ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಮ್ ಪಿ ಪ್ರಕಾಶ್ ಅವರ ಧರ್ಮಪತ್ನಿ ಎಮ್, ಪಿ, ರುದ್ರoಬ ಇಂದು ದೈವಾಧೀನರಾಗಿದ್ದಾರೆ, ನಾಳೆ ಅಂತ್ಯ ಕ್ರಿಯೆ…!!!

ಸಮಸ್ತ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಜನತೆಗೆ ತಿಳಿಸುವುದೇನೆಂದರೆ ಇಂದು ಸಂಜೆ 7:16ಕ್ಕೆ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಮ್ ಪಿ ಪ್ರಕಾಶ್ ಅವರ ಧರ್ಮಪತ್ನಿಯಾದ ಶ್ರೀಮತಿ ರುದ್ರಂಬ ಎಂ ಪಿ ಪ್ರಕಾಶ್ ಅವರು ಹೂವಿನಹಡಗಲಿಯ ಅವರ ತೋಟದ…

ಕೂಡ್ಲಿಗಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ,..!!

ಕೂಡ್ಲಿಗಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಕೂಡ್ಲಿಗಿ : ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೂಡ್ಲಿಗಿ ಪಟ್ಟಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ…

“ನಮ್ಮ ನಡೆ‌ಮತಗಟ್ಟೆ ಕಡೆ”- ಮತಗಟ್ಟೆ ಮೇಲೆ ಧ್ವಜಾರೋಹಣ ನೇರವೇರಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ…!!!

“ನಮ್ಮ ನಡೆ‌ಮತಗಟ್ಟೆ ಕಡೆ”- ಮತಗಟ್ಟೆ ಮೇಲೆ ಧ್ವಜಾರೋಹಣ ನೇರವೇರಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಬೆಳಗಾವಿ: ಸಮೀಪದ ಕಂಗ್ರಾಳಿ ಕೆ.ಎಚ್. ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯಲ್ಲಿ ಭಾನುವಾರ ಸಾರ್ವತ್ರಿಕ ಲೋಕಸಭೆ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಸ್ವೀಪ್…

ಭೀಮ ನಾಯ್ಕ್ಅವರ ಸಮ್ಮುಖದಲ್ಲಿ ಹಲವಾರು ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸರ್ಪಡೆ…!!!

ಇಂದು ಮಾಜಿ ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷರಾದ ಶ್ರೀ ಭೀಮ ನಾಯ್ಕ್ ರವರ ಕಚೇರಿಯಲ್ಲಿ ಮಾಜಿ ಸಚಿವರಾದ ಶ್ರೀ ಎನ್ಎಂ ನಬಿ ರವರ ಪುತ್ರ ಎನ್ಎಂ ನೂರ್ ಅಹ್ಮದ್ ರವರ ಮುಂದಾಳತ್ವದಲ್ಲಿ ಕೊಟ್ಟೂರು ಜೆಡಿಎಸ್ ಪಕ್ಷದ ಮುಸ್ಲಿಂ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್…

ನಮ್ಮ ನಡೆ ಮತಗಟ್ಟೆ ಕಡೆ ಮತದಾನ ಜಾಗೃತಿ ಕಾರ್ಯಕ್ರಮ…!!!

ನಮ್ಮ ನಡೆ ಮತಗಟ್ಟೆ ಕಡೆ ಮತದಾನ ಜಾಗೃತಿ ಕಾರ್ಯಕ್ರಮ ಶೇ.100 ರಷ್ಟು ಮತದಾನ ಮಾಡಲು ಸಹಕರಿಸುವಂತೆ ಸಿಇಓ ಮನವಿ ಶಿವಮೊಗ್ಗ :ಶಿವಮೊಗ್ಗದಲ್ಲಿ ಈ ಬಾರಿ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗಲು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್…