ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: ಮದ್ಯ ವಶ…!!!

ಅಬಕಾರಿ ಪೊಲೀಸ್ ಅಧಿಕಾರಿಗಳಿಂದ ದಾಳಿ: ಮದ್ಯ ವಶ ಬಳ್ಳಾರಿ,:ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ, ಬುಧವಾರದಂದು ಅಬಕಾರಿ ಪೊಲೀಸ್ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ…

ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ…!!!

ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ: ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ -ಬಿ.ಫೌಜಿಯಾ ತರನ್ನುಮ್ ಕಲಬುರಗಿ, ಲೋಕಸಭೆ ಚುನಾವಣೆ ಘೋಷಣೆಯಾಗಿ ಐದು ದಿನಗಳು ಕಳೆದಿವೆ. ಎಲ್ಲೆಡೆ ಮಾದರಿ ನಿತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಚೆಕ್ ಪೋಸ್ಟ್…

ಕೂಡ್ಲಿಗಿ:ಪತ್ರಕರ್ತರ ಧ್ವನಿ ಸಂಘಟನೆಯಿಂದ ನೀರಿನ ಅರವಟಿಗೆ, ಶ್ಲಾಘನೀಯ- ಮುಖ್ಯಾಧಿಕಾರಿ ಫಿರೋಜ್ ಖಾನ್…!!!

ಕೂಡ್ಲಿಗಿ:ಪತ್ರಕರ್ತರ ಧ್ವನಿ ಸಂಘಟನೆಯಿಂದ ನೀರಿನ ಅರವಟಿಗೆ, ಶ್ಲಾಘನೀಯ- ಮುಖ್ಯಾಧಿಕಾರಿ ಫಿರೋಜ್ ಖಾನ್-ವಿಜಯನಗರ ಜಿಲ್ಲೆ ಕೂಡ್ಲಿಗಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘದಿಂದ, ಪಟ್ಟಣದ ಅಂಬಾಲಿ ಶುದ್ಧ ಕುಡಿಯೋ ನೀರಿನ ಘಟಕ ಸಹಯೋಗದೊಂದಿಗೆ. ಪಟ್ಟಣದ ಮದಕರಿ ವೃತ್ತ ಹಾಗೂ ಬೆಂಗಳೂರು ರಸ್ಥೆಯ…

ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರೂಗಳ ಚೆಕ್ ವಿತರಣೆ…!!!

ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರೂಗಳ ಚೆಕ್ ವಿತರಣೆ ; ಕಾನಾಹೊಸಹಳ್ಳಿ ; ಮಾರ್ಚ್ 20 , ಬಣವಿಕಲ್ಲು ಗ್ರಾಮದಲ್ಲಿನ ನೆಲಬೊಮ್ಮನಹಳ್ಳಿ ರಸ್ತೆಯಲ್ಲಿ ಇರುವ ಪುರಾತನ ಕಾಲದ ಶ್ರೀ ಈಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ…

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕ ಬಿದ್ದ ತಹಸೀಲ್ದಾರ್…!!!

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಜರುಗಿದೆ. ಗೀತಾ,ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಎಂದು ಹೇಳಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯ ರೈತ ಮಲ್ಲಿಕಾರ್ಜುನ್ ನಿಂದ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. 33…

ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ,…!!

ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ, ಕಲಬುರಗಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸತತ ಮೂರನೇ ದಿನವಾದ ಬುಧವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕಲಬುರಗಿ ಗ್ರಾಮೀಣ ಮತ್ತು ಚಿತ್ತಾಪೂರ ಮತಕ್ಷೇತ್ರದ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ…

ಡಾ //ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಕುಡಚಿ ಈ ಶಾಲೆಯಲ್ಲಿ ಕೆಲವು ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ…!!!

ಎಸ್ ಸಿ ಎಸ್ ಟಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿಯ ಸಿಬ್ಬಂದಿಗಳಿಗೆ ಮೆಲ್ ಜಾತಿಯ ಪ್ರಭಾರಿ ಪ್ರಧಾನ ಗುರುಗಳೇ ಕಿರಕುಳ ನೀಡುತ್ತಿರುವದರಿಂದ ಬೇಸತ್ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು. ಬೆಳಗಾವಿ : ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ…