ಶಿಶುಪಾಲನ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ…!!!

ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಡ್ಡು ಗ್ರಾಮದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ, ಶಿಶು ಅಭಿವೃದ್ಧಿ ಯೋಜನೆ ಸಂಡೂರು ಹಾಗು ಸಮರ್ಥ ಸೇವಾ ಅಶೋಶಿಯೇಷನ್, (ರಿ ) ಸಂಸ್ಥೆಯ ಸಹಬಾಗಿತ್ವದಲ್ಲಿ, ಶಿಶುಪಾಲನ ಕೇಂದ್ರ ವನ್ನು,…

ಕಿಚ್ಚ ಸುದೀಪ್ ಹುಟ್ಟುಹಬ್ಬ ವಿಶೇಷ ರೀತಿಯಲ್ಲಿ ಆಚರಣೆ…!!!

ಕಿಚ್ಚ ಸುದೀಪ್ ಹುಟ್ಟುಹಬ್ಬ ವಿಶೇಷ ರೀತಿಯಲ್ಲಿ ಆಚರಣೆ. ಸಿಂಧನೂರು :ಅ.2.ಇಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರ 49 ನೇ ಹುಟ್ಟು ಹಬ್ಬವನ್ನು ನಗರದ ಹೆಸರಾಂತ ಕಾರುಣ್ಯ ನೆಲೆ ಬುದ್ದಿಮಾಂದ್ಯ ವೃದ್ಧರ ಅನಾಥಾಶ್ರಮದಲ್ಲಿ ಹಣ್ಣು ಹಂಪಲು ಹಂಚುವ ಮೂಲಕ ಕೇಕ್ ಕತ್ತರಿಸಿ…

90% ವಚನ ವಂಚನೆ,ಬಿಜೆಪಿ ಸರ್ಕಾರದ 40% ಕಮಿಷನ್ -ಬಸನಗೌಡ ಬಾದರ್ಲಿ…!!!

90% ವಚನ ವಂಚನೆ,ಬಿಜೆಪಿ ಸರ್ಕಾರದ 40% ಕಮಿಷನ್ -ಬಸನಗೌಡ ಬಾದರ್ಲಿ ಸಿಂಧನೂರು : ಸ. 2. ಬಿಜೆಪಿ ವಚನ ಭ್ರಷ್ಟತೆ, ಭ್ರಷ್ಟಾಚಾರದಲ್ಲಿ 40% ಕಮಿಷನ್ ನಲ್ಲಿ ತೊಡಗಿದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷವು ‘90% ವಚನ ವಂಚನೆ’ ಹೆಸರಿನಲ್ಲಿ ಸರ್ಕಾರವನ್ನು ಪ್ರಶ್ನಿಸುವ…

ಅಧಿಕಾರಿಗಳ ನಿರ್ಲಕ್ಷ್ಯ, ಕುಡಿಯುವ ನೀರಿಗಾಗಿ ಹಾಹಾಕಾರ…!!!

ಅಧಿಕಾರಿಗಳ ನಿರ್ಲಕ್ಷ್ಯ, ಕುಡಿಯುವ ನೀರಿಗಾಗಿ ಹಾಹಾಕಾರ. ಸಿಂಧನೂರು : ತಾಲೂಕಿನ ಗೋರೆಬಾಳ ಕ್ಯಾಂಪಿನಲ್ಲಿ ಕಳೆದ 10 ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಕ್ಯಾಂಪಿನ ನಿವಾಸಿ ನಿವೃತ್ತ ಶಿಕ್ಷಕ ಹುಲುಗಪ್ಪ ಭೋವಿ…

ದಲಿತ ಕಾಲೋನಿಯಲ್ಲಿ ಗಣೇಶ ವಿಸರ್ಜನೆ…!!!

ದಲಿತ ಕಾಲೋನಿಯಲ್ಲಿ ಗಣೇಶ ವಿಸರ್ಜನೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ದಲಿತ ಕಾಲೋನಿಯಲ್ಲಿ ಮೆರಣಿಗೆ ಮುಖಾಂತರ ವಿಜ್ರಂಭಣೆಯಿಂದ ಗಣೇಶ ಮೂರ್ತಿಯನ್ನು ಶ್ರೀ ವಿಘ್ನೇಶ್ವರ ಗೆಳೆಯರ ಬಳಗದವರಿಂದ ವಿಸರ್ಜನೆ ಮಾಡಿದರು ಈ ವಿಸರ್ಜನೆಯಲ್ಲಿ ಜವಾಬ್ದಾರಿ ವಹಿಸಿದೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ…

ಕ್ಷೇತ್ರದ ಅಭಿವೃದ್ಧಿಗೆ ಬದ್ದ. ಶಾಸಕ ಎನ್.ವೈ. ಗೋಪಾಲಕೃಷ್ಣ….!!!

ಕ್ಷೇತ್ರದ ಅಭಿವೃದ್ಧಿಗೆ ಬದ್ದ. ಶಾಸಕ ಎನ್.ವೈ. ಗೋಪಾಲಕೃಷ್ಣ. ಕೂಡ್ಲಿಗಿ: ಅನಿರೀಕ್ಷತವಾಗಿ ಕ್ಷೇತ್ರಕ್ಕೆ ಬಂದ ನನ್ನನ್ನು ಈ ಕ್ಷೇತ್ರದ ಜನರ ಗೆಲ್ಲಿಸಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಈಗಾಗಲೇ ಸಾಕಷ್ಟು ಅನುದಾನ ತಂದಿದ್ದು, ಮುಂದೆಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನಿಮ್ಮೆ ವಿಶ್ವಾಸವನ್ನು ಮತ್ತೊಮ್ಮೆ…

ಆಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ…!!!

ಆಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾನಹೊಸಹಳ್ಳಿ :- ಕಾನಹೊಸಹಳ್ಳಿ ಸಮೀಪದ ಆಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ…