ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ…!!!

ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಸಿಂಧನೂರು : ಅ. 30.ಜೆಡಿಎಸ್ ತೊರೆದು ಕಾರ್ಯಕರ್ತರು ಹಾಗೂ ಮುಖಂಡರು ಮಾಜಿ ಶಾಸಕ ಹಂಪನಗೌಡ ಬಾದರ್ಲಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಇಂದು ನಗರದ ಅವರ ನಿವಾಸದಲ್ಲಿ ಹಂಚಿನಾಳ ಕೆ. ಗ್ರಾಮದ ಲಿಂಗರಾಜ…