ಗುರು ಕನಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ…!!!

ಗುರು ಕನಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕಾನಹೊಸಹಳ್ಳಿ: ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ಶ್ರೀ ಗುರು ಕನಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಯಿತು. ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ…

ಸೆ.೧೭ರಂದು ಮೋದಿ ಹುಟ್ಟುಹಬ್ಬದ ಆಚರಣೆಗೆ ರಕ್ತದಾನ ಶಿಬಿರ…!!!

ಸೆ.೧೭ರಂದು ಮೋದಿ ಹುಟ್ಟುಹಬ್ಬದ ಆಚರಣೆಗೆ ರಕ್ತದಾನ ಶಿಬಿರ; ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ ನರೇಂದ್ರ ಮೋದಿ ಕೂಡ್ಲಿಗಿ: ಆರೋಗ್ಯವಂತ ಯುವ ಸಮುದಾಯವು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು’ ತಾಲೂಕು ಯುವ…

ಕೋಟೆನಾಡಿನ ಹಿಂದು ಮಹಾಗಣಪತಿ ಬೃಹತ್ ಶೋಭಾಯಾತ್ರೆ ಇಂದು ಅದ್ದೂರಿಯಾಗಿ ನಡೆಯಿತು…!!!

ಚಿತ್ರದುರ್ಗ ಕಲ್ಲಿನ ಕೋಟೆ ಅಂತ. ಆದ್ರೆ ಕಳೆದ ಹತ್ತಾರು ವರ್ಷಗಳಿಂದ ಇಡೀ ದೇಶದ ಗಮನ ಸೆಳೆದಿರುವ ಕೋಟೆನಾಡಿನ ಹಿಂದು ಮಹಾಗಣಪತಿ ಬೃಹತ್ ಶೋಭಾಯಾತ್ರೆ ಇಂದು ಅದ್ದೂರಿಯಾಗಿ ನಡೆಯಿತು.ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದಲ್ಲದೇ ಯುವಕ, ಯುವತಿಯರು, ಮಕ್ಕಳು ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ್ರು.…

ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಲಾಯಿತು…!!!

ಭಾರತೀಯ ಜನತಾ ಪಾರ್ಟಿ ಚಳ್ಳಕೆರೆ ಮಂಡಲದ ವತಿಯಿಂದ ಆಯೋಜಿಸಿದ್ದ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ…

ಇಟ್ಟಿಗಿಯಲ್ಲಿ ಅದ್ದೂರಿ ದೇವ ಶಿಲ್ಪಿ ವಿಶ್ವಕರ್ಮ ಮಹೋತ್ಸವ ಮೆರವಣಿಗೆ…!!!

ಇಟ್ಟಿಗಿಯಲ್ಲಿ ಅದ್ದೂರಿ ದೇವ ಶಿಲ್ಪಿ ವಿಶ್ವಕರ್ಮ ಮಹೋತ್ಸವ ಮೆರವಣಿಗೆ. ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಇಟ್ಟಿಗಿ ಗ್ರಾಮದಲ್ಲಿ ದೇವಶಿಲ್ಪಿ ಶ್ರೀ ವಿಶ್ವಕರ್ಮ ಮಹೋತ್ಸವದ ಅಂಗವಾಗಿ ದಿನಾಂಕ 18/09/2022ರಂದು ಅದ್ಧೂರಿ ಮೆರವಣಿಗೆ ನಡೆಯಿತು. ಸುಮಾರು 90 ಅಧಿಕ ವಿಶ್ವಕರ್ಮ (ವಿಶ್ವಬ್ರಾಹ್ಮಣ)ರ…

ತಾಲ್ಲೂಕಾ ಹೋರಾಟ ಮುಂದು ವರೆಯುದು …!!!

ತಾಲ್ಲೂಕಾ ಹೋರಾಟ ಮುಂದು ವರೆಯುದು . ಬಾಗಲಕೋಟ ಜಿಲ್ಲೆಯ ಬೆಲ್ಲದ ನಾಡು ವಾಣಿಜ್ಯ ನಗರಿ ಎಂದೆ ಕರೆಯಲ್ಪಡುವ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕಾ ಎಂದು ಘೋಷಣೆ ಮಾಡಬೇಕೆಂದು 157 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಯುತ್ತಿದ್ದು ಮೊನ್ನೆ ಅಷ್ಟೇ ಮುಖ್ಯಮಂತ್ರಿ ಹತ್ರ ನಿಯೋಗ ಒಯ್ದ…

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿಕ.ಕ.ರ.ಸಾ.ನಿಗಮ ಕಚೇರಿಯಲ್ಲಿ ಧ್ವಜಾರೋಹಣ…!!!

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿಕ.ಕ.ರ.ಸಾ.ನಿಗಮ ಕಚೇರಿಯಲ್ಲಿ ಧ್ವಜಾರೋಹಣ ಕಲಬುರಗಿ,: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಕಲ್ಯಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ರಾಚಪ್ಪ ಅವರು ಶನಿವಾರ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ಮಾತನಾಡಿ,…

ಶಾಸಕ ಮತ್ತಿಮೂಡರಿಗೆ ನಂಜುಂಡಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲು ಮುಖ್ಯಮಂತ್ರಿ ಭೇಟಿ…!!!

ಶಾಸಕ ಮತ್ತಿಮೂಡರಿಗೆ ನಂಜುಂಡಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲು ಮುಖ್ಯಮಂತ್ರಿ ಭೇಟಿ ಕಲಬುರಗಿ: ನಗರಕ್ಕೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ಪಟೇಲ್ ವೃತ್ತದಲ್ಲಿ ಸರ್ದಾರ ಪಟೇಲ್ ಪ್ರತಿಮೆಗೆ ಗೌರವಸಲ್ಲಿಸಲು ಆಗಮಿಸಿದ ಮುಖ್ಯಮಂತ್ರಿಗಳಿಗೆ ಒಕ್ಕೂಟದ ನಿಯೋಗ ಭೇಟಿ…

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ…!!!

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ ಕಲಬುರಗಿ,-ಮಾದಿಗ ಸಮಾಜದ ಬಹು ದಿನಗಳ ಬೇಡಿಕೆಯಾದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಡಾ.ಬಾಬು ಜಗಜೀವನರಾಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು…

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ವಿಶ್ವಕರ್ಮ ಜಯಂತಿಯನ್ನು ಮಾನ್ಯ ತಾಲೋಕು ದಂಡಧಿಕಾರಿಗಳ ಸಮ್ಮುಖದಲ್ಲಿ ಆಚರಣೆ…!!!

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಇಂದು ವಿಶ್ವಕರ್ಮ ಜಯಂತಿಯನ್ನು ಮಾನ್ಯ ತಾಲ್ಲೂಕು ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ತದನಂತರ ಮಾತನಾಡಿದ ಕಾರ್ಯದರ್ಶಿ ಕುಮಾರ ಆಚಾರ್ ವಿಶ್ವಕರ್ಮ ಸಮಾಜಕ್ಕೆ ಕೊಟ್ಟಂಥ ಕೊಡುಗೆಗಳ ಬಗ್ಗೆ ಸವಿಸ್ತಾರ ಮಾಹಿತಿ ತಿಳಿಸಿಕೊಟ್ಟರು ಮತ್ತು ಪುರೋಹಿತ…