ಇಂದು ದಿನಾಂಕ:07/11/2024 ರಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಲು ಹಾಗೂ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಸಂಡೂರಿಗೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು. ಮಂದಕೃಷ್ಣ ಮಾದಿಗ ರವರ ನಾಯಕತ್ವದಲ್ಲಿ 30 ವರ್ಷಗಳ ಒಳ ಮೀಸಲಾತಿ…
Day: November 7, 2024
ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ…!!!
ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಿತ್ರದುರ್ಗ:ಐಐಟಿ, ಐಐಎಂ, ಐಐಎಸ್‍ಸಿ, ಎನ್‍ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2…
ಹೊನ್ನಾಳಿಯ ಬಾಲ ನಟ ಖ್ಯಾತಿಯ ವಿಶ್ವಾಸ್ ಬಿ.ಎಸ್ ನಟಿಸಿರುವ ಕಿರುಚಿತ್ರಕ್ಕೆ ಕಿರೀಟ…!!!
ಹೊನ್ನಾಳಿಯ ಬಾಲ ನಟ ಖ್ಯಾತಿಯ ವಿಶ್ವಾಸ್ ಬಿ.ಎಸ್ ನಟಿಸಿರುವ ಕಿರುಚಿತ್ರಕ್ಕೆ ಕಿರೀಟ ಭಾರತೀಯ ನಟ ಖ್ಯಾತಿಯ ಹೊನ್ನಾಳಿಯ ವಿಶ್ವಾಸ್ ಬಿ.ಎಸ್ ನಟಿಸಿರುವ ಕನ್ನಡ ಕಿರುಚಿತ್ರ ಸೂರ್ಯಕಾಂತಿ ಹೂಗೆ , ಮೊದಲೇ ಗೊತ್ತಾಗಿದ್ದು ಚಿತ್ರದಲ್ಲಿ ಅಜ್ಜಿಯ ಮೊಮ್ಮಗನ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಈ…
ಸಂಡೂರಿನ ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಇಂದು ಕ್ಯಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ…!!!
ಇಂದು ಸಂಡೂರು ಉಪಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬಂಡ್ರಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಅನ್ನಪೂರ್ಣ ತುಕಾರಾಂ ಅವರ ಪರವಾಗಿ ಭರ್ಜರಿ ಮತಯಾಚನೆ ಮಾಡಲಾಯಿತು ಈ ಸಂದರ್ಭದಲ್ಲಿ ನಾಡಿನ ಜನಪ್ರಿಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಸಂಸದರಾದ ಈ…
ಯಳ್ಳೂರ ಗ್ರಾಮ ಪಂಚಾಯತ್ ಸುದ್ಧಿ ಅಕ್ರಮಕ್ಕಾಗಿ ಅಧ್ಯಕ್ಷ ಸೇರಿ ಒಟ್ಟು ೧೨ ಜನರ ಮೇಲೆ ಲೋಕಾಯುಕ್ತಕ್ಕೆ ದೂರು…!!!
ಯಳ್ಳೂರ ಗ್ರಾಮ ಪಂಚಾಯತ್ ಸುದ್ಧಿ ಅಕ್ರಮಕ್ಕಾಗಿ ಅಧ್ಯಕ್ಷ ಸೇರಿ ಒಟ್ಟು ೧೨ ಜನರ ಮೇಲೆ ಲೋಕಾಯುಕ್ತಕ್ಕೆ ದೂರು. ಬೆಳಗಾವಿ: ಯಳ್ಳೂರ ಗ್ರಾಮ ಮತ್ತೇ ಸುದ್ಧಿಯಲ್ಲಿ: ಅಕ್ರಮಕ್ಕಾಗಿ ಅಧ್ಯಕ್ಷ ಸೇರಿ ಒಟ್ಟು ೧೨ ಜನರ ಮೇಲೆ ಲೋಕಾಗೆ ದೂರು. ಬೆಳಗಾವಿ: ತಾಲೂಕಿನ ಯಳ್ಳೂರು…
ಕಾರುಣ್ಯ ಆಶ್ರಮದ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿ ವೆಂಕಟೇಶ್ ಚವ್ಹಾಣ…!!!
ಕಾರುಣ್ಯ ಆಶ್ರಮದ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿ ವೆಂಕಟೇಶ್ ಚವ್ಹಾಣ. ಸಿಂಧನೂರು ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ವೆಂಕಟೇಶ ಚೌವ್ಹಾಣ್ ಅವರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ…
ಕೊಟ್ಟೂರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮ ನಿರ್ದೇಶನಗೊಂಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ…!!!
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮ ನಿರ್ದೇಶನಗೊಂಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಿವೃತ್ತಿ ಹೊಂದಿದ ಸರ್ಕಾರಿ ನೌಕರರು ಅಧಿಕಾರ ಸ್ವೀಕರಿಸಿದ್ದು ವಿಶೇಷವಾಗಿದೆ. ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಹರಾಳು ನಂಜಪ್ಪ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರೆ, ಗ್ರಾಮ ಲೆಕ್ಕಾಧಿಕಾರಿಯಾಗಿ…
ಕನ್ನಡ ಭಾಷೆ ಸಂಸ್ಕೃತಿಯ ಬಗ್ಗೆ ತಾಲೂಕಾ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಸರಿಯಾದುದಲ್ಲ…!!!
ಕನ್ನಡ ಭಾಷೆ ಸಂಸ್ಕೃತಿಯ ಬಗ್ಗೆ ತಾಲೂಕಾ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಸರಿಯಾದುದಲ್ಲ ಗುಳೇದಗುಡ್ಡ : ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಿ ೫೦ ವರ್ಷಗಳಾದ ಕಾರಣ ರಾಜ್ಯ ಸರ್ಕಾರ ವರ್ಷ ಪೂರ್ತಿ ಕನ್ನಡ ಕಾರ್ಯಕ್ರಮ ಎಂದು ಘೋಷಣೆ ಮಾಡಿದೆ. ಆದರೆ ಗುಳೇದಗುಡ್ಡ…
ಹೆಚ್ ಡಿ ಪುರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸುಮಿತ್ರಮ್ಮ ಅವರು ಗುರುವಾರ ಅವಿರೋಧವಾಗಿ ಆಯ್ಕೆ…!!!
ಹೊಳಲ್ಕೆರೆ ತಾಲ್ಲೂಕಿನ ಹೆಚ್ ಡಿ ಪುರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸುಮಿತ್ರಮ್ಮ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾದರು. ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಾದ ಸುಧಾ ಮಂಜುನಾಥ್, ಪಂಚಾಯತಿಯ ಸರ್ವ ಸದಸ್ಯರು ಹಾಗೂ ಸಿಬಂದಿಗಳು ಪುಪ್ಪ ಮಾಲೆ ಹಾಕುವ ಮೂಲಕ ಶುಭಾಶಯ ಕೋರಿದರು.…
ತಂಬಾಕು ಮುಕ್ತ ಯುವ ಅಭಿಯಾನ ಜಾಗೃತಿ ಜಾಥಾಕ್ಕೆ ಚಾಲನೆ…!!!
ತಂಬಾಕು ಮುಕ್ತ ಯುವ ಅಭಿಯಾನ ಜಾಗೃತಿ ಜಾಥಾಕ್ಕೆ ಚಾಲನೆ ಶಿವಮೊಗ್ಗ,:ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಅಂಗವಾಗಿ ನಗರದ ನೆಹರು ಕೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…