ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಸಿರುಗುಪ್ಪ ಸರ್ಕಾರಕ್ಕೆ ಅಭಿನಂದನೆ…!!!

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಸಿರುಗುಪ್ಪ ಸರ್ಕಾರಕ್ಕೆ ಅಭಿನಂದನೆ ಸಿರುಗುಪ್ಪ: ಕರ್ನಾಟಕ ಸರ್ಕಾರ 2024-25 ರ ಬಜೆಟ್ ನಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಿಕ ಸಹಾಯ ಧನ 1500 ಗಳಿಂದ 2,000 ರೂ ಗಳಿಗೆ ಹೆಚ್ಚಿಸಿರುವುದು, ಸ್ವಾಗತ ಅರ್ಹವೆಂದು ಕರ್ನಾಟಕ…

ಖಾಸಗಿ ಬಸ್ಸು ಹಾಗೂ ಇನ್ನೋವಾ ಕಾರು ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು…!!!

ರಾಯಚೂರು ತಾಲ್ಲೂಕಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್​ ಮತ್ತು ಇನ್ನೋವಾ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದ್ದು,…

ಪಂಚ ಗ್ಯಾರಂಟಿ ಅನುಷ್ಠಾನ ಮಾಡಿ ನುಡಿದಂತೆ ನಡೆದಿದ್ದೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ…!!!

ಪಂಚ ಗ್ಯಾರಂಟಿ ಅನುಷ್ಠಾನ ಮಾಡಿ ನುಡಿದಂತೆ ನಡೆದಿದ್ದೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಚುನಾವಣೆ ಪೂರ್ವದಲ್ಲಿ ನೀಡಲಾಗಿದ್ದ, ಪಂಚ ಗ್ಯಾರಂಟಿ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮಳವಳ್ಳಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ…

ಸ್ಕೇಟಿಂಗ್‌ ಮೂಲಕ ಪುಠಾಣಿ ಮಕ್ಕಳಿಂದ ಸಂವಿಧಾನ ಜಾಗೃತಿ…!!!

ಸ್ಕೇಟಿಂಗ್‌ ಮೂಲಕ ಪುಠಾಣಿ ಮಕ್ಕಳಿಂದ ಸಂವಿಧಾನ ಜಾಗೃತಿ ಧಾರವಾಡ – ಕಳೆದ ಜನವರಿ 26 ರಿಂದ ಎಲ್ಲರ ಗಮನ ಸೆಳೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ಭಾನುವಾರ ಪುಠಾಣಿ ಮಕ್ಕಳಿಂದ ಸ್ಕೇಟಿಂಗ್‌ ರ್ಯಾಲಿಯ ಮೂಲಕ ನಡೆದ ಜಾಗೃತಿ ವಿಶೇಷವಾಗಿ ಜನರ ಗಮನ ಸೆಳೆಯಿತು.…