ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಾಲೂಕು ಘಟಕವತಿಯಿಂದ ಬಾಗೇಪಲ್ಲಿ ಪಟ್ಟಣ ಪುರಸಭೆ ಕಚೇರಿ ಪಕ್ಕದಲ್ಲಿ ಹಮ್ಮಿಕೊಂಡಿದ್ದ 67ನೇ ಕನ್ನಡ ರಾಜ್ಯೋತ್ಸವ…!!!

ದಿನಾಂಕ 9/11/ 2022 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಾಲೂಕು ಘಟಕವತಿಯಿಂದ ಬಾಗೇಪಲ್ಲಿ ಪಟ್ಟಣ ಪುರಸಭೆ ಕಚೇರಿ ಪಕ್ಕದಲ್ಲಿ ಹಮ್ಮಿಕೊಂಡಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಶ್ರೀ ಎಸ್ ಎನ್ ಸುಬ್ಬಾರೆಡ್ಡಿರವರು ಮಾತನಾಡುತ್ತಾ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ…

ಮೂರ್ತಿ ಎಂ ಕೆ ಮತ್ತು ಅವರ ಸ್ನೇಹಿತರ ಬಳಗದಿಂದ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು…!!!

ಈ ದಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಮೂರ್ತಿ ಎಂ ಕೆ ಮತ್ತು ಅವರ ಸ್ನೇಹಿತರ ಬಳಗದಿಂದ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಮೂರ್ತಿ ಮತ್ತು ಅವರ ಸ್ನೇಹಿತರ ಬಳಗದಿಂದ ಈ ದಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ…

ವಿಶ್ವಕರ್ಮ ಸಮುದಾಯ ಭವನದಲ್ಲಿ, ಶಾಸಕರಿಂದ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ…!!!

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಪಟ್ಟಣದ .ವಿಶ್ವಕರ್ಮ .ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು . ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ ವಿಜಯನಗರ ಜಿಲ್ಲೆ ಸಹಯೋಗದೊಂದಿಗೆ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್…

ಧರ್ಮ ಜಾಗೃತಿ ಸಭೆ ಮತ್ತು ಪಾದಯಾತ್ರೆಯಲ್ಲಿ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭಾಗಿ…!!!

ಶ್ರೀಶೈಲ ಪಂಡಿತಾರಾದ್ಯ ಶ್ರೀಗಳು ನಡೆಸಿದ ಧರ್ಮ ಜಾಗೃತಿ ಸಭೆ ಮತ್ತು ಪಾದಯಾತ್ರೆಯಲ್ಲಿ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭಾಗಿ. ಕಳೆದ ಒಂದು ವಾರದಿಂದ ಯಡಿಯೂರ ವೀರಭದ್ರಶ್ವೇರ ದೇವಸ್ಥಾನದಿಂದ ಆಂದ್ರಪ್ರದೇಶದ ಶ್ರೀಶೈಲ ವರೆಗೂ ಧರ್ಮ ಜಾಗೃತಿಗಾಗಿ ಪಾದಯಾತ್ರೆ ಹಮ್ಮಿಕೊಂಡಿರುವ ಜಗದ್ಗುರುಗಳು ಹಲವಾರು ಹಳ್ಳಿ…

ಶಾಲೆಯ ಮಕ್ಕಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ…!!!

ಶಾಲೆಯ ಮಕ್ಕಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥಾ ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಹೋಬಳಿಯ ಗ್ರಾಮ ಪಂಚಾಯತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಗ್ರಾಮದ ಮುಖ್ಯಬೀದಿಗಳಲ್ಲಿ…

ಆಟೋ ಚಾಲಕರಿಂದ ಶಂಕರ್ ನಾಗ್ ರವರ ಜನ್ಮದಿನಾಚರಣೆ…!!!

ಆಟೋ ಚಾಲಕರಿಂದ ಶಂಕರ್ ನಾಗ್ ಜನ್ಮದಿನಾಚರಣೆ ಕೂಡ್ಲಿಗಿ: ಆಟೋ ಚಾಲಕರಿಗೂ ಉಜ್ವಲ ಭವಿಷ್ಯವಿದೆ ಎಂದು ಬೆಳ್ಳಿತೆರೆಯ ಮೂಲಕ ಪರಿಚಯಿಸಿದವರು ದಿ.ಶಂಕರ್ ನಾಗ್ ಎಂದು ಕಸಾಪ ಅಧ್ಯಕ್ಷ ವೀರೇಶ್ ಅಂಗಡಿ ಹೇಳಿದರು. ಪಟ್ಟಣದ ಮದಕರಿ ವೃತ್ತದ ಬಳಿ ಆಟೋ ನಿಲ್ದಾಣದಲ್ಲಿ ಫೆಡರೇಷನ್ ಆಫ್…

ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ…!!!

ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ ನ್ಯಾ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪಾರಸ್ಸು ಮಾಡುವಂತೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮಾದಿಗರ ಬೃಹತ್ ಬೈಕ್ ಜಾಥಾ ಮತ್ತು ಬೆಳಗಾವಿ ಸುವರ್ಣ ಸೌಧದ ಎದುರು ಧರಣಿ ಸತ್ಯಾಗ್ರಹ ಐತಿಹಾಸಿಕ ಹೋರಾಟಕ್ಕೆ ಮುನ್ನುಡಿಯನ್ನು ಬರೆಯ…