ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಏರಿಕೆ ಕಂಡ ಈರುಳ್ಳಿ…!!!

ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಆಗಿದೆ. ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧ ಹಿಂದಕ್ಕೆ ಪಡೆದ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ. ದೇಶದ ಅತೀ ದೊಡ್ಡ ಈರುಳ್ಳಿ ಮಾರುಕಟ್ಟೆ ಲಾಸಲ್ ಗಾಂವ್ ಕೃಷಿ ಉತ್ಪಾದನಾ…

ಸತತ ಅಧ್ಯಯನ, ವೃತ್ತಿ ನೈಪುಣ್ಯತೆ ಬೆಳೆಸಿಕೊಳ್ಳಲು ಮುಖ್ಯ ನ್ಯಾಯಮೂರ್ತಿ ಕರೆ: ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ…!!!

ಸತತ ಅಧ್ಯಯನ, ವೃತ್ತಿ ನೈಪುಣ್ಯತೆ ಬೆಳೆಸಿಕೊಳ್ಳಲು ಮುಖ್ಯ ನ್ಯಾಯಮೂರ್ತಿ ಕರೆ: ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ ಧಾರವಾಡ: ಸತತ ಅಧ್ಯಯನ, ವೃತ್ತಿ ನೈಪುಣ್ಯತೆ ಮೈಗೂಡಿಸಿಕೊಂಡು ನ್ಯಾಯವಿತರಣಾ ಪ್ರಕ್ರಿಯೆಯಲ್ಲಿ ನ್ಯಾಯಾಂಗದೊಂದಿಗೆ ಸಹಕರಿಸಿ, ಪ್ರಜಾಪ್ರಭುತ್ವದ ಸಾರ್ವಭೌಮತ್ವವನ್ನು ಎತ್ತಿಹಿಡಿಯಲು ನ್ಯಾಯವಾದಿಗಳು ಸಹಕರಿಸಬೇಕು ಎಂದು ರಾಜ್ಯದ ಮುಖ್ಯ ನ್ಯಾಯಮೂರ್ತಿ…

ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ…!!!

ಕ್ರಿಮಿನಲ್ ನ್ಯಾಯಾಲಯದಲ್ಲಿ ದಂಡನೆಗೆ ಒಳಗಾದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 14(i)ರ ಅನ್ವಯಿಕೆಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಉಲ್ಲೇಖಿತ…

ಪ್ರತಿ ಮನೆಯಲ್ಲಿಯೂ ಶಿವಾಜಿಯಂತಹ ವೀರರು ಹುಟ್ಟಬೇಕು: ಎನ್. ಉದಯಕುಮಾರ್…!!!

ಪ್ರತಿ ಮನೆಯಲ್ಲಿಯೂ ಶಿವಾಜಿಯಂತಹ ವೀರರು ಹುಟ್ಟಬೇಕು: ಎನ್. ಉದಯಕುಮಾರ್ ಕೊಂಕಣ ಭಾಗದ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದಂತಹ ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರ ಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣದಾಯಿ. ಪ್ರತಿ ಮನೆಯಲ್ಲಿಯೂ ಶಿವಾಜಿಯಂತಹ ವೀರರು ಹುಟ್ಟಬೇಕು ಎಂದು ಕನ್ನಡ ಮತ್ತು…

ಸಂವಿಧಾನ ಜಾಗೃತಿ ಜಾಥಾ: ಸಂಡೂರು ವ್ಯಾಪ್ತಿಯಲ್ಲಿ ವಿವಿಧೆಡೆ ಸಂಭ್ರಮದ ಸ್ವಾಗತ…!!!

ಸಂವಿಧಾನ ಜಾಗೃತಿ ಜಾಥಾ: ಸಂಡೂರು ವ್ಯಾಪ್ತಿಯಲ್ಲಿ ವಿವಿಧೆಡೆ ಸಂಭ್ರಮದ ಸ್ವಾಗತ ಬಳ್ಳಾರಿ:ಸಂಡೂರು ತಾಲ್ಲೂಕಿನ ಬನ್ನಿಹಟ್ಟಿ, ಯು.ರಾಜಾಪುರ, ಅಂತಾಪುರ, ವಿಠ್ಠಲಾಪುರ ಹಾಗೂ ಮೆಟ್ರಿಕಿ ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲ್ಲಿ ಭಾನುವಾರ ಸಂವಿಧಾನ ಜಾಗೃತಿ ಜಾಥಾವು ಸಂಚರಿಸಿತು. ಜಾಥಾದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು…

ಶಿವಾಜಿ ಮಹಾರಾಜರ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಎಲ್ಲರಿಗೂ ಪ್ರೇರಣೆದಾಯಕ: ಪಿ.ಜಿ ಕೆಂಪಣ್ಣವರ…!!!

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ-2024 ಶಿವಾಜಿ ಮಹಾರಾಜರ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಎಲ್ಲರಿಗೂ ಪ್ರೇರಣೆದಾಯಕ: ಪಿ.ಜಿ ಕೆಂಪಣ್ಣವರ ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರು ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿ ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದ್ದಾರೆ. ಸುಮಾರು 3 ಸಾವಿರ ಕೋಟೆಗಳನ್ನು…

ಬೆಳಗಾವಿ, ಚಿಕ್ಕೋಡಿ ಸಮೀಪ ಹಿರೇಕೋಡಿ ಗ್ರಾಮದಲ್ಲಿ ಸ್ಥಳ ವೀಕ್ಷಣೆ ಮಾಡುವ ಸಮಯದಲ್ಲಿ ಪತ್ರಕರ್ತರು ವಿಡಿಯೋ ಮಾಡುವುದಕ್ಕೆ ಸಿಟ್ಟಿಗೆದ್ದ ಪಿಡಿಓ…!!!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಮೀಪದ ಹಿರೇಕೋಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಆದ ಹಲವು ಕಾಮಗಾರಿಗಳ ಸ್ಥಳ ವೀಕ್ಷಣೆಯನ್ನು ಗ್ರಾಮ ಪಂಚಾಯತ್ ಮೇಲಾಧಿಕಾರಿಗಳ ಸಮೇತ ಮಾಡುವುದಾಗಿ ಚಿಕ್ಕೋಡಿ ತಾಲೂಕಿನ ಮಾಹಿತಿ ಹಕ್ಕು ಕಾರ್ಯಕರ್ತರಾದ…