ಕೂಡ್ಲಿಗಿ:ವಿಶ್ವ ಬಾಯಿ ಆರೋಗ್ಯ ದಿನಾಚರಣೆ-ತಪಾಸಣೆ ಜಾಗೃತಿ ಶಿಬಿರ…!!!

ಕೂಡ್ಲಿಗಿ:ವಿಶ್ವ ಬಾಯಿ ಆರೋಗ್ಯ ದಿನಾಚರಣೆ-ತಪಾಸಣೆ ಜಾಗೃತಿ ಶಿಬಿರ-ವಿಜಯನಗರ ಜಿಲ್ಲೆ ಕೂಡ್ಲಿಗಿ:ಮಾ20_ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ. “ರಾಷ್ಟ್ರೀಯ ಬಾಯಿ ಆರೋಗ್ಯ ದಿನಾಚರಣೆ” ಕಾರ್ಯಕ್ರಮದಡಿಯಲ್ಲಿ, ‘ಆರೋಗ್ಯಕರ ಬಾಯಿ-ಆರೋಗ್ಯಕರ ದೇಹ’ ಎಂಬ ಘೋಷವಾಕ್ಯದೊಂದಿಗೆ. ಪಟ್ಟಣದ ಆಜಾದ್…

ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷ ರಾಜ್ಯದ ಜಿಲ್ಲೆಗಳಲ್ಲಿ ಗೆಲವು ಸಾದಿಸುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ನೋಡಿ…!!!

ರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಮೂರು ಪಕ್ಷಗಳೂ ಗೆಲುವಿನ ಲೆಕ್ಕಾಚಾರದಲ್ಲಿ ಇವೆ. ಈ ಮಧ್ಯೆ ಇಂಡಿಯಾ ಟಿವಿ ತಾಜಾ ಸಮೀಕ್ಷೆ ಹೊರ ಬಿದ್ದಿದ್ದು, ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಹಲವಾರು ಸುದ್ದಿಮಾಧ್ಯಮ ಹಾಗೂ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕಿನ ಗ್ರಾಮಗಳಿಗೆ ಭೇಟಿನೀಡಿದ ಜಿಲ್ಲಾಧಿಕಾರಿ…!!!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಜೇವರ್ಗಿ ಹಾಗೂ ಅಫಜಲಪುರ ತಾಲ್ಲೂಕುಗಳಿಗೆ ಭೇಟಿ ನೀಡಿ ಚುನಾವಣಾ ಪೂರ್ವಸಿದ್ಧತೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಪರಿಶೀಲಿಸಿದರು. ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧಕ್ಕೆ…

ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಿಇಒ ರಾಹುಲ್ ರತ್ನಂ ಪಾಂಡೆಯ…!!!

ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ಸಿಇಒ ಅವರಿಂದ ಸುದ್ದಿಗೋಷ್ಠಿ. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಿಇಒ ರಾಹುಲ್ ರತ್ನಂ ಪಾಂಡೆಯ ಕೊಪ್ಪಳ: ಜಿಲ್ಲೆಯ…

ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.93 ಕೋಟಿ ರೂ.ಪತ್ತೆ…!!!

ವಿಜಯಪುರ, : ಹೈದರಾಬಾದ್ ಕಡೆಯಿಂದ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ರೂ. ನಗದು ಪತ್ತೆ ಹಚ್ಚಿರುವ ವಿಜಯಪುರ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಾಲಾಜಿ ನಿಕ್ಕಂ, ಸಚಿನ ಮೋಯಿತೆ ಬಂಧಿತ ಆರೋಪಿಗಳು. ಇವರಿಂದ 2 ಕೋಟಿ 93 ಲಕ್ಷದ 50 ಸಾವಿರ…