ಮತದಾನಕ್ಕಾಗಿ ಅಮೇರಿಕಾದ ಕ್ಯಾಲಿಪೋರ್ನಿಯದಿಂದ ಮಂಡ್ಯಕ್ಕೆ ಬಂದ ಕೆ ಎಸ್ ಪ್ರಕೃತಿ…!!!

ಮತದಾನಕ್ಕಾಗಿ ಅಮೇರಿಕಾದ ಕ್ಯಾಲಿಪೋರ್ನಿಯದಿಂದ ಮಂಡ್ಯಕ್ಕೆ ಬಂದ ಕೆ ಎಸ್ ಪ್ರಕೃತಿ. ಮಂಡ್ಯ ನಗರದ ನಿವೃತ್ತ ತಹಶೀಲ್ದಾರ್ ಕೆ ಎಂ ಸ್ವಾಮಿಗೌಡ ಅವರ ಪುತ್ರಿ ಕೆ ಎಸ್ ಪ್ರಕೃತಿ ಅವರು ಅಮೇರಿಕಾದ ಕ್ಯಾಲಿಪೋರ್ನಿಯಾದಿಂದ ಮಂಡ್ಯಕ್ಕೆ ಆಗಮಿಸಿ ಮಂಡ್ಯ ವಿಶ್ವವಿದ್ಯಾನಿಲಯ ಮತಗಟ್ಟೆ ಸಂಖ್ಯೆ: 167…

ಚಳ್ಳಕೆರೆಯ ಮತಗಟ್ಟೆಯಲ್ಲೇ ಸಾವನ್ನಪ್ಪಿದ ಚುನಾವಣಾ ಸಿಬ್ಬಂದಿ…!!!

ಚಳ್ಳಕೆರೆ :-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕೆಂದು ತೆರಳಿದ್ದ ಚುನಾವಣಾ ಸಿಬ್ಬಂದಿ ಯಶೋಧಮ್ಮ ಎನ್ನುವವರು ಕಾರ್ಯ ನಿರ್ವಹಿಸುತ್ತಲೇ ಲೋ ಬಿಪಿಯಿಂದಾಗಿ ತಲೆ ಸುತ್ತು ಬಂದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ಅಷ್ಟರೊಳಗೆ ಚುನಾವಣಾ ಸಿಬ್ಬಂದಿಯ ಜೀವ…

ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು…!!!

ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು ಕಲಬುರಗಿ- ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ “ಮತದಾನ ಜಾಗೃತಿ ಜಾಥಾ ಅಭಿಯಾನ” ಕ್ಕೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಂತೋಷ…

ಬಳ್ಳಾರಿಯಲ್ಲಿ ಏ.26 ರಂದು ಖಾಸಗಿ ಕಾರ್ಯಕ್ರಮ; ಭಾರಿ ಸರಕು ವಾಹನಗಳ ಸಂಚಾರ ನಿರ್ಬಂಧ…!!!

ಬಳ್ಳಾರಿಯಲ್ಲಿ ಏ.26 ರಂದು ಖಾಸಗಿ ಕಾರ್ಯಕ್ರಮ; ಭಾರಿ ಸರಕು ವಾಹನಗಳ ಸಂಚಾರ ನಿರ್ಬಂಧ ಬಳ್ಳಾರಿ:ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಏ.26 ರಂದು ಪಕ್ಷದ ಸಮಾವೇಶ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರ ಸುರಕ್ಷತೆ, ಅತೀ ಗಣ್ಯ ವ್ಯಕ್ತಿಗಳ ಭದ್ರತೆ ಹಾಗೂ ಸುಗಮ…

ರಾಜ್ಯದ 14ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ…!!!

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, 226 ಪುರುಷ ಅಭ್ಯರ್ಥಿಗಳು, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ 14, ಬಿಜೆಪಿ 11, ಜೆಡಿಎಸ್ 3, ಬಿಎಸ್ಪಿ 12 ಸೇರಿದಂತೆ 247 ಅಭ್ಯರ್ಥಿಗಳ ಹಣೆಬರಹ ಇಂದು…