ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನ ಆಂಗ್ಲ ಮಾಧ್ಯಮ ಶಾಲೆ, ಸಮೀರವಾಡಿಯ ವಿದ್ಯಾರ್ಥಿಗಳು ಆಯ್ಕೆ…!!!

CBSE ರಾಜ್ಯ ಮಟ್ಟದ ವಿಜ್ಞಾನ ಪ್ರದರ್ಶನ – ಕೆ ಜೆ ಸೋಮಯ್ಯ ಆಂಗ್ಲ ಮಾಧ್ಯಮ ಶಾಲೆ, ಸಮೀರವಾಡಿಯ ವಿದ್ಯಾರ್ಥಿಗಳು ಆಯ್ಕೆ. ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸಮೀರವಾಡಿಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ನಿಶಾಂತ್.ಮತ್ತು ಅನೂಪ್ CBSE ರಾಷ್ಟ್ರೀಯ ಮಟ್ಟದ…

ಬೆಂಗಳೂರಿನ ಕುಂದನಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟಕ ಶಬ್ದ ಹಲವರಿಗೆ ಗಾಯ ಬೆಚ್ಚಿ ಬಿದ್ದ ಸ್ಥಳೀಯರು…!!!

ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಈ ಸ್ಪೋಟ ಸಂಭವಿಸಿದೆ. ನಿಗೂಢ ಸ್ಪೋಟದ ವೇಳೆ ಭಾರಿ ಶಬ್ದ ಕೇಳಿಬಂದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಹೋಟೆಲ್ ನ ಚೇರ್ ನಲ್ಲಿ ಇಟ್ಟಿದ್ದ ಒಂದು ಬ್ಯಾಗ್ನಲ್ಲಿದ್ದ ಸ್ಫೋಟಕ ಏಕಾಏಕಿ ಸ್ಫೋಟಗೊಂಡಿದ್ದು, ಬೆಂಕಿಯಿಂದಾಗಿ ಹೋಟೆಲ್ ಕೆಲವು…

ಗ್ರಾಮಪಂಚಾಯಿತಿ ಆಡಳಿತ ವ್ಯವಸ್ಥೆಗೆ ಬೇಸತ್ತು ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಲು ಒತ್ತಾಯ…!!!

ಅಧಿಕಾರಿ (ಗ್ರೇಡ್-1 ಕಾರ್ಯದರ್ಶಿ) ಇವರನ್ನು ಮೂಲ ಸ್ಥಳಕ್ಕೆ ಹಿಂದಿರುಗಿಸುವಂತೆ ಗ್ರಾಪಂ ಸದಸ್ಯರು ತಾಪಂ ಸಿಇಒ ಗೆ ತಾಲೂಕು ಪಂಚಾಯತ್ ಕಚೇರಿಯಲ್ಲಿ ದೂರು ನೀಡಿದ್ದಾರೆ. ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ಡಿ.ಕೆ ರಜನಿಕಾಂತ್ ಇವರಿಗೆ ಕಾಲುವೆಹಳ್ಳಿ ಹಾಗೂ ಗ…

ದ್ವಿತೀಯ ಪಿಯು ಪರೀಕ್ಷೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು…!!!

ದ್ವಿತೀಯ ಪಿಯು ಪರೀಕ್ಷೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಜಿಲ್ಲೆಯಾದ್ಯದಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ…

ಲೋಕಾಯುಕ್ತ ಕುಂದು ಕೊರತೆ ಸಭೆಯ ಉಪಯೋಗ ಪಡೆಯಿರಿ : ಸುರೇಶ್ ಹೆಚ್.ಎಸ್…!!!

ಲೋಕಾಯುಕ್ತ ಕುಂದು ಕೊರತೆ ಸಭೆಯ ಉಪಯೋಗ ಪಡೆಯಿರಿ : ಸುರೇಶ್ ಹೆಚ್.ಎಸ್ ಶಿವಮೊಗ್ಗ, ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲು ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಹಾಗೂ ಸಾರ್ವಜನಿಕರು ಸಹ ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳನ್ನು ನೀಡಲು ಮುಂದೆ ಬರಬೇಕು…

ವೈಜ್ಞಾನಿಕ ಮನೋಭಾವ ಹೊಂದುವುದು ಮುಖ್ಯ : ಗಾಯತ್ರಿ ಸಿ ಎಸ್…!!!

ವೈಜ್ಞಾನಿಕ ಮನೋಭಾವ ಹೊಂದುವುದು ಮುಖ್ಯ : ಗಾಯತ್ರಿ ಸಿ ಎಸ್ ಶಿವಮೊಗ್ಗ, ವಿದ್ಯಾರ್ಥಿಗಳು ವೈಜ್ಞಾನಿಕ ದೃಷ್ಟಿಕೋನ ಹೊಂದಿ ಅದೇ ನಿಟ್ಟಿನಲ್ಲಿ ಪ್ರಶ್ನಿಸುವುದರಿಂದ ವೈಜ್ಞಾನಿಕ ಮನೋಭಾವ ಬೆಳಸಿಕೊಳ್ಳಬಹುದು ಎಂದು ಜಿ.ಪಂ ಸಿಪಿಓ ಗಾಯತ್ರಿ ಸಿ.ಎಸ್ ನುಡಿದರು. ಭಾರತೀಯ ನೋಬಲ್ ಪ್ರಶಸ್ತಿ ವಿಜೇತರಾದ ಭೌತಶಾಸ್ತ್ರಜ್ಞ…

ಬಳ್ಳಾರಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಗರ ಸ್ವಚ್ಛತೆಗೆ ವಿಶೇಷ ಕ್ರಮ; ಸಿಸಿ ಟಿವಿ ಅಳವಡಿಕೆಗೆ ಕ್ರಮ…!!!

ಬಳ್ಳಾರಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಗರ ಸ್ವಚ್ಛತೆಗೆ ವಿಶೇಷ ಕ್ರಮ; ಸಿಸಿ ಟಿವಿ ಅಳವಡಿಕೆಗೆ ಕ್ರಮ ಬಳ್ಳಾರಿ,:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್‍ಗಳಲ್ಲಿ ಸ್ವಚ್ಛತೆಯ ದೃಷ್ಟಿಯಿಂದ ಮತ್ತು ನಗರದಲ್ಲಿ ಎಲ್ಲಿ ಬೇಕೆಂದರಲ್ಲಿ ಕಸ ಹಾಕುವುದನ್ನು ಕಡಿವಾಣ ಹಾಕಲು ಪ್ರತಿ…