ಚಿತ್ರದುರ್ಗ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ: ಸರಳ ಆಚರಣೆ…!!!

ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ: ಸರಳ ಆಚರಣೆ ಚಿತ್ರದುರ್ಗ:ಚಿತ್ರದುರ್ಗ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ…

ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ಸೂಕ್ತ ದಾಖಲೆ ಇರದ ರೂ.3,35,500 ಮೌಲ್ಯದ ಪ್ರಸಿದ್ದ ಕಂಪನಿಯ ಪ್ಯಾಂಟ್ ಬಟ್ಟೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಅಧಿಕಾರಿಗಳು…!!!

ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ಸೂಕ್ತ ದಾಖಲೆ ಇರದ ರೂ.3,35,500 ಮೌಲ್ಯದ ಪ್ರಸಿದ್ದ ಕಂಪನಿಯ ಪ್ಯಾಂಟ್ ಬಟ್ಟೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಅಧಿಕಾರಿಗಳು. ಧಾರವಾಡ  ಇಂದು  ಬೆಳಿಗ್ಗೆ ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ದಲ್ಲು ತಪಾಸಣೆ ವೇಳೆಯಲ್ಲಿ ಮಾರುತಿ ಸುಜುಕಿ…

ಕೊಟಬಾಗಿ ಗ್ರಾಮ ಪಂಚಾಯತ: ಗ್ರಾಮದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ…!!!

ಕೊಟಬಾಗಿ ಗ್ರಾಮ ಪಂಚಾಯತ: ಗ್ರಾಮದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ ಧಾರವಾಡ : ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ರೋಟರಿ ಕ್ಲಬ್ ವತಿಯಿಂದ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇತ್ತಿಚೆಗೆ  ಹಮ್ಮಿಕೊಳ್ಳಲಾಗಿತ್ತು. ಮತದಾನ…

ಅಕ್ರಮ ಮದ್ಯ ಹೊಂದುವುದು, ಸಾಗಾಣಿಕೆ: 03 ಪ್ರಕರಣ ದಾಖಲು…!!!

ಅಕ್ರಮ ಮದ್ಯ ಹೊಂದುವುದು, ಸಾಗಾಣಿಕೆ: 03 ಪ್ರಕರಣ ದಾಖಲು ಬಳ್ಳಾರಿ,:ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ಅಕ್ರಮ ಮದ್ಯ ಹೊಂದುವಿಕೆ, ಸಾಗಾಣಿಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 03 ಪ್ರಕರಣಗಳನ್ನು ಬುಧವಾರ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ…

ರಂಗಭೂಮಿಯು ಸೃಜನಶೀಲತೆಯ ತಾಣ: ಪ್ರೊ. ನಾಗೇಶ ವಿ ಬೆಟ್ಟಕೋಟೆ…!!!

ರಂಗಭೂಮಿಯು ಸೃಜನಶೀಲತೆಯ ತಾಣ: ಪ್ರೊ. ನಾಗೇಶ ವಿ ಬೆಟ್ಟಕೋಟೆ ಬಳ್ಳಾರಿ,:ಮನೋರಂಜನೆಗೆ ಹಲವಾರು ಮಾಧ್ಯಮಗಳಿದ್ದರೂ, ಸೃಜನಶೀಲತೆಯನ್ನು ಅರಳಿಸುವ ಪಾತ್ರವನ್ನು ರಂಗಭೂಮಿ ಮಾಡುತ್ತದೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಾಗೇಶ ವಿ ಬೆಟ್ಟಕೋಟೆ…

ಕುಮತಿ:ವಿನಾಃ ಕಾರಣ ಮಾರಣಾಂತಿಕ ಹಲ್ಲೆ- ಆರೋಪ…!!!

ಕುಮತಿ:ವಿನಾಃ ಕಾರಣ ಮಾರಣಾಂತಿಕ ಹಲ್ಲೆ- ಆರೋಪ-ವಿಜಯನಗರ ಜಿಲ್ಲೆ ಕೂಡ್ಲಿಗಿ: ತಾಲೂಕಿನ ಕುಮತಿ ಗ್ರಾಮದಲ್ಲಿ, ಮಾ25ರಂದು ಅದೇ ಗ್ರಾಮದ 10-15ಜನರಿದ್ದ ಗುಂಪೊಂದು. ವಿನಾಃಕಾರಣ ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ, ಅದೇ ಗ್ರಾಮದ ಗಂಭೀರವಾಗಿ ಗಾಯಗೊಂಡ ಗಾಯಾಳುಗಳು ಆರೋಪಿಸಿದ್ದಾರೆ. ಅವರು ಹಲ್ಲೆಗೊಳಗಾಗಿ ಹತ್ತಿರದ…

ಚಿತ್ರದುರ್ಗ ದಾಖಲೆ ಇಲ್ಲದ ರೂ.20.35 ಲಕ್ಷ ವಶ…!!!

ದಾಖಲೆ ಇಲ್ಲದ ರೂ.20.35 ಲಕ್ಷ ವಶ ಚಿತ್ರದುರ್ಗ ನಗರದ ಪಿಳ್ಳೇಕೆರನಹಳ್ಳಿ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ರೂ.20.35 ಲಕ್ಷ ಹಣವನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಭರಮಸಾಗರ ಗ್ರಾಮದ ಮನೋಜ್ ಕುಮಾರ್ ಎಂಬುವವರು ಹೊಸಪೇಟೆಯಿಂದ ಹಣವನ್ನು ಕಾರಿನಲ್ಲಿ…

ತಾಲ್ಲೂಕು ಪಂಚಾಯತ್, ಚಳ್ಳಕೆರೆರವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ…!!!

ದಿನಾಂಕ 27.03.2024 ರಂದು ಬೆಳಗ್ಗೆ 10:30 ಕ್ಕೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ್, ಚಳ್ಳಕೆರೆರವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಏರ್ಪಡಿಸಲಾಗಿತ್ತು. ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಹಾಗೂ…