಯಿಂ ರವರು ಅಗಸ್ಟ್ 19 ರಂದು ನಗರಕ್ಕೆಆಗಮಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ ತಿಳಿಸಿದರು. ನಗರದ ಗಂಗಾವತಿ ರಸ್ತೆಯ ಪ್ರವಾಸಿ…