ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಚಳ್ಳಕೆರೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು…!!!

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಚಿತ್ರದುರ್ಗ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಚಳ್ಳಕೆರೆ ರವರ ವತಿಯಿಂದ ಚಿತ್ರದುರ್ಗ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಚಳ್ಳಕೆರೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು. ಸದರಿ ಕಾರ್ಯಕ್ರಮಕ್ಕೆ ಕಾರ್ಯನಿರ್ವಾಹಕ…

ಗೋಡೌನ್ ಗಳಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್…!!!

ಗೋಡೌನ್ ಗಳಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್. ಬಟ್ಟೆ, ದಿನನಿತ್ಯ ಉಪಯೋಗಿಸುವ ಎಲೆಕ್ಟ್ರಾನಿಕ್ ಸರಕು ಹಾಗೂ ಇನ್ನಿತರೆ ವಸ್ತುಗಳನ್ನು ಸಂಗ್ರಹಿಸುವ ಗೋಡೌನ್ ಗಳಲ್ಲಿ ಪರಿಶೀಲನೆ ನಡೆಸಿ ಎಂದು ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು…

ಚುನಾವಣೆ ಪ್ರಕ್ರಿಯೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ…!!!

ಚುನಾವಣೆ ಪ್ರಕ್ರಿಯೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಬಳ್ಳಾರಿ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮಾಧ್ಯಮಗಳ ಭಾಗವಹಿಸುವಿಕೆ ಬಹುಮುಖ್ಯ ಪಾತ್ರವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು. ಅವರು, ಇಂದು ಜಿಲ್ಲಾ…

ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಂದ ಕಂಪ್ಲಿಯ ಕೆಲ ಗ್ರಾಮಗಳ ಭೇಟಿ…!!!

ಬಳ್ಳಾರಿ ವಿಜಯನಗರ ಲೋಕಸಭಾ ಚುನಾವಣಾ ಅಂಗವಾಗಿ ಇಂದು ಶ್ರೀರಾಮುಲು ರವರು ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ದೇವಲಾಪುರ ಗ್ರಾಮದ ಜನತೆ ಕಂಬಳಿ ಮತ್ತು ಕೋರಿ ಕೊಡುವ ಮೂಲಕ ಗ್ರಾಮಕ್ಕೆ ಸ್ವಾಗತ ಕೋರಿದರು,ನನಗೆ ಅತ್ಯಂತ ಸಂತಸ ಮೂಡಿಸಿದೆ ಎಂದು ಶ್ರೀರಾಮುಲು ತಿಳಿಸಿದರು.…