ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ…!!!

ಸಚಿವ ಉಮೇಶ್ ಕತ್ತಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಕತ್ತಿ ಸಹೋದರ ಮಾಜಿ ಸಂಸದ ರಮೇಶ್ ಕತ್ತಿ, ಮತ್ತು ಕುಟುಂಬಸ್ಥರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ(MS Ramaiah Hospital) ಕೊನೆಯುಸಿರೆಳೆದಿದ್ದಾರೆ.…

ನಾಯಿ ಎಂದು ಬೈದಿದ್ದಕ್ಕೆ ಸಾಯಿ ಎಂದು ತಂದೆಯನ್ನೇ ಕೊಂದ ಮಗ ! ;

ನಾಯಿ ಎಂದು ಬೈದಿದ್ದಕ್ಕೆ ಸಾಯಿ ಎಂದು ತಂದೆಯನ್ನೇ ಕೊಂದ ಮಗ ! ; ಗುಡೇಕೋಟೆ.ಸೆ.06:- ತಂದೆ ಮಗನ ಮಧ್ಯೆ ಕ್ಷುಲ್ಲಕ ಮಾತಿಗೆ ಮಾತು ಬೆಳೆದು ಹೆತ್ತ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಕೂಡ್ಲಿಗಿ ತಾಲೂಕಿನ ಕುದುರೆಡುವು ಗ್ರಾಮದಲ್ಲಿ ನಡೆದಿದೆ. ಕೂಡ್ಲಿಗಿ…

ಕೂಡ್ಲಿಗಿ:ಹಿಂದೂ ಮಹಾಗಣಪತಿ ಸೇವಾ ಸಮಿತಿಯಿಂದ, ಸಮಾಜ ಸೇವಕರ ಸನ್ಮಾನ…!!!

ಕೂಡ್ಲಿಗಿ:ಹಿಂದೂ ಮಹಾಗಣಪತಿ ಸೇವಾ ಸಮಿತಿಯಿಂದ, ಸಮಾಜ ಸೇವಕರ ಸನ್ಮಾನ -ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹಳೇ ಸಂತೇ ಮೈದಾನದ ಹತ್ತಿರ, ಹಿಂದೂ ಮಹಾಗಣಪತಿ ಸೇವಾ ಸಮಿತಿಯಿಂದ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.ಐದು ದಿನಗಳ ಕಾಲ ಗಣೇಶನನ್ನು ಆರಾಧಿಸಲಾಯಿತು ಮತ್ತು ಧಾರ್ಮಿಕ ಹಾಗೂ ಸಾಂಸ್ಕ್ರತಿಕ…

ಚಳ್ಳಕೆರೆ ಗೊಲ್ಲರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ…!!!

ಚಳ್ಳಕೆರೆ ಗೊಲ್ಲರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ. ಚಳ್ಳಕೆರೆ ತಾಲ್ಲೂಕಿನ ಗೊಲ್ಲ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಪಡೆದಂತಹ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ಪದವಿ/ ಸ್ನಾತಕೋತರ…

ಗಂಡಬೋಮ್ಮನಹಳ್ಳಿ ಗ್ರಾ ಪಂ ಅಂಗವಿಕಲರಿಗೆ ಟ್ರೈಸಿಕಲ್‌ ವಿತರಣೆ…!!!

ಗಂಡಬೋಮ್ಮನಹಳ್ಳಿ ಗ್ರಾ ಪಂ ಅಂಗವಿಕಲರಿಗೆ ಟ್ರೈಸಿಕಲ್‌ ವಿತರಣೆ   ಗುಡೇಕೋಟೆ ಸೆ.06:- ಸಮೀಪದ ಗಂಡಬೋಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಂಗವಿಕಲರಿಗೆ ಟ್ರೈಸಿಕಲ್‌ ವಿತರಿಸಲಾಯಿತು. ಗಂಡಬೋಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಸೋಮವಾರ ಗ್ರಾ ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಹ…

ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು…!!!

ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಜಾರಹಳ್ಳಿ ಕನ್ನಿ ಭೈರನಹಟ್ಟಿ ಗ್ರಾಮದ ಮಳೆಯಿಂದ ಹಾನಿಯಾದ ಕೆಲವು ಮನೆಗಳಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳಾದ ನಾರಾಯಣಪ್ಪ ರವರು ಮಳೆಯಿಂದ ಹಾನಿಯಾದ ಮನೆಗಳ…

ವೀರಶೈವ ಲಿಂಗಾಯತ ಸಮಾಜದ ಹಿರಿಯರು, ನಿವೃತ್ತ KAS ಅಧಿಕಾರಿಗಳು, ಅಸಿಸ್ಟೆಂಟ್ ಕಮಿಷನರ್ ಶ್ರೀ ಹೆಚ್. ವೀರಣ್ಣ(83)ನಿಧನ…!!!

ಭಾವಪೂರ್ಣ ಶ್ರದ್ಧಾಂಜಲಿ 🙏🙏🙏 ನಮ್ಮ ಹೊಸಪೇಟೆ ವೀರಶೈವ ಲಿಂಗಾಯತ ಸಮಾಜದ ಹಿರಿಯರು, ನಿವೃತ್ತ KAS ಅಧಿಕಾರಿಗಳು, ಅಸಿಸ್ಟೆಂಟ್ ಕಮಿಷನರ್ ಶ್ರೀ ಹೆಚ್. ವೀರಣ್ಣ(83) ಈ ದಿನ ಬೆಳಿಗ್ಗೆ 7 ಗಂಟೆಗೆ ಹರಪನಹಳ್ಳಿ ಸ್ವಗೃಹದಲ್ಲಿ ದೀರ್ಘ ಆಯುಷ್ಯಿಗಳಾಗಿ ಲಿಂಗೈಕ್ಯರಾಗಿರುವರು. ಇವರ ಅಂತ್ಯಕ್ರಿಯೆ ಈ…

ಕೂಡ್ಲಿಗಿ:ಅಧಿಕಾರಿಗಳು ಸ್ಪಂಧಿಸುತ್ತಿಲ್ಲ, ಕಾರ್ಮಿಕರಿಂದ ಆಕ್ರೋಶ…!!!

ಕೂಡ್ಲಿಗಿ:ಅಧಿಕಾರಿಗಳು ಸ್ಪಂಧಿಸುತ್ತಿಲ್ಲ, ಕಾರ್ಮಿಕರಿಂದ ಆಕ್ರೋಶ – ವಿಜಯನಗರ ಜಿಲ್ಲೆ ಕೂಡ್ಲಿಗಿ, ಕೂಡ್ಲಿಗಿ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರು. ತಮ್ಮ ತಮ್ಮ ವಿವಿದ ಹಕ್ಕೊತ್ತಾಯಿಸಿ ತಾಪಂ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಾಗೂ ಗ್ರಾಮೀಣ ಕೂಲಿ ಕಾರ್ಮಿಕರ…