ಅಗತ್ಯ ಸೇವೆಗಳ ಗೈರು ಹಾಜರಿ ಮತದಾರರ ಮತದಾನಕ್ಕಾಗಿ “ಅಂಚೆ ಮತದಾನ ಕೇಂದ್ರ” ಸೌಲಭ್ಯ…!!!

ಅಗತ್ಯ ಸೇವೆಗಳ ಗೈರು ಹಾಜರಿ ಮತದಾರರ ಮತದಾನಕ್ಕಾಗಿ “ಅಂಚೆ ಮತದಾನ ಕೇಂದ್ರ” ಸೌಲಭ್ಯ ಬಳ್ಳಾರಿ:09-ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಅಗತ್ಯ ಸೇವೆಗಳ ವರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತ ಪತ್ರಗಳನ್ವಯ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ…