ಚಳ್ಳಕೆರೆಯ ಬಾ, ಜ, ಪ, ನಾಯಕರ ಸಮುದಾಯ ಸಭೆ…!!!

ಇಂದು ಚಳ್ಳಕೆರೆ ನಗರದಲ್ಲಿ ಆಯೋಜಿಸಿದ್ದ ‘ಭಾ ಜ ಪ’ ನಾಯಕ ಸಮುದಾಯದ ಮುಖಂಡರ ಸಭೆಯಲ್ಲಿ ಸಮುದಾಯದವರನ್ನು ಪರಿಗಣನೆ ಮಾಡಿ, ವಿಶ್ವಾಸ ಗಳಿಸಿ ಚುನಾವಣೆಯನ್ನು ಜೊತೆಯಾಗಿ ಎದುರಿಸಬೇಕೆಂದು ಎಂದು ಆಗ್ರಹಿಸಲಾಯಿತು. ಈ ಹಿಂದೆ ಆದ ತಪ್ಪುಗಳನ್ನು ಸರಿಪಡಿಸಿಕೊಂಡು, ಪಕ್ಷ ಕಟ್ಟಲು ಈ ಸಭೆಯಲ್ಲಿ…

ಕಡಿಮೆ ಮತದಾನವಾದ ಸ್ಥಳಗಳಲ್ಲಿ ಮತದಾನ ಜಾಗೃತಿ ಮೂಡಿಸಿ: ಶಿವರಾಜ…!!!

ಕಡಿಮೆ ಮತದಾನವಾದ ಸ್ಥಳಗಳಲ್ಲಿ ಮತದಾನ ಜಾಗೃತಿ ಮೂಡಿಸಿ: ಶಿವರಾಜ ಬಳ್ಳಾರಿ,:ಕಂಪ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಡಿಮೆ ಮತದಾನಗೊಂಡ ಸ್ಥಳಗಳನ್ನು ಗುರುತಿಸಿ, ಅಲ್ಲಿ ಹೆಚ್ಚು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕಂಪ್ಲಿ ತಾಲ್ಲೂಕು…

ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ…!!!

ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ… ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಭಾನುವಾರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ರಸ್ತೆಯ ಕೆಳಗಳಹಟ್ಟಿ, ತುರವನೂರು…

ಕೂಡ್ಲಿಗಿ:ನಕಲಿ ಸಹಿ ಶೀಲು ದುರ್ಭಳಕೆ!?- ಆರೋಪಿ ಪೊಲೀಸರ ವಶಕ್ಕೆ…!!!

ಕೂಡ್ಲಿಗಿ:ನಕಲಿ ಸಹಿ ಶೀಲು ದುರ್ಭಳಕೆ!?- ಆರೋಪಿ ಪೊಲೀಸರ ವಶಕ್ಕೆ-ವಿಜಯನಗರ ಜಿಲ್ಲೆ ಕೂಡ್ಲಿಗಿ:ಪಟ್ಟಣದ ತಾಲೂಕು ಆಡಳಿತ ಸೌಧದ ಬಳಿ, ಅರ್ಜಿ ಫಾರಂ ಗಳನ್ನು ಮಾರುತ್ತಿದ್ದ ಮಾರುತಿನಾಯ್ಕ ತಂದೆ ಹನುಮಾನಾಯ್ಕ ಎಂಬ ಯುವಕನೋರ್ವ. ಹರಿಶಂಕರ ನಾಯ್ಕ ಎಂಬುವವರ ಹೆಸರಿನ ಪತ್ರ ಬರಹಗಾರ ಪರವಾನಗಿಯನ್ನು, ಈತನು…

ಕೊಪ್ಪಳದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ…!!

ನಗರದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಏರ್ಪಾಡಾಗಿತ್ತು. ವೇದಿಕೆಯ ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಚಾಲನೆ ಗೊಂಡಿತು. ಸಿಂಧನೂರಿನ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ದೊಡ್ಡ…