ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಇಂದು ಪ್ರಕಟಿಸಿದೆ. ಹೌದು. ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು…
Month: October 2024
ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಶ್ರೀಯುತ ಎನ್.ಟಿ. ತಮ್ಮಣ್ಣನವರ ಸಮ್ಮುಖದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು…!!!
ಕೂಡ್ಲಿಗಿ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಶ್ರೀಯುತ ಎನ್.ಟಿ. ತಮ್ಮಣ್ಣನವರು ದಿ; 29-10-2024 ರಂದು ದಾಸರೋಬನಹಳ್ಳಿ ಗ್ರಾಮದಲ್ಲಿ ಊರಿನ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು ಸೇರಿ ವಿಜೃಂಭಣೆಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಂಡ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ…
ಸರ್ಕಾರಿ ನೌಕರರ ಸಂಘದ ಚುನಾವಣೆ. ಸುಸೂತ್ರ.ಸ್ವಾಭಿಮಾನಿ ಶಿಕ್ಷಕರ ಬಳಗಕ್ಕೆ ಗೆಲುವಿನ ನಗೆ….!!!
ತಾಲೂಕು ಸಂಘಕ್ಕೆ ಒಟ್ಟು 32 ಸ್ಥಾನಗಳಿದ್ದು, ಆ ಪೈಕಿ 22 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಇದೀಗ, ಪ್ರಾಥಮಿಕ ಶಾಲೆ-5 ಪ್ರೌಢಶಾಲೆ -2 ಹಾಗೂ ಆರೋಗ್ಯ ಇಲಾಖೆ, ಬಿಸಿಎಂ ಹಾಸ್ಟೆಲ್ ಹಾಗೂ ಡಿಪ್ಲೊಮಾ ಕಾಲೇಜ್ ತಲಾ 1 ಸ್ಥಾನ ಸೇರಿ 10…
ಮಕ್ಕಳ ರಕ್ಷಣಾ ಕಾರ್ಯಚರಣೆ; ಪೂರ್ವ ಕಿಶೋರ ಕಾರ್ಮಿಕ ಪತ್ತೆ…!!!
ಮಕ್ಕಳ ರಕ್ಷಣಾ ಕಾರ್ಯಚರಣೆ; ಪೂರ್ವ ಕಿಶೋರ ಕಾರ್ಮಿಕ ಪತ್ತೆ ಧಾರವಾಡ : ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಇಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆಯನ್ನು ಧಾರವಾಡ ಶಹರದಲ್ಲಿ ಕೈಗೊಳ್ಳಲಾಯಿತು. ಮತ್ತು…
ತಿಪ್ಪಾಪುರ ಗ್ರಾಮದ ರೈತರ ಹೊಲದಲ್ಲಿ ಕ್ಷೇತ್ರೋತ್ಸವ ಹಾಗೂ ರೈತರಿಗೆ ಸನ್ಮಾನ…!!!
ತಿಪ್ಪಾಪುರ ಗ್ರಾಮದ ರೈತರ ಹೊಲದಲ್ಲಿ ಕ್ಷೇತ್ರೋತ್ಸವ ಹಾಗೂ ರೈತರಿಗೆ ಸನ್ಮಾನ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದ ಖಲಂದರ್ ರವರ ಜಮೀನಿನಲ್ಲಿ ನೂಜೀವೀಡು ಸಂಸ್ಥೆಯ ಕ್ರಾಂತಿ-4144 ಎಂಬ ತಳಿಯ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು ಕಂಪನಿಯ ಮ್ಯಾನೇಜರ್ ಆದ ಪಿಜಿ ಶಿವಕುಮಾರ್…
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಮಂಗಳವಾರ ಹೊಳಲ್ಕೆರೆಗೆ ಆಗಮಿಸಿತು…!!!
ಹೊಳಲ್ಕೆರೆ. ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ವರೆಗೆ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಮಂಗಳವಾರ ಹೊಳಲ್ಕೆರೆ ತಾಲೂಕಿಗೆ ಆಗಮಿಸಿತು. ದುಮ್ಮಿ ಗ್ರಾಮದ ಹತ್ತಿರ ತಾಲೂಕು…
ಸೋಮಾರಿ ಜೀವನಶೈಲಿ ಬಿಡಿ, ಪಾಶ್ರ್ವವಾಯುವಿನಿಂದ ರಕ್ಷಣೆ ಪಡೆಯಿರಿ -ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ರವೀಂದ್ರ…!!!
ಸೋಮಾರಿ ಜೀವನಶೈಲಿ ಬಿಡಿ, ಪಾಶ್ರ್ವವಾಯುವಿನಿಂದ ರಕ್ಷಣೆ ಪಡೆಯಿರಿ -ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ರವೀಂದ್ರ ಚಿತ್ರದುರ್ಗ:ಸೋಮಾರಿ ಜೀವನಶೈಲಿ ಬಿಟ್ಟು, ಪಾಶ್ರ್ವವಾಯುವಿನಿಂದ ರಕ್ಷಣೆ ಪಡೆಯಿರಿ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎ.ರವೀಂದ್ರ ಹೇಳಿದರು. ನಗರದ ಕೋಟೆ ಮುಂಭಾಗದ ಮದರ್ ತೆರೇಸಾ ಸ್ಕೂಲ್ ಆಫ್ ನರ್ಸಿಂಗ್ ಸಭಾಂಗಣದಲ್ಲಿ…
ಮಾಜಿ ದೇವ ದಾಸಿಯರಿಗೆ ಉಚಿತ ಅರೋಗ್ಯ ಶಿಬಿರ…!!!
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಕೊಟ್ಟೂರು ತಾಲೂಕು ಆರೋಗ್ಯ ಕೇಂದ್ರದಲ್ಲಿ ಮಾಡಲಾಯಿತು ಮಾಜಿ ದೇವದಾಸಿ ಪುನರ್ವಸತಿ ಯೋಜನೆ ಅಧಿಕಾರಿಗಳಾದ ನಾರಾಯಣ ಸರ್ ಮತ್ತು ಆರೋಗ್ಯ ಅಧಿಕಾರಿಗಳಾದ ಪಿಬಿ ನಾಯಕ್ ರಾಜ್ಯ ಡಾ//…
ಬಿದರಕೆರೆ ಗ್ರಾಮ ಪಂಚಾಯತ್ 15ನೇ ಹಣಕಾಸು ಅನುದಾನದಲ್ಲಿ ಸರ್ಕಾರಿ ಕಿರಿಯ ಹಿರಿಯ ಪ್ರಾಥಮಿಕ ಪಾಠ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು…!!!
ಹೊಳಲ್ಕೆರೆ ತಾಲ್ಲೂಕು ಬಿದರಕೆರೆ ಗ್ರಾಮ ಪಂಚಾಯತ್ 15ನೇ ಹಣಕಾಸು ಅನುದಾನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸರ್ಕಾರಿ ಕಿರಿಯ ಹಿರಿಯ ಪ್ರಾಥಮಿಕ ಪಾಠ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಅಧ್ಯಕ್ಷರಾದ ದಾನವೇಂದ್ರ ದಾನೇಶ್ ನೇತೃತ್ವದಲ್ಲಿ ಆ ವಾರ್ಡಿನ ಸದಸ್ಯರುಗಳ ಸಮುಖದಲ್ಲಿ ವಿತರಿಸಲಾಯಿತು ಈ…
ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ…!!!
ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ. ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು…