ಬಳಸಲು ಯೋಗ್ಯವಲ್ಲದ ಶೌಚಾಲಯ ಕಟ್ಟಿ 10ಲಕ್ಷ ಗುಳುಂ ಮಾಡಿದ ಗ್ರಾಮಪಂಚಾಯಿತಿ ಭ್ರಷ್ಟ ಅಧಿಕಾರಿಗಳು…!!!

ಹುಬ್ಬರವಾಡಿ ಸರ್ಕಾರಿ ಪ್ರೌಢಶಾಲೆ ಅಭಿವೃದ್ಧಿಗೆ 10 ಲಕ್ಷ ಬಳಿಕೆ ಆದರೂ ಶಾಲೆಯ ಶೌಚಾಲಯ ಬಳಸಲು ಯೋಗ್ಯವಲ್ಲ ???? ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮ ಪಂಚಾಯತನಲ್ಲಿ ಇವರು 10 ಲಕ್ಷ ಅನುದಾನ ವಿನಿಯೋಗ ಮಾಡಿದ್ದಾರೆ ಅಂತಾ ಬೋರ್ಡ್ ಬೇರೆ ಹಾಕಿದ್ದಾರೆ.…

ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ…!!!

ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ. ಮುಂಬರುವ ಲೋಕಸಭಾ ಚುನಾವಣಾ ‌ದೃಷ್ಟಿಯಿಂದ ಇಂದು ಹರಪನಹಳ್ಳಿ ಮತ್ತು ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭ ಆಯೋಜಿಸಲಾಯಿತು. ಶುಭ ಸಂದರ್ಭದಲ್ಲಿ ಭಾಗವಹಿಸಿದ ಶಾಸಕಿ ಎಂ ಪಿ ಲತಾ…

‌ಕೆಇಎ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟಂತೆ ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬನ ಬಂಧನವಾಗಿದೆ…!!!

ಕಲಬುರಗಿ: ‌ಕೆಇಎ ಪರೀಕ್ಷೆ ಅಕ್ರಮಕ್ಕೆ (KEA Exam Scam) ಸಂಬಂಧಪಟ್ಟಂತೆ ಎಫ್‌ಡಿಎ ಪರೀಕ್ಷೆ (FDA Exam) ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬನ ಬಂಧನವಾಗಿದೆ. ಸರ್ಕಾರಿ ನೌಕರರಿಗೆ ಸೇರಿದ ಒಂದೇ ತಿಂಗಳಲ್ಲಿ‌ ವಾರ್ಡನ್‌ವೊಬ್ಬ ಜೈಲು ಹಕ್ಕಿಯಾಗಿದ್ದಾನೆ. ಚಿಕ್ಕಬಳ್ಳಾಪುರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್…

ಶಿಕ್ಷಣ, ಆರೋಗ್ಯ ಮತ್ತು ಸ್ವಚ್ಛತೆಗಾಗಿ ಕ್ಷೇತ್ರದಲ್ಲಿ ಒಳ್ಳೆಯ ಬುನಾದಿ ಹಾಕೋಣ  – ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

ಶಿಕ್ಷಣ, ಆರೋಗ್ಯ ಮತ್ತು ಸ್ವಚ್ಛತೆಗಾಗಿ ಕ್ಷೇತ್ರದಲ್ಲಿ ಒಳ್ಳೆಯ ಬುನಾದಿ ಹಾಕೋಣ  – ಶಾಸಕ ಡಾ. ಶ್ರೀನಿವಾಸ್. ಎನ್. ಟಿ. ಕೂಡ್ಲಿಗಿ ಕ್ಷೇತ್ರದ ಐಗಳ ಮಲ್ಲಾಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ವತಿಯಿಂದ  ದಿ. 24-2-24 ರಂದು  ವಿದ್ಯಾರ್ಥಿಗಳು ” ಗುರುವಂದನಾ ಸಮಾರಂಭ…

ಸರ್ಕಾರಿ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಒಂದು  ಒಳ್ಳೆಯ ಅವಕಾಶ ಎಂದ. – ಶಾಸಕ ಡಾ.‌ ಶ್ರೀನಿವಾಸ್. ಎನ್. ಟಿ.‌..!!!

ನನ್ನನ್ನೂ ಶಾಲೆಗೆ ಕರೆಯುವುದರಿಂದ ತಪ್ಪು ತಿದ್ದಿಕೊಂಡು ಸರ್ಕಾರಿ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಒಂದು  ಒಳ್ಳೆಯ ಅವಕಾಶ ಎಂದ. – ಶಾಸಕ ಡಾ.‌ ಶ್ರೀನಿವಾಸ್. ಎನ್. ಟಿ.‌ ಕೂಡ್ಲಿಗಿ ಕ್ಷೇತ್ರದ  ಹುರುಳಿಹಾಳ್ ಗ್ರಾಮದಲ್ಲಿ ದಿ. 24-2-24 ರಂದು  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

ಕೂಡ್ಲಿಗಿ: ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಾರದಾ ಪೂಜೆ ಮತ್ತು SSLC ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ…!!!

ಕೂಡ್ಲಿಗಿ: ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಾರದಾ ಪೂಜೆ ಮತ್ತು SSLC ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ-ವಿಜಯನಗರ ಜಿಲ್ಲೆ ಕೂಡ್ಲಿಗಿ:ತಾಲೂಕಿನ ಹಿರೇಹೆಗ್ಡಾಳು ಗ್ರಾಮದ ಹೊರವಲಯದಲ್ಲಿರುವ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ. ಫೆ23ರಂದು ಶ್ರೀಶಾರದಾ ಪೂಜೆ ಹಾಗೂ 2023-24ನೇ ಸಾಲಿನ SSLC ವಿದ್ಯಾರ್ಥಿಗಳನ್ನು ಬೀಳ್ಕೊಡುವ…

ಲೋಕಸಭೆ ಚುನಾವಣೆ ಮತದಾನ ಜಾಗೃತಿ ಮೂಡಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ…!!!

ಲೋಕಸಭೆ ಚುನಾವಣೆ ಮತದಾನ ಜಾಗೃತಿ ಮೂಡಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಬೇಕು. ವಯಸ್ಕರ ಮತದಾರರ ಪಟ್ಟಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಜಿಪಂ ಸಿಇಒ…

ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ 12ಮಂದಿಗೆ ಗಂಭೀರಗಾಯ…!!!

ಶಿವಮೊಗ್ಗ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಗೋಳಿಗರಡಿ ದೇವಸ್ಥಾನಕ್ಕೆ ತೆರಳಿ ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಭೀಕರ ಅಪಘಾತ  ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಟಿಪ್ಪರ್ ಲಾರಿ ಮತ್ತು ಓಮಿನಿ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ…