ಹೊಸಪೇಟೆಯಲ್ಲಿವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ…!!!

ಹೊಸಪೇಟೆಯಲ್ಲಿವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ… ದಿನಾಂಕ 11.11.2024 ಸೋಮವಾರ ಬೆಳಗ್ಗೆ 10ಕ್ಕೆ ಸ್ಥಳ ಛಲವಾದಿ ಕೇರಿ ಹೊಸಪೇಟೆ ವಿಜಯನಗರ ಜಿಲ್ಲೆ ಅಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಈ ಜಯಂತಿಯ ಉದ್ಘಾಟಕರಾಗಿ ಶ್ರೀಮಾನ್ಯ ಜಿಲ್ಲಾಧಿಕಾರಿಗಳಾದ ಎಂ ಎಸ್ ದಿವಾಕರ್ ವಿಜಯನಗರ…

ನಿಯಮಾನುಸಾರ ಆಡಳಿತ ಸಿಬ್ಬಂದಿಗಳಿಗೆ ಮುಂಬಡ್ತಿ ಆಗ್ರಹಿಸಿ ಹಮ್ಮಿಕೊಂಡಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿರುವ ನೌಕರರು …!!!

ನಿಯಮಾನುಸಾರ ಆಡಳಿತ ಸಿಬ್ಬಂದಿಗಳಿಗೆ ಮುಂಬಡ್ತಿ ಆಗ್ರಹಿಸಿ ಹಮ್ಮಿಕೊಂಡಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿರುವ, ಕನ್ನಡ ವಿಶ್ವವಿದ್ಯಾಲಯದಲ್ಲಿ(ಹಂಪಿ )ಆಡಳಿತಾಂಗದ ವಿವಿಧ ವೃಂದಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಸುತ್ತಿರುವ ಆಡಳಿತ ಸಿಬ್ಬಂದಿಗಳಿಗೆ ಮುಂಬಡ್ತಿ ಕೋರಿ ದಿನಾಂಕ 12.11.2024 ರಂದು ಆಡಳಿತ ಕಚೇರಿಯ ಮುಂಭಾಗದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು ಹೋರಾಟದ…

ಕ್ಷೇತ್ರೋತ್ಸವದಲ್ಲಿ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ : ಡಾ.ಜಗದೀಶ್…!!!

ಕ್ಷೇತ್ರೋತ್ಸವದಲ್ಲಿ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ : ಡಾ.ಜಗದೀಶ್ ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ತೆಗೆದುಕೊಂಡು, ಬೀಜೋಪಚಾರ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರಿಗೆ ತಿಳಿಸಿಕೊಡುತ್ತಿದ್ದಾರೆ…

ತಂಬಾಕು ಮತ್ತು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ; ಎಡಿಸಿ ಮಹಮ್ಮದ್.ಎನ್ ಝುಬೇರ್…!!!

ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಏಕಕಾಲಕ್ಕೆ ತಂಬಾಕು ಮುಕ್ತ ಯುವ ಅಭಿಯಾನ-2.0 ತಂಬಾಕು ಮತ್ತು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಿಸೋಣ; ಎಡಿಸಿ ಮಹಮ್ಮದ್.ಎನ್ ಝುಬೇರ್ ಬಳ್ಳಾರಿ:ತಂಬಾಕು ಉತ್ಪನ್ನ ಸೇವನೆ, ಮಾರಾಟ ಹಾಗೂ ಮಾದಕ ವ್ಯಸನಗಳ ನಿರ್ಮೂಲನೆಗೆ ನಾವೆಲ್ಲರೂ ಪನತೊಟ್ಟು, ತಂಬಾಕು ಮತ್ತು ಮಾದಕ…

ಕೌಶಲ್ಯ ತರಬೇತಿ ಕೇಂದ್ರಗಳಿಗೆ ಭೇಟಿ, ಪರಿಶೀಲನೆ…!!!

ಕೌಶಲ್ಯ ತರಬೇತಿ ಕೇಂದ್ರಗಳಿಗೆ ಭೇಟಿ, ಪರಿಶೀಲನೆ ಚಿತ್ರದುರ್ಗ:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ ಅವರು ಮಂಗಳವಾರ ಚಿತ್ರದುರ್ಗ ನಗರದ ವಿವಿಧ ಕೌಶಲ್ಯ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ…

ಸಂಡೂರು ವಿಧಾನಸಭೆ ಉಪಚುನಾವಣೆ; ಸುಸೂತ್ರವಾಗಿ ನಡೆದ ಮಸ್ಟರಿಂಗ್ ಕಾರ್ಯ…!!!

ಸಂಡೂರು ವಿಧಾನಸಭೆ ಉಪಚುನಾವಣೆ; ಸುಸೂತ್ರವಾಗಿ ನಡೆದ ಮಸ್ಟರಿಂಗ್ ಕಾರ್ಯ ಮತದಾನ ಕಾರ್ಯಕ್ಕೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿ ಬಳ್ಳಾರಿ:ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.13 ಬುಧವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಜರುಗಲಿದ್ದು, ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ…

ಯುವಕರ ಕಣ್ಮಣಿ ವಿರುಪಾಕ್ಷಿ ಗೌಡರ ಜನುಮದಿನ…!!!

ಯುವಕರ ಕಣ್ಮಣಿ ವಿರುಪಾಕ್ಷಿ ಗೌಡರ ಜನುಮದಿನ ಪೋತ್ನಾಳ ಗ್ರಾಮದ ಯುವ ಕಣ್ಮಣಿ ಯುವ ನಾಯಕ ಶ್ರೀ ವಿರುಪಾಕ್ಷಿ ಗೌಡ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಪೋತ್ನಾಳ್ ಗ್ರಾಮದಲ್ಲಿ ಜರುಗಿತು.ಹೊಗಳಿಕೆಗೆ ಮನ ನೀಡದ ತೆಗಳಿಕೆಗೆ ಕಿವಿಗೊಡದ ನಿಮ್ಮನ್ನ ಏನೆಂದು ಕರೆಯುವುದು ಆಡಂಬರದ ಜೀವನ ಗೊತ್ತಿರದ…

ಊರಮ್ಮ ದೇವರ ಗುಡಿಯ ಕಳಸ ಪ್ರತಿಷ್ಠಾಪನೆ; ಗಡಿಗ್ರಾಮಗಳ ಸಾಮಾಜಿಕ ಸುಧಾರಣೆಯಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

ಊರಮ್ಮ ದೇವರ ಗುಡಿಯ ಕಳಸ ಪ್ರತಿಷ್ಠಾಪನೆ; ಗಡಿಗ್ರಾಮಗಳ ಸಾಮಾಜಿಕ ಸುಧಾರಣೆಯಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ… ಕೂಡ್ಲಿಗಿ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ನುಂಕನಹಳ್ಳಿಯಲ್ಲಿ ದಿ;12-11-2024 ರಂದು ಶ್ರೀ ಊರು ಮಾರಮ್ಮ…

ಕನಕದಾಸ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ಅದ್ದೂರಿ ಆಚರಣೆಗೆ ನಿರ್ಧಾರ…!!”

ಕನಕದಾಸ ಜಯಂತಿ ಪೂರ್ವಭಾವಿ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ಅದ್ದೂರಿ ಆಚರಣೆಗೆ ನಿರ್ಧಾರ ಬಳ್ಳಾರಿ:ಜಿಲ್ಲಾಡಳಿತದ ವತಿಯಿಂದ ನವೆಂಬರ್ 18 ರಂದು ಭಕ್ತ ಕನಕದಾಸ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧಿಕಾರಿಗಳಿಗೆ…

ಸಂಡೂರು ವಿಧಾನಸಭೆ ಉಪಚುನಾವಣೆ; ಸಂಡೂರು ವ್ಯಾಪ್ತಿಯಲ್ಲಿ ನ.13 ರಂದು ವೇತನ ಸಹಿತ ರಜೆ…!!!

ಸಂಡೂರು ವಿಧಾನಸಭೆ ಉಪಚುನಾವಣೆ; ಸಂಡೂರು ವ್ಯಾಪ್ತಿಯಲ್ಲಿ ನ.13 ರಂದು ವೇತನ ಸಹಿತ ರಜೆ ಬಳ್ಳಾರಿ:95-ಸಂಡೂರು (ಪ.ಪಂ) ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ನ.13 ರಂದು ಮತದಾನ ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ…