ಹೊಳಲ್ಕೆರೆಯಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡೋತ್ಸವನ್ನು ಎ.ಚಿತ್ತಪ್ಪ ಉದ್ಘಾಟಿಸಿದರು…!!!

ಹೊಳಲ್ಕೆರೆಯಲ್ಲಿ ತಾಲೂಕು ಗ್ರಾಮೀಣ ಕ್ರೀಡೋತ್ಸವ. ಹೊಳಲ್ಕೆರೆ : ನಶೀಸುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಬೇಕೆಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಎ.ಚಿತ್ತಪ್ಪ ತಿಳಿಸಿದರು. ಪಟ್ಟಣದ ಮಂಜುನಾಥ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಜಿಲ್ಲಾ ಆಡಳಿತ, ತಾ.ಪಂ. ಯುವ ಸಬಲೀಕರಣ ಕ್ರೀಡಾ ಇಲಾಖೆ…

ಹೊಳಲ್ಕೆರೆಯಲ್ಲಿ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ…!!!

ಹೊಳಲ್ಕೆರೆಯಲ್ಲಿ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ. ಹೊಳಲ್ಕೆರೆ : ತಾಲೂಕು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕೀಯರ ಫೆಡರೇಶನ್ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್…

ದಾಖಲಾರ್ಹ ರೀತಿಯಲ್ಲಿ ರೈಲ್ವೆ ಯೋಜನೆ ಅನುಷ್ಠಾನ: ಸಂಸದ ಕರಡಿ ಸಂಗಣ್ಣ…!!!

ದಾಖಲಾರ್ಹ ರೀತಿಯಲ್ಲಿ ರೈಲ್ವೆ ಯೋಜನೆ ಅನುಷ್ಠಾನ: ಸಂಸದ ಕರಡಿ ಸಂಗಣ್ಣ ಕೊಪ್ಪಳ  ತಮ್ಮ  ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ದಾಖಲಾರ್ಹ ರೀತಿಯಲ್ಲಿ ರೈಲ್ವೆ ಯೋಜನೆಗಳು ಅನುಷ್ಠಾನಕ್ಕೆ ಒತ್ತು ಕೊಡಲಾಗಿದೆ ಎಂದು ಸಂಸದರಾದ ಕರಡಿ ಸಂಗಣ್ಣ ಅವರು ಹೇಳಿದರು. ಜಿಲ್ಲೆಯ ಗಂಗಾವತಿಯ ಆನೆಗುಂದಿ ರಸ್ತೆ ಸಾಯಿ…

ಜವಹಾರ ನವೋದಯ ಹಳೇ ವಿದ್ಯಾರ್ಥಿಗಳ ಸಂಘ (ರಿ),ಆರೋಗ್ಯ ಶಿಬಿರ…!!!

ಕೂಡ್ಲಿಗಿ:- ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿ ಇದೇ ಭಾನುವಾರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿದೆ ಹಾಗಾಗಿ ಬಣವಿಕಲ್ಲು ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಆಗಮಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ…

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅಧಿಕಾರ ಸ್ವೀಕಾರ…!!!

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅಧಿಕಾರ ಸ್ವೀಕಾರ ಬಳ್ಳಾರಿ:ಬಳ್ಳಾರಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದವರಾಗಿದ್ದಾರೆ. ಈ ಹಿಂದೆ ಚಾಮರಾಜನಗರ ವಲಯ ಮುಖ್ಯ…

ಸರ್ಕಾರಿ ನೌಕರರ ಕ್ರೀಡಾಕೂಟ ಒತ್ತಡದ ಬದುಕಿನಲ್ಲಿ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ : ಸಂಸದ ಡಾ. ಜಿ.ಎಂ.ಸಿದ್ದೇಶ್ವರ್…!!!

ಸರ್ಕಾರಿ ನೌಕರರ ಕ್ರೀಡಾಕೂಟ ಒತ್ತಡದ ಬದುಕಿನಲ್ಲಿ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ : ಸಂಸದ ಡಾ. ಜಿ.ಎಂ.ಸಿದ್ದೇಶ್ವರ್ ದಾವಣಗೆರೆ, : ನಿರಂತರ ವಿದ್ಯಾಭ್ಯಾಸ, ಕ್ರೀಡೆ ಮತ್ತು ಸಾಂಸ್ಕತಿಕ ಚಟುವಟಿಕೆಯ ಮೂಲಕ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು. ಒತ್ತಡದ ಬದುಕಿನಲ್ಲಿ…