ಕೂಡ್ಲಿಗಿ:ಭಕ್ತವೃಂದದ ನಡುವೆ ನಡೆದ ಶ್ರೀಕೊತ್ತಲಾಂಜನೇಯ ರಥೋತ್ಸವ…!!!

ಕೂಡ್ಲಿಗಿ: ಶ್ರೀಕೊತ್ತಲಾಂಜನೇಯ ರಥೋತ್ಸವ-ವಿಜಯನಗರ ಜಿಲ್ಲೆ ಕೂಡ್ಲಿಗಿ:ಶ್ರೀರಾಮ ನವಮಿಯಂದು ಪಟ್ಟಣದಲ್ಲಿ, ಶ್ರೀಕೊತ್ತಲಾಂಜನೇಯ ರಥೋತ್ಸವ ಜರುಗಿತು. ಮೂರು ದಿನಗಳ ಮುನ್ನವೇ ರಥೋತ್ಸವ ಪೂರ್ವತಯಾರಿ, ಹಾಗೂ ವಿವಿದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಎ17ರಂದು ಸಂಜೆ ಶ್ರೀಕೊತ್ತಲಾಂಜನೇಯ ರಥೋತ್ಸವ ಬಹು ವಿಜೃಂಭಣೆಯಿಂದ ಜರುಗಿತು, ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ…

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಮೊದಲನೇ ದಿನದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ…!!!

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಮೊದಲನೇ ದಿನದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ ಕಲಬುರಗಿ ಗುಲಬರ್ಗಾ ಲೋಕಸಭಾ (ಪ.ಜಾ ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲನೇ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆಯಾಗಿವೆ…

ಶಿವಮೊಗ್ಗ ವಿಕಲಚೇತನರಿಗೆ ಮತದಾನ ಜಾಗೃತಿ…!!!

ವಿಕಲಚೇತನರಿಗೆ ಮತದಾನ ಜಾಗೃತಿ ಶಿವಮೊಗ್ಗ :ಸಾಗರದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಏ.16 ರಂದು ವಿಕಲಚೇತನರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು. ವಿಕಲಚೇತನರುಗಳಿಂದ ಮತದಾನ ಜಾಗೃತಿ ಬೈಕ್ ಜಾಥಾ ನಡೆಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ತಾ.ಪಂ ಕಾರ್ಯನಿರ್ವಾಹಕ…

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ…!!!

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ ದಾವಣಗೆರೆ, ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ…

ಧಾರವಾಡ ಐದು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು…!!!

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ ನಾಲ್ಕನೇಯ ದಿನ; ಐದು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ನಾಲ್ಕನೇಯ ದಿನವಾದ ಇಂದು (ಏ.17) ಐದು ಜನ ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ…

ಎಮ್ಮಿಗನೂರು ಗ್ರಾಮದಲ್ಲಿ ಎತ್ತಿನ ಬಂಡಿ ಮೆರವಣಿಗೆ ಮೂಲಕ ಮತದಾನ ಜಾಗೃತಿ…!!!

ಎಮ್ಮಿಗನೂರು ಗ್ರಾಮದಲ್ಲಿ ಎತ್ತಿನ ಬಂಡಿ ಮೆರವಣಿಗೆ ಮೂಲಕ ಮತದಾನ ಜಾಗೃತಿ ಬಳ್ಳಾರಿ:ಚುನಾವಣೆ ಪರ್ವ ದೇಶದ ಗರ್ವ ಎನ್ನುವ ಚುನಾವಣೆ ಆಯೋಗದ ಸಂದೇಶದೊಂದಿಗೆ ಕಂಪ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮತದಾನದ ಜಾಗೃತಿ ಕುರಿತು ಎಮ್ಮಿಗನೂರು ಗ್ರಾಮ…