ಹಿರಿಯೂರು ಚೆಕ್ ಪೋಸ್ಟ್ ನಲ್ಲಿ ಭರ್ಜರಿ ಬೇಟೆ 5.29 ಕೆ.ಜಿ ಚಿನ್ನಾಭರಣ ಹಾಗೂ 6.80 ಲಕ್ಷ ಹಣ ವಶ…!!!

5.29 ಕೆ.ಜಿ ಚಿನ್ನಾಭರಣ ಹಾಗೂ 6.80 ಲಕ್ಷ ಹಣ ವಶ ಚಿತ್ರದುರ್ಗ:ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 5.29 ಕೆ.ಜಿ. ಚಿನ್ನಾಭರಣ ಹಾಗೂ 6.80 ಲಕ್ಷ ಹಣವನ್ನು ಸಂಚಾರಿ ಕಣ್ಗಾವಲು ತಂಡದಿಂದ ವಶ ಪಡಿಸಿಕೊಳ್ಳಲಾಗಿದೆ. ದಾವಣಗೆರೆ ಪಿ.ಮನೋಜ್…

ದಾವಣಗೆರೆ ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿ; ಡಾ; ವೆಂಕಟೇಶ್ ಎಂ.ವಿ…!!!

ಲೋಕಸಭಾ ಚುನಾವಣೆ ಸಹಾಯಕ ಚುನಾವಣಾಧಿಕಾರಿಗಳ ಕಚೇರಿ ವಾರ್ ರೂಂ, ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿ; ಡಾ; ವೆಂಕಟೇಶ್ ಎಂ.ವಿ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಿಂದ ಆರಂಭವಾಗಲಿದ್ದು ವಿಧಾನಸಭಾ ಕ್ಷೇತ್ರದಲ್ಲಿನ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ವಾರ್…

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ, ಪರಿಶೀಲನೆ…!!!

ಲೋಕಸಭಾ ಚುನಾವಣೆ-2024: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮತ ಎಣಿಕಾ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಭೇಟಿ, ಪರಿಶೀಲನೆ ಚಿಕ್ಕೋಡಿ, : ಲೋಕಸಭಾ ಸಾರ್ವತ್ರಿಕ ಚುನಾಣೆ -2024ಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯ ಆರ್.ಡಿ. ಹೈಸ್ಕೂಲಿನ ಮತ ಏಣಿಕೆ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ…

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ…!!!

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ…

ಮತದಾನ ಪ್ರಮಾಣ ಹೆಚ್ಚಿಸಲು ಮನೆ ಸಮೀಕ್ಷೆ ನಡೆಸಿ: ಸ್ವೀಪ್ ನೋಡೆಲ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ…!!!

ಮತದಾನ ಪ್ರಮಾಣ ಹೆಚ್ಚಿಸಲು ಮನೆ ಸಮೀಕ್ಷೆ ನಡೆಸಿ: ಸ್ವೀಪ್ ನೋಡೆಲ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಬಳ್ಳಾರಿ:ಕಳೆದ ಬಾರಿ 91-ಕಂಪ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಅತೀ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮನೆ ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾ ಸ್ವೀಪ್…

ಚಿತ್ರದುರ್ಗ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ: ಸರಳ ಆಚರಣೆ…!!!

ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ: ಸರಳ ಆಚರಣೆ ಚಿತ್ರದುರ್ಗ:ಚಿತ್ರದುರ್ಗ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ…

ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ಸೂಕ್ತ ದಾಖಲೆ ಇರದ ರೂ.3,35,500 ಮೌಲ್ಯದ ಪ್ರಸಿದ್ದ ಕಂಪನಿಯ ಪ್ಯಾಂಟ್ ಬಟ್ಟೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಅಧಿಕಾರಿಗಳು…!!!

ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ಸೂಕ್ತ ದಾಖಲೆ ಇರದ ರೂ.3,35,500 ಮೌಲ್ಯದ ಪ್ರಸಿದ್ದ ಕಂಪನಿಯ ಪ್ಯಾಂಟ್ ಬಟ್ಟೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಅಧಿಕಾರಿಗಳು. ಧಾರವಾಡ  ಇಂದು  ಬೆಳಿಗ್ಗೆ ಅಗ್ರಿ ಯುನಿವರ್ಸಿಟಿ ಚೆಕ್ ಪೋಸ್ಟ್ ದಲ್ಲು ತಪಾಸಣೆ ವೇಳೆಯಲ್ಲಿ ಮಾರುತಿ ಸುಜುಕಿ…

ಕೊಟಬಾಗಿ ಗ್ರಾಮ ಪಂಚಾಯತ: ಗ್ರಾಮದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ…!!!

ಕೊಟಬಾಗಿ ಗ್ರಾಮ ಪಂಚಾಯತ: ಗ್ರಾಮದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ ಧಾರವಾಡ : ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ರೋಟರಿ ಕ್ಲಬ್ ವತಿಯಿಂದ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇತ್ತಿಚೆಗೆ  ಹಮ್ಮಿಕೊಳ್ಳಲಾಗಿತ್ತು. ಮತದಾನ…

ಅಕ್ರಮ ಮದ್ಯ ಹೊಂದುವುದು, ಸಾಗಾಣಿಕೆ: 03 ಪ್ರಕರಣ ದಾಖಲು…!!!

ಅಕ್ರಮ ಮದ್ಯ ಹೊಂದುವುದು, ಸಾಗಾಣಿಕೆ: 03 ಪ್ರಕರಣ ದಾಖಲು ಬಳ್ಳಾರಿ,:ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ಅಕ್ರಮ ಮದ್ಯ ಹೊಂದುವಿಕೆ, ಸಾಗಾಣಿಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 03 ಪ್ರಕರಣಗಳನ್ನು ಬುಧವಾರ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ…

ರಂಗಭೂಮಿಯು ಸೃಜನಶೀಲತೆಯ ತಾಣ: ಪ್ರೊ. ನಾಗೇಶ ವಿ ಬೆಟ್ಟಕೋಟೆ…!!!

ರಂಗಭೂಮಿಯು ಸೃಜನಶೀಲತೆಯ ತಾಣ: ಪ್ರೊ. ನಾಗೇಶ ವಿ ಬೆಟ್ಟಕೋಟೆ ಬಳ್ಳಾರಿ,:ಮನೋರಂಜನೆಗೆ ಹಲವಾರು ಮಾಧ್ಯಮಗಳಿದ್ದರೂ, ಸೃಜನಶೀಲತೆಯನ್ನು ಅರಳಿಸುವ ಪಾತ್ರವನ್ನು ರಂಗಭೂಮಿ ಮಾಡುತ್ತದೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಾಗೇಶ ವಿ ಬೆಟ್ಟಕೋಟೆ…