ಆನೆಗೊಂದಿ ಉತ್ಸವಕ್ಕೆ ಸಕಲ ಸಿದ್ಧತೆ: ಜಿ.ಜನಾರ್ಧನ ರೆಡ್ಡಿ,..!!!

ಆನೆಗೊಂದಿ ಉತ್ಸವಕ್ಕೆ ಸಕಲ ಸಿದ್ಧತೆ: ಜಿ.ಜನಾರ್ಧನ ರೆಡ್ಡಿ ಕೊಪ್ಪಳ : ಆನೆಗೊಂದಿ ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು. ಆನೆಗೊಂದಿ ಉತ್ಸವ-2024ರ ಹಿನ್ನೆಲೆಯಲ್ಲಿ ಮಾರ್ಚ್ 9ರಂದು ಆನೆಗೊಂದಿಯಲ್ಲಿ ವೇದಿಕೆ ಸೇರಿದಂತೆ ಇತರ…

ಬಿ.ಎಸ್. ಯಡಿಯೂರಪ್ಪ ಬಿಜೆಪಿಗೆ ಮತ್ತೆ ಶಕ್ತಿ ತುಂಬುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!!!

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ದೊಡ್ಡ ಸೋಲನುಭವಿಸಿದರೂ ಬಿ.ಎಸ್. ಯಡಿಯೂರಪ್ಪ ಎದೆಗುಂದದೆ ಲೋಕಸಭೆ ಚುನಾವಣೆಗೆ ಬಿಜೆಪಿಗೆ ಮತ್ತೆ ಶಕ್ತಿ ತುಂಬುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ನಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು…

ನಾವು ತ್ಯಾಗ ಮಾಡಿ ಬಂದವರು ನನಗೂ ಲೋಕಸಭಾ ಚುನಾವಣೆಗೆ ನಿಲ್ಲಲು ಟಿಕೆಟ್ ಕೊಡಿ, ಬಿ, ಸಿ, ಪಾಟೀಲ್…!!!

ಹಾವೇರಿ: ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನನಗೇ ಟಿಕೆಟ್ ಕೊಡಬೇಕು ಎಂದು ಹಿರೇಕೇರೂರಿನಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ-ಗದಗ ಲೋಕಸಭೆ ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿರುವ ಬಿ.ಸಿ.ಪಾಟೀಲ್, ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ.…

ಮಾ.11 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ…!!!

ಮಾ.11 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ: ಡಿಸಿ ಪ್ರಶಾಂತ್ ಕುಮಾರ್ ಬಳ್ಳಾರಿ:ಜಿಲ್ಲೆಯಲ್ಲಿ ಸರ್ಕಾರದ ಪ್ರಮುಖ, ಜನಪ್ರಿಯ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾರ್ಚ್ 11 ರಂದು…