ಅದ್ದೂರಿ ಸ್ವಾತಂತ್ರ್ಯ ದಿನೋತ್ಸವ ಆಚರಣೆ….!!!

ಅದ್ದೂರಿ ಸ್ವಾತಂತ್ರ್ಯ ದಿನೋತ್ಸವ ಆಚರಣೆ. ದಿ :15/08/2022ರಂದು ವಿಜಯನಗರ ಜಿಲ್ಲಾ ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದ ಮುಖ್ಯ ಕೇಂದ್ರ ಬಿಂದು ಸರ್ಕಲ್ ನಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಧ್ವಜಾರೋಹಣವನ್ನು ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಚಲವಾದಿ ಪುಷ್ಪಾವತಿಮಹಾಬಲೇಶ್ವರಪ್ಪ ರವರು ನೆರವೇರಿಸಿದರು………

ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವತಂತ್ರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು….!!!

ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವತಂತ್ರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವತಂತ್ರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ…

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು…!!!

ಇಂದು ಜುಮ್ಮೋಬನಹಳ್ಳಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಗುರುಗಳು…

ಅಡ್ನಾಡಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಲಪಂಗ ಪಂಚಾಯತಿ ಸದಸ್ಯರ ಕೈ ಚಳಕಕ್ಕೆ ಕೈಲಾಗದ ವೃದ್ದೆ ಬೀದಿ ಪಾಲು….!!!

ಬೆಳಗಾವಿ ಜಿಲ್ಲಾ ಶಿವಾಪುರ(ಹ )ತಾಲೂಕು ಮೂಡಲಗಿ ತಾಲೂಕು ಈ ಗ್ರಾಮದಲ್ಲಿ ಒಬ್ಬ ವಯಸ್ಸಾದ ಅಜ್ಜಿಯ ಕಥೆಯನ್ನು ಟಿವಿ1 ಫಸ್ಟ್ ನ್ಯೂಸ್ ಬೆಂಗಳೂರು ವರದಿಮಾಡಿತ್ತು. ವರದಿಯನ್ನು ವೀಕ್ಷಿಸಿದ ವರದಿ ನೋಡಿದ ಗ್ರಾಮದ ಯುವಕರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ…

ಅಶೋಕ ಚಕ್ರ ಚಲಿಸುತ್ತಿದೆ ನೋಡಾ…!!!

ಅಶೋಕ ಚಕ್ರ ಚಲಿಸುತ್ತಿದೆ ನೋಡಾ! 1947ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ ಚಾರಿತ್ರಿಕ ಕ್ಷಣಕ್ಕೆ ದೇಶದ ಜ್ಯೋತಿಷಿಗಳು ಮುಹೂರ್ತ ನಿರ್ಣಯಿಸಿದ ಕತೆ ಚರಿತ್ರೆಯ ಭಾಗ. ಆದರೆ ಅದು ಬಹಳ ಮಂದಿಗೆ ತಿಳಿದಿರಲಾರದು. ಭಾರತ ಸ್ವಾತಂತ್ರ್ಯ ಪಡೆಯುವ ದಿನಾಂಕ ಆಗಸ್ಟ್ 15 ಆಗಿರಬೇಕು ಎಂದು…

ಶ್ರೀ ಯುತ ಬಿ.ಗುಣರಂಜನ್ ಶೆಟ್ಟಿ ರವರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ದ್ವಜಾ ರೋಹಣ ಮಾಡಲಾಯಿತು…!!!

ಈ ದಿನ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ಖ್ಯಾತ ಪರಿಸರವಾದಿಗಳು, ಐ ಕೇರ್ ಬ್ರಿಗೇಡ್ ಮತ್ತು ಜಯ ಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಯುತ ಬಿ.ಗುಣರಂಜನ್ ಶೆಟ್ಟಿ ರವರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ದ್ವಜಾ…

ಕಷ್ಟ ಸುಖಗಳ ಮಧ್ಯ ಭವ್ಯ ಭಾರತವನ್ನು ಕಟ್ಟೋಣ – ನಾಡಗೌಡ…!!!

ಕಷ್ಟ ಸುಖಗಳ ಮಧ್ಯ ಭವ್ಯ ಭಾರತವನ್ನು ಕಟ್ಟೋಣ – ನಾಡಗೌಡ. ಸಿಂಧನೂರು : ಅ.15.ನಾವೆಲ್ಲ ಸ್ವತಂತ್ರ ಭಾರತದಲ್ಲಿ ನೆಲೆಸಿದ್ದೇವೆ. ಕಷ್ಟ ಸುಖಗಳ ಮಧ್ಯ ಭವ್ಯ ಭಾರತವನ್ನು ನಾವೆಲ್ಲರೂ ಕಟ್ಟಬೇಕಾಗಿದೆ ಎಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು. ಇಂದು ನಗರದ ಮಿನಿ ವಿಧಾನಸೌಧದಲ್ಲಿ…

ಸ್ವಾತಂತ್ರ್ಯ ಅಮೃತ ಮಹೋತ್ಸವ-75ನೇ ಸ್ವಾತಂತ್ರ್ಯ ದಿನಾಚರಣೆ…!!!

ಸ್ವಾತಂತ್ರ್ಯ ಅಮೃತ ಮಹೋತ್ಸವ-75ನೇ ಸ್ವಾತಂತ್ರ್ಯ ದಿನಾಚರಣೆ ಪ್ರತಿ ಮನೆ, ಮನಗಳಲ್ಲಿಯೂ ಹರ್ಷದ ಹಬ್ಬ -ಬೈರತಿ ಬಸವರಾಜ. ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಆಚರಿಸುತ್ತಿದ್ದು, ಕಳೆದ 03 ದಿವಸಗಳಿಂದ ಮನೆ-ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವುದರ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ…

ಸಂಗೀತದಿಂದ ಶಾಂತಿ, ನೆಮ್ಮದಿ ಸಿಗಲಿದೆ…!!!

ಸಂಗೀತದಿಂದ ಶಾಂತಿ, ನೆಮ್ಮದಿ ಸಿಗಲಿದೆ ಕಲಬುರಗಿ,-ಇಂದಿನ ದಿನಗಳಲ್ಲಿ ಇರುವ ಹಲವು ಒತ್ತಡಗಳ ಮನಸ್ಸಿನ ನಿವಾರಣೆಗೆ ಸಂಗೀತದಿಂದ ಶಾಂತಿ, ನೆಮ್ಮದಿ ದೊರೆಯಲಿದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಕಲಬುರಗಿ ವಲಯ ಜಂಟಿ ನಿರ್ದೇಶಕ ಕೆ.ಎಚ್. ಚೆನ್ನೂರ ಹೇಳಿದರು. ಕಲಬುರಗಿ ಕಲಾ ಮಂಡಲದಲ್ಲಿ…