ಮೋದಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ:ಚನ್ನಬಸವರಾಜ ಕಳ್ಳಿಮರದ…!!!

ಮೋದಿ ಆಡಳಿತದಲ್ಲಿ ಮಾತ್ರ ಭಾರತ ಸುರಕ್ಷಿತ:ಚನ್ನಬಸವರಾಜ ಕಳ್ಳಿಮರದ ಕೊಪ್ಪಳ ಮೇ.1:ರಾಜ್ಯದಲ್ಲಿ ಅಥವಾ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಬಿಜೆಪಿಗೆ ನೀಡುವ ಒಂದೊಂದು ಮತವು ಭಾರತ ವಿಕಾಸಕ್ಕೆ ಶಕ್ತಿ ನೀಡುತ್ತದೆ ಎಂದು ಜೈ ಕರುನಾಡು ರಕ್ಷಣಾ ಸೇನೆಯ ರಾಜ್ಯಧ್ಯಕ್ಷರಾದ ಚನ್ನಬಸವರಾಜ ಕಳ್ಳಿಮರದ ತಿಳಿಸಿದರು ಭಾರತೀಯ…

ಕೂಡ್ಲಿಗಿ ವಸತಿ ಯೋಜನೆಯಲ್ಲಿ ಅನರ್ಹರಿಗೆ ಮಣೆ.!?, ಮಂಜೂರಾತಿ ಪ್ರಕ್ರಿಯೆಗೆ ತಡೆಯಾಜ್ಞೆ ಹೊರಡಿಸಿರುವ ಧಾರವಾಡ ಉಚ್ಛ ನ್ಯಾಯಾಲಯ…!!!

ಕೂಡ್ಲಿಗಿ ಪಪಂ:2020-21ರ ವಸತಿ ಯೋಜನೆಯಲ್ಲಿ ಅನರ್ಹರಿಗೆ ಮಣೆ.!?, ಮಂಜೂರಾತಿ ಪ್ರಕ್ರಿಯೆಗೆ ತಡೆಯಾಜ್ಞೆ ಹೊರಡಿಸಿರುವ ಧಾರವಾಡ ಉಚ್ಛ ನ್ಯಾಯಾಲಯ- ವಿಜಯನಗರ ಜಿಲ್ಲೆ ಕೂಡ್ಲಿಗಿ; ಪಟ್ಟಣ ಪಂಚಾಯ್ತಿ ಯಿಂದ,2020-21ನೇ ಸಾಲಿನ ವಸತಿ ಯೋಜನೆಯಡಿ, ಆಯ್ಕೆಯಾದ ಫಲಾನು ಭವಿಗೀಗೆ ಮನೆ ಮಂಜೂರಾತಿ ಪ್ರಕ್ರಿಯೆಗೆ ಧಾರವಾಡ ಉಚ್ಛ…

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ…!!!

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ ಬೆಳಗಾವಿ: ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ  ಬೆಳಗ್ಗೆ 8 ಗಂಟೆಗೆ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ…

ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ರೈತ ಸಂಘ ಹಾಗೂ ಹಸಿರು ಸೇನೆ ಪದಗ್ರಹಣ ಸಮಾರಂಭ…!!!

ಹೊಳಲ್ಕೆರೆ : ಜಿಲ್ಲೆಯನ್ನು ನೀರಾವರಿಗೊಳಿಸಲು ಭದ್ರ ನೀರಿಗಾಗಿ ರೈತ ಸಂಘದ ನಿರಂತರ ಹೋರಾಟ ಕೈಗೊಳ್ಳಲಿದೆ ಎಂದು ರಾಜ್ಯ ರೈತ ಸಂಘದ ಕರ‍್ಯಧ್ಯಕ್ಷರಾದ ಈಚಘಟ್ಟದ ಸಿದ್ಧವೀರಪ್ಪ ತಿಳಿಸಿದರು. ಅವರು ಪಟ್ಟಣದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸೋಮವಾರ ರೈತರ ಸಂಘದ ನಗರಘಟಕ ಹಮ್ಮಿಕೊಂಡಿದ್ದ…

ತೊಡರನಾಳ್ ಕೆರೆ ಹೂಳೇತ್ತುವ ಕಾರ‍್ಯಕ್ರಮಕ್ಕೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಲಾಗಿತ್ತು….!!!

ಹೊಳಲ್ಕೆರೆ : ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಕೆರೆಗಳ ಆಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮಿಸುತ್ತಿದೆ ಎಂದು ಜಿಲ್ಲಾ ನಿಧೇರ್ಶಕ ದೀನೇಶ್ ಪೂಜಾರಿ ತಿಳಿಸಿದ್ದಾರೆ. ಅವರು ಚಿಕ್ಕಜಾಜೂರು ಧರ್ಮಸ್ಥಳ ಗ್ರಾಮೀಭಿವೃದ್ಧಿ ಸಂಸ್ಥೆ ಹಾಗೂ ನೂಲೆನೂರು-ತೊಡರನಾಳ್ ಗ್ರಾಮಸ್ಥರ ಸಹಯೋಗದಲ್ಲಿ ಹಮ್ಮಿಕೊಂಡ ತೊಡರನಾಳ್ ಗ್ರಾಮದ…

ವಿಜಯನಗರ ಜಿಲ್ಲೆಯ ಕುರಿಹಟ್ಟಿ ಗ್ರಾಮದಲ್ಲಿ ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ ಸಲ್ಲಿಸಿದ ಅಭಿಮಾನಿಗಳು..!

ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ..! ವಿಜಯನಗರ :- ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುರಿಹಟ್ಟಿ ಗ್ರಾಮದ ಶ್ರೀ ಮಾರಿಕಾಂಬೆ ದೇವಿಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕರ್ತರಾದ ಸಿ. ಎಂ. ನಾಗರಾಜ್, ಜಿ. ಆನಂದ್ ಶ್ರೀ ರಾಮುಲು ಗೆಲುವಿಗಾಗಿ ಉರುಳು ಸೇವೆ ಮಾಡಿದರು…

ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್ ಶೇ.100 ಮತದಾನ ಮಾಡಲು ಸಿಇಓ ಮನವಿ…!!!

ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್ ಶೇ.100 ಮತದಾನ ಮಾಡಲು ಸಿಇಓ ಮನವಿ ಶಿವಮೊಗ್ಗ :ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು…

ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಕೈ ಜೋಡಿಸಿ: ಡಾ.ವೈ.ರಮೇಶ್ ಬಾಬು…!!!

ಬಿಸಿಲಿನ ಸೂರ್ಯಘಾತದ ಅನಾಹುತದಿಂದ ಪಾರಾಗಲು ಕೈ ಜೋಡಿಸಿ: ಡಾ.ವೈ.ರಮೇಶ್ ಬಾಬು ಬಳ್ಳಾರಿ:ಜಿಲ್ಲೆಯಲ್ಲಿ ಪ್ರಖರ ಬಿಸಿಲು ಕಂಡುಬರುವ ಹಿನ್ನಲೆಯಲ್ಲಿ ಮಧ್ಯಾಹ್ನದ 01 ಗಂಟೆಯಿಂದ ಸಂಜೆ 04 ಗಂಟೆಯ ಅವಧಿಯಲ್ಲಿ ವಯೋ ವೃದ್ಧರು, ಮಕ್ಕಳು ಗರ್ಭಿಣಿ ಮತ್ತು ದೀರ್ಘಕಾಲಿನ ಖಾಯಿಲೆಗಳಿಗೆ ಔಷಧಿ ಸೇವಿಸುವ ಪ್ರತಿಯೊಬ್ಬರು…

ಕೂಡ್ಲಿಗಿ: ಬಿ.ಶ್ರೀರಾಮುಲು, ಮೋದಿಯಿಂದ ಜನರಿಗೆ ಖಾಲಿ ಚಂಬು -ಮುಖ್ಯ ಮಂತ್ರಿ ಸಿದ್ದರಾಮಯ್ಯ…!!!

ಕೂಡ್ಲಿಗಿ: ಬಿ.ಶ್ರೀರಾಮುಲು, ಮೋದಿಯಿಂದ ಜನರಿಗೆ ಖಾಲಿ ಚಂಬು -ಮುಖ್ಯ ಮಂತ್ರಿ ಸಿದ್ದರಾಮಯ್ಯ-ವಿಜಯನಗರ ಜಿಲ್ಲೆಕೂಡ್ಲಿಗಿ: ಎ29ರಂದು ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಜರುಗಿದ, ಲೋಕಸಭಾ ಚುನಾವಣಾ ಪ್ರಚಾರ ಬಹಿರಂಗ ಸಮಾವೇಶದಲ್ಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಹಾಗೂ ಮೋದಿ…

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಮ್ ಪಿ ಪ್ರಕಾಶ್ ಅವರ ಧರ್ಮಪತ್ನಿ ಎಮ್, ಪಿ, ರುದ್ರoಬ ಇಂದು ದೈವಾಧೀನರಾಗಿದ್ದಾರೆ, ನಾಳೆ ಅಂತ್ಯ ಕ್ರಿಯೆ…!!!

ಸಮಸ್ತ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಜನತೆಗೆ ತಿಳಿಸುವುದೇನೆಂದರೆ ಇಂದು ಸಂಜೆ 7:16ಕ್ಕೆ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಮ್ ಪಿ ಪ್ರಕಾಶ್ ಅವರ ಧರ್ಮಪತ್ನಿಯಾದ ಶ್ರೀಮತಿ ರುದ್ರಂಬ ಎಂ ಪಿ ಪ್ರಕಾಶ್ ಅವರು ಹೂವಿನಹಡಗಲಿಯ ಅವರ ತೋಟದ…